Tag: vtv
ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ; ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸುತ್ತಿದೆ. ವಿದ್ಯಾಸಂಸ್ಥೆಗಳಲ್ಲಿ ಹಬ್ಬದ ಕಲರವ ಮೇಳೈಸಿದೆ. ಮಾಣಿಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವವು ಮಾಣಿ ಲಯನ್ಸ್ ಘಟಕದ ಸಹಯೋಗದಲ್ಲಿ ಸಂಭ್ರಮದಿಂದ ನಡೆಯಿತು. ಮುಖ್ಯ...
ಕೇಪು ಗ್ರಾಮ ಪಂಚಾಯತ್‌ನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ
ವಿಟ್ಲ: ಕೇಪು ಗ್ರಾಮ ಪಂಚಾಯತ್ ಹಾಗೂ ಸೇವಾ ಸಹಕಾರಿ ಬ್ಯಾಂಕ್ ಪುಣಚ, ಹಾಲು ಉತ್ಫಾದಕರ ಸಹಕಾರಿ ಸಂಘ ನೀರ್ಕಜೆ, ಇದರ ಸಹಯೋಗದೊಂದಿಗೆ 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮದ ಆಜಾದಿ ಕಾ ಅಮೃತ ಮಹೋತ್ಸವ...
ಪುತ್ತೂರು: ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಪಲ್ಲಥಾರ್ ಅಂಗನವಾಡಿಯಲ್ಲಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಬಿ.ಎಡ್ ಕಾಲೇಜುಗಳ ಜಂಟಿ ಆಶ್ರಯದಲ್ಲಿ 75ನೇ ಸ್ವಾತಂತ್ರೋತ್ಸವ ದಿನಾಚರಣೆ
ಪುತ್ತೂರು: ವಿವೇಕಾನಂದ ವಿದ್ಯಾಸಂಸ್ಥೆಗಳು ತೆಂಕಿಲ ಇಲ್ಲಿ 75ನೇ ಸ್ವಾತಂತ್ರೋತ್ಸವ ದಿನಾಚರಣೆ ಸ್ವಾತಂತ್ರ್ಯ 75ನೇ...
ಸ್ವಾತಂತ್ರ್ಯೋತ್ಸವ ಸಂಭ್ರಮ: ಮೈಸೂರಿನಲ್ಲಿ 20 ಮಂದಿ ಕೈದಿಗಳಿಗೆ ಬಿಡುಗಡೆ ಭಾಗ್ಯ
ಮೈಸೂರು: ನಗರದ ಕೇಂದ್ರ ಕಾರಾಗೃಹದಲ್ಲಿದ್ದ 20 ಪುರುಷ 'ಅಲ್ಪಾವಧಿ ಶಿಕ್ಷಾ ಬಂದಿ'ಗಳನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ವಿಶೇಷ ಮಾಫಿಯೊಂದಿಗೆ ಅವಧಿಪೂರ್ವವಾಗಿ ಸೋಮವಾರ ಬಿಡುಗಡೆಗೊಳಿಸಲಾಯಿತು.
ವಿವಿಧ ಪ್ರಕರಣಗಳಲ್ಲಿ ಕಾರಾಗೃಹದಲ್ಲಿದ್ದ ಅವರು, ಶೇ 60ರಷ್ಟು ಶಿಕ್ಷೆ...
ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ಪೊಲೀಸ್ ವಶಕ್ಕೆ
ಬೆಳಗಾವಿ: ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ ಅವರನ್ನು ಬೆಳಗಾವಿ ರಾಮದೇವ ಹೋಟೆಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಧ್ವಜಾರೋಹಣದ ವೇಳೆ ನವ್ಯಶ್ರೀ ಪ್ರತಿಭಟನೆಗೆ ಮುಂದಾಗಿದ್ದರು. ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ...
