Thursday, November 5, 2026
spot_imgspot_img
spot_imgspot_img
Home Tags Vtv

Tag: vtv

ಉಡುಪಿ: ಬ್ರಹ್ಮಗಿರಿ ವೃತ್ತದಲ್ಲಿ ಸಾರ್ವಕರ್‌ ಪುತ್ಥಳಿ ಸ್ಥಾಪನೆಗೆ ನಗರ ಸಭೆಗೆ ಮನವಿ ಸಲ್ಲಿಸಿದ ಯಶ್‌ಪಾಲ್‌...

ಉಡುಪಿ: ನಗರದ ಬ್ರಹ್ಮಗಿರಿ ವೃತ್ತದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಕೋರಿ ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ಅವರ ನೇತೃತ್ವದಲ್ಲಿ ನಗರ ಸಭೆಗೆ ಮನವಿ ಸಲ್ಲಿಸಲಾಗಿದೆ. ಬ್ರಹ್ಮಗಿರಿ ಸರ್ಕಲ್...

ಉಪ್ಪಿನಂಗಡಿ: ನಿಲ್ಲಿಸಿದ ಹಿಟಾಚಿಯಿಂದ ಮೂರು ಬ್ಯಾಟರಿ, ಡೀಸೆಲ್‌, ಆಯಿಲ್‌ ಕಳವು; ದೂರು ದಾಖಲು

ಉಪ್ಪಿನಂಗಡಿ: ನಿಲ್ಲಿಸಿದ್ದ ಹಿಟಾಚಿಯ ಮೂರು ಬ್ಯಾಟರಿ ಹಾಗೂ 400 ಲೀಟರ್‌ ಡೀಸೆಲ್, ಆಯಿಲ್ ಸೇರಿ ಹಲವು ವಸ್ತುಗಳು ಕಳ್ಳತನವಾದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರ‍ಕರಣ ದಾಖಲಾಗಿದೆ. ಶ್ರೀನಾಥ್ ಶೆಟ್ಟಿ ಎಂಬುವವರ ಒಂದು ಹಿಟಾಚಿಯು...

ವಿಟ್ಲ: ಬಾಲಗೋಕುಲ ಸಮಿತಿ ವತಿಯಿಂದ ವಿಜೃಂಭಣೆಯಿಂದ ನಡೆದ ಶ್ರೀಕೃಷ್ಣ ಜನಾಷ್ಟಮಿ ಆಚರಣೆ

ವಿಟ್ಲ: ಬಾಲಗೋಕುಲ ಸಮಿತಿ ವಿಟ್ಲ ಕ್ಷೇತ್ರ ಮೈತ್ರೇಯಿ ಗುರುಕುಲದ ಸಹಕಾರದೊಂದಿಗೆ ವಿಟ್ಲ ಸುತ್ತಮುತ್ತಲಿನ ಎಲ್ಲಾ ಬಾಲಗೋಕುಲದ ಮಕ್ಕಳನ್ನೊಳಗೊಂಡು ದಿನಾಂಕ 18-08-2022ನೇ ಗುರುವಾರ ಬೆಳಿಗ್ಗೆ 15ನೇ ವರುಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಿತು. ಬೆಳಿಗ್ಗೆ...

ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗೆ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಿಸಬೇಕು

ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ...

ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ; 500ರ ಗಡಿಗೆ ಹೊಸ ಅಡಿಕೆ

ಮಂಗಳೂರು ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆಯ ಏರಿಕೆ ಮುಂದುವರಿದಿದ್ದು ಶೀಘ್ರ ಐನೂರರ ಗಡಿಗೆ ಬಂದು ನಿಲ್ಲುವ ಸಾಧ್ಯತೆ ಗೋಚರಿಸಿದೆ. ಗಣೇಶನ ಹಬ್ಬ ವೇಳೆ ಅಡಿಕೆಯ ಬೆಲೆ ಇನ್ನಷ್ಟು ಏರಿಕೆ ಕಾಣಲಿದೆ ಎನ್ನಲಾಗಿದೆ. ಅಡಿಕೆ ಧಾರಣೆ...

