Tag: vtv
ಬಂಟ್ವಾಳ: ಸಂಬಂಧಿಕನಿಂದಲೇ ಯುವತಿಗೆ ನಿರಂತರ ಲೈಂಗಿಕ ಕಿರುಕುಳ
https://youtu.be/2nL3TEHT9wk
ಬಂಟ್ವಾಳ: ಕಾಮುಕ ಸಂಬಂದಿಕನೋರ್ವ ಯುವತಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳದ ಸರಪಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಂಚಾಯತ್ ಕಾವಲು ಸಮಿತಿ ಹಾಗೂ ಬಂಟ್ವಾಳ ಶಿಶು...
ಪ್ರೇಯಸಿಯನ್ನೇ ವೇಶ್ಯಾವಾಟಿಕೆಗೆ ನೂಕಿದ ಪ್ರಿಯಕರ! ಕೆಲಸದ ಕೊಡಿಸೋ ನೆಪದಲ್ಲಿ ಗ್ಯಾಂಗ್ ರೇಪ್.!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದ್ದು, ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ಸಂದರ್ಭ ಪ್ರಕರಣ ಬೆಳಕಿಗೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಳೆದ 3 ವರ್ಷಗಳ ಹಿಂದೆ ಮಂಡ್ಯ ಮೂಲದ...
ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಉಪಾಧ್ಯಕ್ಷರಾಗಿ ಹಾಲಪ್ಪ ವರವಿ, ಗದಗ ಜಿಲ್ಲೆಯ ನೂತನ ಅಧ್ಯಕ್ಷರಾಗಿ...
ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಉಪಾಧ್ಯಕ್ಷರನ್ನಾಗಿ ಹಾಲಪ್ಪ ವರವಿ ಅವರನ್ನು, ಗದಗ ಜಿಲ್ಲೆಯ ನೂತನ ಅಧ್ಯಕ್ಷರನ್ನಾಗಿ ಎನ್ ಸದಾನಂದ ಅಶೋಕ ಅವರನ್ನು ಆಯ್ಕೆಮಾಡಲಾಯಿತು.
ಪರಿಸರವಾದಿಗಳು ಮತ್ತು ಜಯಕರ್ನಾಟಕ ಜನಪರ ವೇದಿಕೆ ಮತ್ತು ಐಕೇರ್ ಬ್ರಿಗೇಡ್...
ಪುತ್ತೂರು: ವಿಜೃಂಭಣೆಯಿಂದ ನಡೆದ ಪುತ್ತೂರು ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ
ಪುತ್ತೂರು : ವಿಶ್ವ ಹಿಂದು ಪರಿಷತ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವಿಶ್ವ ಹಿಂದು ಪರಿಷತ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ 12ನೇ ವರ್ಷದ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆಯು...
ಪುತ್ತೂರು: ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸ್ವರ್ಣೋದ್ಯಮಿ ಜಿ.ಎಲ್.ಬಲರಾಮ ಆಚಾರ್ಯರಿಗೆ ಬಾಂಧವ್ಯ ಫ್ರೆಂಡ್ಸ್ ವತಿಯಿಂದ ಅಭಿನಂದನೆ
ಪುತ್ತೂರು: ಉದ್ಯಮ ಕ್ಷೇತ್ರದ ಜೊತೆಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಸಾಧನೆಗೈದಿರುವುದಕ್ಕೆ ಸಂಬಂಧಿಸಿ ವಿ.ಆರ್.ಎಲ್. ಸಮೂಹ ಸಂಸ್ಥೆಯ ವಿಜಯವಾಣಿ ಮತ್ತು ದಿಗ್ವಿಜಯ ನ್ಯೂಸ್ ಚಾನಲ್ ವತಿಯಿಂದ "ವಿಜಯರತ್ನ-2022" ಪ್ರಶಸ್ತಿ ಪುರಸ್ಕೃತಗೊಂಡಿರುವ ಪುತ್ತೂರಿನ ಖ್ಯಾತ ಸ್ವರ್ಣೋದ್ಯಮಿ,...