ಪುತ್ತೂರು: ತತ್ವ ಸ್ಕೂಲ್ ಆಫ್ ಆರ್ಟ್‌ನಲ್ಲಿ ಮಕ್ಕಳಿಗೆ ಉಚಿತ ಕಾರ್ಯಗಾರ
ಪುತ್ತೂರು: ಭಾರತ ಸ್ವಾತಂತ್ರ್ಯ ಅಮೃತಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಅಂತೆಯೇ ವಿವಿಧ ಸಂಘ ಸಂಸ್ಥೆಗಳು ವಿಭಿನ್ನವಾಗಿ ಸಂಭ್ರಮಾಚರಿಸಿಕೊಳ್ಳುತ್ತಿದೆ. ಪುತ್ತೂರಿನ ಕಲಾ ತರಬೇತಿ ಸಂಸ್ಥೆಯಾಗಿರುವ ತತ್ವ ಸ್ಕೂಲ್ ಆಫ್ ಆರ್ಟ್ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಕ್ಕಳಿಗೆ...
ಕಟೀಲು ದುರ್ಗಾಪರಮೇಶ್ವರಿ ದೇವಿಗೆ ತ್ರಿವರ್ಣ ರಂಗು..!
ಭಾರತ ಸ್ವಾತಂತ್ರ್ಯ ಅಮೃತಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಎಲ್ಲೆಲ್ಲೂ ತ್ರಿವರ್ಣ ರಂಗು ಮೇಳೈಸಿದೆ. ದೇವಾಲಯ, ಮಸೀದಿ, ಚರ್ಚ್, ಪ್ರಾರ್ಥನಾಲಯಗಳು, ಕಟ್ಟಡಗಳು, ಕಛೇರಿಗಳು ತ್ರಿವರ್ಣ ರಂಗಿನಲ್ಲಿ ಮಿಂದೇಳುತ್ತಿದೆ.
ಕರಾವಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ...
ಕಲ್ಲಡ್ಕ: ಶ್ರೀ ರಾಮ ಮಂದಿರ ಕಲ್ಲಡ್ಕ ಶಾಖೆ ಹಾಗೂ ನೇತಾಜಿ-ಕಲ್ಲಡ್ಕ ಶಾಖೆಯ ಜಂಟಿ...
ಕಲ್ಲಡ್ಕ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ನೇತ್ರಾವತಿ ವಲಯ ಮಂಗಳೂರು ಜಿಲ್ಲೆ ಇದರ ಶ್ರೀ ರಾಮ ಮಂದಿರ ಕಲ್ಲಡ್ಕ ಶಾಖೆ ಹಾಗೂ ನೇತಾಜಿ-ಕಲ್ಲಡ್ಕ ಶಾಖೆಯ ಜಂಟಿ ಆಶ್ರಯದಲ್ಲಿ ದೇಶದ ಸ್ವಾತಂತ್ರ್ಯ...
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಪ್ರಧಾನ ಕಚೇರಿಯ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಪ್ರಧಾನ ಕಚೇರಿಯ ಆವರಣದಲ್ಲಿ 75 ನೇ ಅಮೃತ ಮಹೋತ್ಸವದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದ್ವಜಾರೋಹಣ ಕಾರ್ಯಕ್ರಮವನ್ನು ಬ್ಯಾಂಕಿನ ನಿರ್ದೇಶಕರಾದ ಮಾಜಿ ಯೋಧ ಬಾಲಕೃಷ್ಣ ಪಿ.ಯಸ್ ಇವರು ನೆರವೇರಿಸಿದರು.
ಈ...
ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಸನ್ಮಯ ಮತ್ತು ಪ್ರತೀಕ್ಷಾ ರಾಜ್ಯ ಮಟ್ಟಕ್ಕೆ ಆಯ್ಕೆ
ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಮಂಗಳೂರಿನ ಸಂತ ಆಗ್ನೆಸ್ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪ್ರತೀಕ್ಷಾ...
















