Friday, November 6, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಸ್ನಾನಕ್ಕೆಂದು ಸಮುದ್ರಕ್ಕೆ ಇಳಿದ ಯುವಕ ನೀರುಪಾಲು

ಮಂಗಳೂರು: ಸ್ನಾನಕ್ಕೆಂದು ಸಮುದ್ರಕ್ಕೆ ಇಳಿದ ಯುವಕ ಅಲೆಗಳ ಹೊಡೆತಕ್ಕೆ ನೀರು ಪಾಲಾಗಿರುವ ಘಟನೆ ನಗರದ ಹೊರವಲಯದ ತಣ್ಣೀರು ಬಾವಿ ಕಡಲ‌ ಕಿನಾರೆಯಲ್ಲಿ ನಡೆದಿದೆ. ನೀರುಪಾಲಾದ ಯುವಕನನ್ನು ತಣ್ಣೀರುಬಾವಿ ನಿವಾಸಿ ಮುಹಮ್ಮದ್ ಕೈಫ್(19) ಎಂದು ತಿಳಿದು...

ವಿಟ್ಲ: ಜೈ ಗುರುದೇವ ಕಲಾಕೇಂದ್ರದ ವತಿಯಿಂದ ಆ.21ರಂದು ಮುದ್ದುಕೃಷ್ಣ ವೇಷ ಸ್ಫರ್ಧೆ

ವಿಟ್ಲ: ಒಡಿಯೂರು ಶ್ರೀ ಸಂಸ್ಥಾನದಲ್ಲಿ ಗುರುದೇವಾನಂದ ಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ಜೈ ಗುರುದೇವ ಕಲಾಕೇಂದ್ರದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುದ್ದುಕೃಷ್ಣ ವೇಷ ಸ್ಫರ್ಧೆ ನಡೆಯಲಿದೆ. ದಿನಾಂಕ: 21-08-2022ನೇ ಆದಿತ್ಯವಾರ ಬೆಳಿಗ್ಗೆ 10.00ರಿಂದ...

ಸಿದ್ದುಗೆ ಧರ್ಮ ಪಶ್ಚಾತ್ತಾಪ? ಇನ್ಯಾವತ್ತೂ ಧರ್ಮದ ವಿಷಯಕ್ಕೆ ಹೋಗುವುದಿಲ್ಲ.!!

ಧರ್ಮ ಒಡೆಯುವುದು ನನ್ನ ಉದ್ದೇಶವಾಗಿರಲಿಲ್ಲ. ಇನ್ಯಾವತ್ತೂ ಧರ್ಮದ ವಿಷಯಕ್ಕೆ ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಶ್ಚಾತ್ತಾಪ ವ್ಯಕ್ತಪಡಿಸಿರುವುದಾಗಿ ರಂಭಾಪುರಿ ಶ್ರೀ ಪ್ರಸನ್ನ ರೇಣುಕ ವೀರ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ...

ಮ್ಯಾಜಿಕ್ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ವಿಟ್ಲದ ಪ್ರತಿಭೆ ಪ್ರದ್ಯುಮ್ನ ಶೆಟ್ಟಿ; D. P. S...

ಪ್ರದ್ಯುಮ್ನ ಶೆಟ್ಟಿ ಇವರು ಮ್ಯಾಜಿಕ್ ಕ್ಷೇತ್ರ ದಲ್ಲಿ ಸಾಧನೆ ಮಾಡುತ್ತಿರುವ ವಿಟ್ಲದ ಪ್ರತಿಭೆ. ಇದೀಗ ತನ್ನದೇ ಆದ ಮ್ಯಾಜಿಕ್ ತಂತ್ರದ ಮೂಲಕ ಪ್ರೇಕ್ಷಕರನ್ನು ಮನರಂಜಿಸಲು D. P. S ಮ್ಯಾಜಿಕ್ ತಂಡವನ್ನು ರಚಿಸಿ...

ಹುಬ್ಬಳ್ಳಿ: ಕಾಲೇಜು ವಿದ್ಯಾರ್ಥಿನಿಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಕಾಲೇಜು ಅಧ್ಯಕ್ಷನ ಬಂಧನಕ್ಕೆ ಆಗ್ರಹಿಸಿ...

ಹುಬ್ಬಳ್ಳಿ : ನಗರದ ವಿಶ್ವೇಶ್ವರಯ್ಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ‌ಕಾಲೇಜಿನ ಅಧ್ಯಕ್ಷನನ್ನು ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಒತ್ತಾಯಿಸೋ ಮೂಲಕ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ವಿಶ್ವೇಶ್ವರಯ್ಯ ಕಾಲೇಜು...