ಬಾಲವಿಕಾಸ ವಿದ್ಯಾ ಸಂಸ್ಥೆಯ “ಹರ್ ಘರ್ ತಿರಂಗ” ವಿಡಿಯೋ ಸಾಂಗ್ ಬಿಡುಗಡೆ
ಕಲ್ಲಡ್ಕ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾನಗರ ಪಾಳ್ಯ ಇಲ್ಲಿನ ಆಡಳಿತ ಮಂಡಳಿ ಮತ್ತು ಭೋದಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರ ಮನೆ ಮನೆಗೆ ತೆರಳಿ ಧ್ವಜಾರೋಹಣ ಮಾಡಿ ಹರ್ ಘರ್ ತಿರಂಗ...
ಮಾಣಿಲ: “ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ” ಕಾರ್ಡ್ ವಿತರಣಾ ಆಂದೋಲನಾ ಕಾರ್ಯಕ್ರಮ
ವಿಟ್ಲ: ಗ್ರಾಮ ಒನ್, ಮಾಣಿಲ ಗ್ರಾಮ ಪಂಚಾಯತ್ ಹಾಗೂ ಪ್ರಾಥಮಿಕ ಆರೋಗ್ಯಕೇಂದ್ರ ಪೆರುವಾಯಿ ಇವುಗಳ ಸಹಯೋಗದೊಂದಿಗೆ "ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ" ಕಾರ್ಡ್ ವಿತರಣಾ ಆಂದೋಲನಾ ಕಾರ್ಯಕ್ರಮ ಮುರುವ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ದೀಪ ಬೆಳಗಿಸಿ...
ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಮಸೀದಿಯ ಗೋಪುರ ತೆರವು
ಮೈಸೂರು: ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಮಸೀದಿಯ ಎರಡು ಗೋಪುರಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಇರ್ವಿನ್ ರಸ್ತೆಯ ಮಸೀದಿಯ ಗೋಪುರ ತೆರವು ಮಾಡಲಾಗಿದೆ. ಮಾತುಕತೆಯ ಮೂಲಕ ಗೋಪುರವನ್ನು ತೆರವುಗೊಳಿಸಲಾಗಿದೆ. ಮಸೀದಿ...
ಪುತ್ತೂರು: ಪತಿಯ ಉತ್ತರಕ್ರಿಯಾ ದಿನವೇ ನೇಣಿಗೆ ಶರಣಾದ ಪತ್ನಿ
ಪುತ್ತೂರು : ಪತಿಯ ಉತ್ತರಕ್ರಿಯಾ ದಿನ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣಾಜೆ ಗ್ರಾಮದ ಕೊಂದಲಕಣಾದಲ್ಲಿ ನಡೆದಿದೆ.
ಇತ್ತೀಚೆಗೆ ನಿಧನರಾದ ಕೊಂದಲಕಣಾ ನಿವಾಸಿ ಕೃಷ್ಣ ನಾಯ್ಕ ಅವರ ಉತ್ತರಕ್ರಿಯಾದಿ ಕಾರ್ಯದ ಅಂಗವಾಗಿ ಉಪ್ಪಿನಂಗಡಿಯಲ್ಲಿ ಪಿಂಡ...
ವಿಟ್ಲ: ಅನಾರೋಗ್ಯದಿಂದ ಬಳಲುತ್ತಿರುವ ಯುವಕ; ನೆರವಿನ ನಿರೀಕ್ಷೆಯಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರು
ವಿಟ್ಲ: ಅನಾರೋಗ್ಯದಿಂದ ಬಳಲುತ್ತಿರುವ ಯುವಕನ ಚಿಕಿತ್ಸಾ ವೆಚ್ಚಕ್ಕಾಗಿ ಕುಟುಂಬಸ್ಥರು ಹಾಗೂ ಸ್ನೇಹಿತರು ಸಹಾಯದ ನಿರೀಕ್ಷೆಯಲ್ಲಿದ್ದಾರೆ.
ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಉಕ್ಕುಡ ದರ್ಬೆಯ ನವೀನ್ ಕುಮಾರ್ ಕಿಡ್ನಿ ವೈಫಲ್ಯದ ಸಮಸ್ಯೆಯಿಂದ ಬಳಲುತ್ತಿದ್ಧಾರೆ. ತೀರಾ ಬಡ...
















