Tag: vtv
ಸಿದ್ಧರಾಮಯ್ಯನಿಗೆ ಮತ್ತೆ ಕಪ್ಪು ಬಾವುಟ ಪ್ರದರ್ಶನ; ಹಿಂದೂ ಕಾರ್ಯಕರ್ತರಿಂದ “ಗೋ ಬ್ಯಾಕ್ ಘೋಷಣೆ”
ಚಿಕ್ಕಮಗಳೂರು: ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಶುಕ್ರವಾರವೂ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ವೀರ ಸಾವರ್ಕರ್ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ವಿಪಕ್ಷ ನಾಯಕ...
ಸಾವರ್ಕರ್ ಪರವಾಗಿ ಪ್ಲೆಕ್ಸ್ ಹಾಕಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮುಖಂಡ..! ಪೊಲೀಸರಿಂದ ತೆರವು ಕಾರ್ಯ
ಉಳ್ಳಾಲ: ರಾಜ್ಯದ ಹಲವೆಡೆ ಸಾವರ್ಕರ್ ಪರವಾಗಿ ಪ್ಲೆಕ್ಸ್ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಕೋಮು ಸೂಕ್ಷ್ಮ ಪ್ರದೇಶ ಉಳ್ಳಾಲದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಲ್ಲಿ ಗುರುತಿಸಿಕೊಂಡಿರುವ ಮುಖಂಡ ಎ.ಆರ್. ಫಝಲ್ ಅಸೈಗೋಳಿ ಬಹಿರಂಗವಾಗಿಯೇ ಸಾವರ್ಕರ್ ಪರವಾಗಿ...
ನಾವೇನು ಸುಮ್ಮನೆ ಕೂರುವುದಿಲ್ಲ, ಇಡೀ ರಾಜ್ಯಕ್ಕೆ ಬೆಂಕಿ ಹಚ್ತೀನಿ; ಆಗಸ್ಟ್ 26 ರಂದು ಕೊಡಗು...
ಕೊಡಗು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೊಡಗಿಗೆ ಆಗಮಿಸಿದ್ದ ವೇಳೆ ಅವರ ಕಾರಿಗೆ ಸಂಘ ಪರಿವಾರದ ಕಾರ್ಯಕರ್ತರು ಮೊಟ್ಟೆ ಹೊಡೆದು ವಿರೋಧ ವ್ಯಕ್ತಪಡಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ವಿಚಾರವಾಗಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್...
ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುವ ನೆಪದಲ್ಲಿ ಅಮಾಯಕರಿಗೆ ಕೋಟ್ಯಾಂತರ ರೂ ಪಂಗನಾಮ; ಈತನ ಸ್ಟೋರಿ...
ಮಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ ಅಮಾಯಕರಿಗೆ ಕೋಟ್ಯಾಂತರ ರೂಪಾಯಿ ಪಂಗನಾಮ ನಾಮ ಹಾಕಿದ್ದ ಆರೋಪಿ ರಾಮಪ್ರಸಾದ್ ಈಗ ಪೊಲೀಸ್ ಅತಿಥಿಯಾಗಿದ್ದಾನೆ.
ಈತನ ನಿಜವಾದ ಹೆಸರು ರಾಮ್‌ಪ್ರಸಾದ್ ಜನರಿಗೆ ವಂಚನೆ ಮಾಡೋ ಸಲುವಾಗಿ ಹೆಸರನ್ನು ಹರೀಶ್...
ವಿಟ್ಲ: ಮುದೂರು ಫ್ರೆಂಡ್ಸ್ ಚಂದಳಿಕೆ ಇದರ ನೂತನ ಪದಾಧಿಕಾರಿಗಳ ಆಯ್ಕೆ
ಮುದೂರು ಫ್ರೆಂಡ್ಸ್ ಚಂದಳಿಕೆ ವಿಟ್ಲ ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ದಿನಾಂಕ 18-8-2022 ರಂದು ನಡೆದ ಸಭೆಯಲ್ಲಿ ನೂತನ ಅಧ್ಯಕ, ಕಾರ್ಯದರ್ಶಿಗಳ ಆಯ್ಕೆ ನಡೆಯಿತು.