ಹುಡುಕಾಟದಲ್ಲೂ ಮಜಾವಿದೆ..! – ?️ ಜೈದೀಪ್ ಅಮೈ

ಆ ದಿನ ಬೆಳಿಗ್ಗೆ ಕಾಲೇಜ್ ಒಂದರ ಫೆಸ್ಟ್ಗೆ ಹೊರಡುವ ಸಿದ್ಧತೆ ನಡೆಯುತ್ತಿತ್ತು.ಫೆಸ್ಟ್ ಇದೆ ಎಂದು ತಿಳಿದದ್ದೇ ತಡ ಎರಡು ವಾರಗಳ ಮುಂಚೆಯೇ ತರಗತಿಯಲ್ಲಿ ಅದರದ್ದೇ ಮಾತುಕತೆ ನಡೆಯಲಾರಂಭವಾಗಿತ್ತು.ಯಾರು ಯಾವ ಸ್ಪರ್ಧಗೆ ಭಾಗವಹಿಸುವುದು,ಎಷ್ಟು ಪ್ರವೇಶಶುಲ್ಕ...

ವಿಟ್ಲ: ಹಿಂ.ಜಾ.ವೇ ಮಂಗಳಪದವು ಘಟಕ ಇದರ ಆಶ್ರಯದಲ್ಲಿ 2ನೇ ವರ್ಷದ ವಾರ್ಷಿಕ ಕ್ರೀಡಾಕೂಟ

ವಿಟ್ಲ:ಹಿಂದು ಜಾಗರಣ ವೇದಿಕೆ ಮಂಗಳಪದವು ಘಟಕ ಇದರ ಆಶ್ರಯದಲ್ಲಿ 2ನೇ ವರ್ಷದ ವಾರ್ಷಿಕ ಕ್ರೀಡಾಕೂಟವು ಶ್ರೀ ಮಲರಾಯ ದೈವಸ್ಥಾನ ಸೀಮ್ಲಾಜೆ ಗುತ್ತು ಕೆಳಗಿನ ಗದ್ದೆಯಲ್ಲಿ ದಿನಾಂಕ : 21-08-2022ನೇ ಆದಿತ್ಯವಾರ ನಡೆಯಲಿದೆ. ಪುರುಷರಿಗೆ ಮುಕ್ತ...

ಪ್ರೀತಿ ನಿರಾಕರಿಸಿದ ಯುವತಿಗೆ ಬಾಡಿಗೆ ಕಾರ್ ಢಿಕ್ಕಿ ಹೊಡೆಸಿ ಕೊಲೆ; ಪಾಗಲ್ ಪ್ರೇಮಿಯ ಪೈಶಾಚಿಕ...

ಹಾಸನ: ಪ್ರೀತಿಗೆ ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳ ಮೇಲೆ ಕಾರು ಹರಿಸಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಹಾಸನ ನಗರದ ಬೊಮ್ಮನಾಯಕನಹಳ್ಳಿ ನಿವಾಸಿ...

ಸುರತ್ಕಲ್ ಟೋಲ್ ಗೇಟನ್ನು ತಲಪಾಡಿ ಟೋಲ್‌ನೊಂದಿಗೆ ವಿಲೀನಕ್ಕೆ ಹೆದ್ದಾರಿ ಪ್ರಾಧಿಕಾರ ಅಸ್ತು?

ಮಂಗಳೂರು: ಸುರತ್ಕಲ್ ಎನ್‌ಐಟಿಕೆ ಬಳಿ ಇರುವ ಟೋಲ್ ಗೇಟ್ ಸಮೀಪದಲ್ಲಿರುವ ಹೆಜಮಾಡಿ ಮತ್ತು ತಲಪಾಡಿ ಟೋಲ್ ಗೇಟ್ ನೊಂದಿಗೆ ವಿಲೀನ ಮಾಡಲು ಕೇಂದ್ರದ ಹೆದ್ದಾರಿ ಇಲಾಖೆ ಪ್ರಾಧಿಕಾರ ಮುಂದಾಗಿದೆ ಎಂಬ ಮಾಹಿತಿ ಲಭಿಸಿದೆ. ಪ್ರಾಧಿಕಾರದ...

ಮಂಗಳೂರು: ಹಾಡಹಗಲೇ ಕತ್ತಿಯಿಂದ ಇಬ್ಬರಿಗೆ ಹಲ್ಲೆಗೈದ ಯುವಕ; ಸಾರ್ವಜನಿಕರಿಂದ ಗೂಸಾ; ಯುವಕ ಪೊಲೀಸ್ ವಶಕ್ಕೆ

ಯುವಕನೋರ್ವ ಇಬ್ಬರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಘಟನೆ ನಗರದ ಸುರತ್ಕಲ್‌ನಲ್ಲಿ ನಡೆದಿದೆ. ಸುರತ್ಕಲ್ ಬಳಿಯ ಕಾನದಲ್ಲಿ ಘಟನೆ ನಡೆದಿದ್ದು ಜಾರ್ಖಂಡ್ ಮೂಲದ ಯುವಕ ಈ ಕೃತ್ಯ...
error: Content is protected !!