ಬೆಳ್ತಂಗಡಿ: ಹಿಂಸಾತ್ಮಾಕವಾಗಿ ಗೋವುಗಳ ಸಾಗಾಟ; ಪೊಲೀಸರ ಮೇಲೆಯೇ ವಾಹನ ಚಲಾಯಿಸಿ ಪರಾರಿಯಾಗಲು ಯತ್ನ

ಬೆಳ್ತಂಗಡಿ: ವಾಹನವೊಂದರಲ್ಲಿ ಹಿಂಸಾತ್ಮಕವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಸ್ಥಳೀಯರ ಸಹಕಾರದಿಂದ ಪೊಲೀಸರಿಗೊಪ್ಪಿಸಿದ ಘಟನೆ ನಡ ಗ್ರಾಮದ ನರಸಿಂಹ ಗಡ ಎಂಬಲ್ಲಿ ನಡೆದಿದೆ. ಆ.17ರಂದು ಸಂಜೆ ವೇಳೆ ಅನುಮಾನಾಸ್ಪದವಾಗಿ ಎರಡು ವಾಹನಗಳು ತಿರುಗಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರಿಗೆ...

ವಿಟ್ಲ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ; ದ್ವಿಚಕ್ರ ವಾಹನ ಸವಾರನಿಗೆ ಗಾಯ

ವಿಟ್ಲ : ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಆ.18 ರಂದು ವಿಟ್ಲ ಸಮೀಪದ ಉಕ್ಕುಡ ಎಂಬಲ್ಲಿ ನಡೆದಿದೆ. ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿದ್ದು, ಅಪಘಾತದಿಂದಾಗಿ ದ್ವಿಚಕ್ರ ವಾಹನ...

ಮಂಗಳೂರು: ದುಬೈಯಿಂದ ಭಾರತಕ್ಕೆ ಅಕ್ರಮ ಚಿನ್ನ ಸಾಗಟ; 11.78 ಲಕ್ಷ ಮೌಲ್ಯದ ಚಿನ್ನ ವಶ

ಮಂಗಳೂರು: ದುಬೈಯಿಂದ ಭಾರತಕ್ಕೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಭಟ್ಕಳ ಮೂಲದ ಪ್ರಯಾಣಿಕ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ 24 ಕ್ಯಾರೆಟ್ ನ 11.78...

ಲೈಂಗಿಕ ಕ್ರಿಯೆಗೆ ಒಪ್ಪದ ಪತ್ನಿಯನ್ನು ಕೊಂದು‌ ಶಿರಾಡಿ ಘಾಟ್ ನಲ್ಲಿ ಎಸೆದ ಪತಿ

ವಿವಾಹವಾಗಿ 9 ತಿಂಗಳಾದರೂ ಪತ್ನಿ ಲೈಂಗಿಕ ಕ್ರಿಯೆಗೆ ಸಹಕರಿಸುತ್ತಿಲ್ಲ‌ ಎಂದು 28 ವರ್ಷದ ಯುವಕ ಆಕೆಯನ್ನು ಪ್ರವಾಸಕ್ಕೆಂದು ಕರೆದುಕೊಂಡು ಹೋಗಿ ಕೊಲೆ ಮಾಡಿ ಶವವನ್ನು ಶಿರಾಡಿಗೆ ಎಸೆದು ಬಂದಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ...

ಬಿಜೆಪಿ ಕೇಂದ್ರ ನಾಯಕರ ಪಟ್ಟಿಯಲ್ಲಿ ಸ್ಥಾನ ಪಡೆದ ಬಿಎಸ್ ಯಡಿಯೂರಪ್ಪ..!

ಕರ್ನಾಟಕದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಸೇರ್ಪಡೆ ಮಾಡಲಾಗಿದೆ. ಜೊತೆಗೆ ಪಕ್ಷದ ಸಂಸದೀಯ ಮಂಡಳಿಯಲ್ಲೂ ಸ್ಥಾನ ನೀಡಲಾಗಿದೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ...
error: Content is protected !!