ನೂತನ ಅಧ್ಯಕ್ಷರಾಗಿ ದಯಾನಂದ ಗೌಡ ಹಾಗೂ ಕಾರ್ಯದರ್ಶಿಯಾಗಿ...
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ಐವರು ಆರೋಪಿಗಳು ಎನ್‌ಐಎ ಕಸ್ಟಡಿಗೆ
ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಗುರುವಾರ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದೆ.
ಕಳೆದ ತಿಂಗಳು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣೆ ವ್ಯಾಪ್ತಿಯಲ್ಲಿ...
ಮಂಗಳೂರು: ಫಾಝಿಲ್ ಕೊಲೆ ಪ್ರಕರಣದ ಆರೋಪಿ ಹರ್ಷಿತ್‌ಗೆ 14 ದಿನಗಳ ನ್ಯಾಯಾಂಗ ಬಂಧನ
ಮಂಗಳೂರು: ಬರ್ಬರವಾಗಿ ಹತ್ಯೆಗೀಡಾದ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದ್ದ ಹರ್ಷಿತ್‌ಗೆ ಜೆಎಂಎಫ್‌ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಫಾಝಿಲ್ ಕೊಲೆ ನಂತರ...
ಕರಾವಳಿ ತೀರದಲ್ಲಿ ಹೈ ಆಲರ್ಟ್; ವಿದೇಶಿ ಬೋಟ್, ಎಕೆ-47 ರೈಫಲ್‌ಗಳು, ಬುಲೆಟ್, ಶಸ್ತ್ರಾಸ್ತ್ರಗಳು ಪತ್ತೆ...
ಮುಂಬೈನಲ್ಲಿ ಗಣೇಶೋತ್ಸವ ಭರ್ಜರಿಯಾಗಿ, ಅದ್ಧೂರಿಯಾಗಿ ನಡೆಯುತ್ತದೆ. ಇನ್ನೇನು ಹಬ್ಬಕ್ಕೆ 10 ದಿನಗಳು ಬಾಕಿ ಇವೆ. ಇದರ ನಡುವೆಯೇ ಮಹಾರಾಷ್ಟ್ರದ ಜನತೆ ಬೆಚ್ಚಿಬೀಳುವ ಘಟನೆ ನಡೆದಿದೆ.
ಎರಡು ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಬೋಟ್ಗಳಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು...
ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ವಿಜೃಂಭಣೆಯಿಂದ ನಡೆದ ಶ್ರೀ ಕೃಷ್ಣ...
ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಿಲಿಪ್ಪೆ-ವಿಷ್ಣುನಗರ ಶ್ರೀ ಮಲರಾಯ ಮೂವರ್ ದೈವಂಗಳ ದೈವಸ್ಥಾನ, ಶಿಬರಿಕಲ್ಲ ಮಾಡ ಕುಳ ಇಲ್ಲಿ ದಿನಾಂಕ: 18-08-2022ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಕಾರ್ಯಕ್ರಮ ನಡೆಯಿತು.
ಬೆಳಿಗ್ಗೆ 7.30ರಿಂದ ಧಾರ್ಮಿಕ...
ಕಿನ್ನಿಗೋಳಿ: ಯಕ್ಷಗಾನ ಕಲಾವಿದ ಶಂಭು ಕುಮಾರ್ ಆತ್ಮಹತ್ಯೆಗೆ ಶರಣು
ಕಿನ್ನಿಗೋಳಿ: ಯಕ್ಷಗಾನ ಕಲಾವಿದ ಶಂಭು ಕುಮಾರ್ ಕಿನ್ನಿಗೋಳಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಹಲವು ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಪುತ್ತೂರು ಮೇಳ, ಬಪ್ಪನಾಡು ಮೇಳ ಮತ್ತು ಪ್ರಸ್ತುತ ಕಟೀಲು ಮೇಳದಲ್ಲಿ...
















