Tuesday, November 3, 2026
spot_imgspot_img
spot_imgspot_img
Home Tags Vtv

Tag: vtv

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ – 66 ಮಂದಿ ಸಾವು

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯಲ್ಲಿ ಪತನಗೊಂಡು ಕನಿಷ್ಠ 66 ಜನರು ಸಾವನ್ನಪ್ಪಿದ ಘಟನೆ ಕೊಲಂಬಿಯಾದಲ್ಲಿ ನಡೆದಿದೆ. ಲಾಕ್‌ಹೀಡ್ ಮಾರ್ಟಿನ್ ನಿರ್ಮಿತ ಹರ್ಕ್ಯುಲಸ್ ಸಿ-130 ವಿಮಾನ ಪೆರುವಿನ ಗಡಿಯಲ್ಲಿರುವ...

ಏ.1ರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಹೆಚ್ಚಳ

ನವದೆಹಲಿ: ಏ.1ರಿಂದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರಗಳಲ್ಲಿ ಹೆಚ್ಚಳವಾಗಲಿದ್ದು, ಪ್ರಯಾಣ ವೆಚ್ಚ ಮತ್ತಷ್ಟು ಏರಿಕೆಯಾಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರತಿ ವರ್ಷದಂತೆ ಈ ಬಾರಿಯೂ ಟೋಲ್ ದರಗಳನ್ನು ಪರಿಷ್ಕರಿಸಿದ್ದು, 4%ನಿಂದ 5%ನಷ್ಟು...

ರಸ್ತೆ ಅಪಘಾತ: ವಿದ್ಯಾರ್ಥಿಗಳೇ ಇರಲಿ ಎಚ್ಚರ

ಮಕ್ಕಳ ಸಮಗ್ರ ಬೆಳೆವಣಿಗೆಯಲ್ಲಿ ಕೌಶಲಗಳು ಹಾಗೂ ಮೌಲ್ಯಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ಮಾನವ ಸಂಘಜೀವಿ ಮತ್ತು ಬುದ್ದಿಜೀವಿ. ಆತನ ಆವಿಷ್ಕಾರಗಳಲ್ಲಿ ಸುಲಭ ಸೌಕರ್ಯಗಳ ಆವಿಷ್ಕಾರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ ಕಾರಣ ಜೀವನಶೈಲಿಯನ್ನು ಸರಳೀಕರಣಗೊಳಿಸಿಕೊಂಡಿರುತ್ತಾನೆ. ನಾಗರೀಕತೆಯ...

ಬೀದರ್‌: ಸರ್ಕಾರಿ ಶಾಲೆಯ 6 ಸಿಲಿಂಡರ್ ಕಳ್ಳತನ!

ಬೀದರ್: ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಗೋರ್ಟಾ(ಬಿ) ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ 6 ಸಿಲಿಂಡರ್‌ಗಳು ಕಳ್ಳತನವಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆಯ ಅಡುಗೆ ಕೋಣೆಯ ಬೀಗ ಮುರಿದು ಗ್ಯಾಸ್ ತುಂಬಿದ್ದ 6 ಸಿಲಿಂಡರ್‌ಗಳನ್ನು ಕಳ್ಳತನ ಮಾಡಿ,...

ಉಡುಪಿ: ಟೆಂಪೋ-ಬೈಕ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಟೆಂಪೋ ಹಾಗೂ ಬೈಕ್ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಣಿಪಾಲದ ಅತ್ರಾಡಿಯ ಕಬ್ಯಾಡಿಯ ಅರ್ಮನ್ ಕಾರ್ಖಾನೆ ಬಳಿ ಸೋಮವಾರ ನಡೆದಿದೆ. ಮೃತರನ್ನು ಹೆರ್ಗಾ ಗ್ರಾಮದ ಭಾಸ್ಕರ್ ನಾಯಕ್ (70)...

ವಿಟ್ಲ: ವಿಟ್ಠಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2025-26ನೇ ಸಾಲಿನ SKG ಮಕ್ಕಳ ಗ್ರಾಜುಯೇಶನ್...

ವಿಟ್ಲ: ಬಸವನಗುಡಿ ವಿಟ್ಠಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2025-26ನೇ ಸಾಲಿನ SKG ಮಕ್ಕಳ ಗ್ರಾಜುಯೇಶನ್ ಸೆರೆಮನಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹಿರಿಯ ವಿದ್ಯಾರ್ಥಿನಿ ಮೇಘನಾ ಸಾಲಿಯಾನ್ ಭಾಗವಹಿಸಿದ್ದರು. ಶಾಲಾ...

ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ

ಬೆಂಗಳೂರು :- ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ...

ಮಂಗಳೂರು: ನಿಷೇಧಿತ ಮಾದಕ ವಸ್ತು ಮಾರಾಟ : ಮೂವರು ಆರೋಪಿಗಳ ಬಂಧನ

ಮಂಗಳೂರು: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಜಾಲದ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಿನಾಂಕ ಮಾರ್ಚ್ 22 ರಂದು...

ಕನ್ಯಾನ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಯೋಮೆಟ್ರಿಕ್ಸ್ ಕುರಿತು ಮಾಹಿತಿ ಕಾರ್ಯಕ್ರಮ

ಕನ್ಯಾನ, ಮಾರ್ಚ್ 23 : ಕಾಲೇಜು ವಿದ್ಯಾರ್ಥಿಗಳಲ್ಲಿ ಬಯೋಮೆಟ್ರಿಕ್ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮಾಹಿತಿ ಕಾರ್ಯಕ್ರಮವನ್ನು ಕನ್ಯಾನ ಸರ್ಕಾರಿ ಪದವಿ ಕಾಲೇಜಿನ ಐಕ್ಯೂಎಸಿ ವತಿಯಿಂದ ಆಯೋಜಿಸಲಾಗಿತ್ತು. ಕರ್ನಾಟಕ ಪಬ್ಲಿಕ್ ಪಿಯು ಕಾಲೇಜು...

ಇರಾನ್‌ ಸಂತ್ರಸ್ತರಿಗೆ ಚಿನ್ನಾಭರಣ-ನಗದು-ಬೆಲೆಬಾಳುವ ವಸ್ತುಗಳನ್ನು ದಾನ ನೀಡಿದ ಕಾಶ್ಮೀರ ಜನತೆ

ಶ್ರೀನಗರ: ಇರಾನ್‌ನ ಯುದ್ಧಪೀಡಿತ ಜನರ ನೆರವಿಗೆ ಜಮ್ಮು-ಕಾಶ್ಮೀರದ ಮುಸ್ಲಿಂ ಕುಟುಂಬಗಳು ನಿಂತಿದ್ದು, ಇರಾನ್‌ ಸಂತ್ರಸ್ತರಿಗೆ ಸಹಾಯ ಮಾಡಲು ಬೃಹತ್‌ ದೇಣಿಗೆ ಅಭಿಯಾನವನ್ನು ಕಾಶ್ಮೀರದಲ್ಲಿ ನಡೆಸುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ವಿವಿಧ ಮೂಲೆಗಳಲ್ಲಿ, ವಿಶೇಷವಾಗಿ ಶಿಯಾ...
error: Content is protected !!