Thursday, November 5, 2026
spot_imgspot_img
spot_imgspot_img
Home Tags Vtv

Tag: vtv

ರಾಷ್ಟ್ರಧ್ವಜ ಕಟ್ಟಲು ಮಹಡಿ ಏರಿದ ಸುಳ್ಯದ ಯುವಕ ಜಾರಿ ಬಿದ್ದು ಮೃತ್ಯು

ಬೆಂಗಳೂರು: ಎರಡನೇ ಮಹಡಿಯ ಟೆರೇಸ್‌ನಲ್ಲಿ ರಾಷ್ಟ್ರಧ್ವಜ ಹಾರಿಸುವ ವೇಳೆ ಜಾರಿ ಬಿದ್ದು, ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಮೃತಪಟ್ಟ ಘಟನೆ ನಗರದ ಬೆಂಗಳೂರಿನ ಹೆಣ್ಣೂರಿನಲ್ಲಿ ನಡೆದಿದೆ. ಸುಳ್ಯದ ಆರ್ಚಕ ನಾರಾಯಣ ಭಟ್ ಎಂಬವರ ಪುತ್ರ ವಿಶ್ವಾಸ್...

ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಮೆರವಣಿಗೆ

ವಿಟ್ಲ: ಇಂದು ದೇಶದೆಲ್ಲೆಡೆ ಸಂಭ್ರಮ ಮನೆಮಾಡಿದೆ. ರಾಷ್ಟ್ರ ಹಬ್ಬ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿಟ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲೂ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳ ಪಥ ಸಂಚಲನ ನಡೆಯಿತು. ವಂದೇ...

ಕಡಬ: ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ದುರ್ಮರಣ

ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸುನೀಗಿದ ಘಟನೆ ನಡೆದಿದೆ. ಕಡಬದ ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇ ಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣದ ವೇಳೆ ಈ ಘಟನೆ ನಡೆದಿದೆ....

ನಾವು ಭಾರತದ ಸುಸಂಸ್ಕೃತ ಮನುಷ್ಯರಾಗೋಣ: ರಾಧಾಕೃಷ್ಣ ಎ

ಭಾರತಕ್ಕಿಂದು ಸ್ವತಂತ್ರವಾದ 75ರ ಸಂಭ್ರಮ. ಗೌರವಾನ್ವಿತ ಪ್ರಧಾನಿಯವರ ಕಲ್ಪನೆಯಂತೆ ಈ ವರ್ಷದ ಸ್ವಾತಂತ್ರ್ಯದ ಆಚರಣೆ ಪ್ರತಿ ವರ್ಷಕ್ಕಿಂತ ಸ್ವಲ್ಪ ಭಿನ್ನ. ಮನೆಗಳ ಮೇಲೆ ಮೂರು ದಿನಗಳ ಕಾಲ ರಾರಾಜಿಸುವ ಭಾವುಟ, ಮನೆಯ ಮನಗಳಲ್ಲೂ...

ವಿಟ್ಲ: ಬದ್ರಿಯಾ ಜುಮಾ ಮಸೀದಿ ಉಕ್ಕುಡ ಇದರ ವಠಾರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ವಿಟ್ಲ: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬದ್ರಿಯಾ ಜುಮಾ ಮಸೀದಿ ಉಕ್ಕುಡ ಇದರ ವಠಾರದಲ್ಲಿ ಮೇರಾ ವತನ್ ಎಂಬ ಧ್ಯೇಯ ವಾಕ್ಯದೊಂದಿಗೆ ಬಹಳ ವಿಜ್ರಂಭಣೆಯಿಂದ 75 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ನೂರುಲ್ ಹುದಾ...

ವಿಟ್ಲ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮುದೂರು ಫ್ರೆಂಡ್ಸ್ ಚಂದಳಿಕೆ ವತಿಯಿಂದ ಸ್ವಚ್ಛತಾ ಹಾಗೂ...

ವಿಟ್ಲ: 75ನೇ ವರ್ಷದ ಅಮೃತ ಮಹೋತ್ಸವದ ಪ್ರಯುಕ್ತ ಮುದೂರು ಫ್ರೆಂಡ್ಸ್ ಚಂದಳಿಕೆ ಇವರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಮತ್ತು ಚಂದಳಿಕೆಯಿಂದ ಕಬಕದವರೆಗರ ರಸ್ತೆ ಗುಂಡಿಯನ್ನು ಮುಚ್ಚಲಾಯಿತು. ಈ ವೇಳೆ ಸಂಘದ ಸದಸ್ಯರು ಉಪಸ್ಥಿತರಿದ್ದರು. https://youtu.be/iS982y3Xv08

ಉಡುಪಿ: ಸೇತುವೆ ಮೇಲೆ ಬೈಕ್‌ ನಿಲ್ಲಿಸಿ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಮಾಬುಕಳ ಬ್ರಿಡ್ಜ್ ಬಳಿ ಬೈಕ್ ಇಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕೊಡಂಕೂರು ನಿವಾಸಿ ಅಶೋಕ್ ಸುವರ್ಣ(46) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶುಕ್ರವಾರ ಮಧ್ಯಾಹ್ನದ ವೇಳೆ...

ಬಂಟ್ವಾಳ: ಉಪವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಅವರಿಗೆ ರಾಷ್ಟ್ರಪತಿ ಪದಕ

ಬಂಟ್ವಾಳ: ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಅವರಿಗೆ 2022ನೇ ಸಾಲಿನ ರಾಷ್ಟ್ರಪತಿ ಪದಕ ಲಭಿಸಿದೆ. ಈ ಬಾರಿ ರಾಜ್ಯದ ಒಟ್ಟು 18 ಪೊಲೀಸ್ ಅಧಿಕಾರಿಗಳಿಗೆ ಸೇವಾ ದಕ್ಷತೆಗಾಗಿ ರಾಷ್ಟ್ರಪತಿ ಪದಕ ದೊರೆತಿದೆ. ಸ್ವಾತಂತ್ರ್ಯ...

ಮಂಗಳೂರು: ಪರಿಶಿಷ್ಟ ಜಾತಿ ಬಾಲಕಿಯ ಅತ್ಯಾಚಾರ ಪ್ರಕರಣ: ಸುಧಾಕರ ಪೂಜಾರಿಗೆ ಕಠಿಣ ಜೈಲು...

ಮಂಗಳೂರು: ಪರಿಶಿಷ್ಟ ಜಾತಿಯ ಅಪ್ರಾಪ್ತೆಯ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿದ್ದ ಮಂಗಳೂರಿನ ಸುಧಾಕರ ಪೂಜಾರಿ ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ಎಫ್.ಟಿ.ಎಸ್.ಸಿ-1 ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ಮತ್ತು...

ಉಡುಪಿ: ಸೇತುವೆ ಮೇಲೆ ಬೈಕ್‌ ನಿಲ್ಲಿಸಿ ವ್ಯಕ್ತಿ ನಾಪತ್ತೆ; ಆತ್ಮಹತ್ಯೆ ಶಂಕೆ

ಉಡುಪಿ: ಉಡುಪಿಯ ಬ್ರಹ್ಮಾವರದ ಮಾಬುಕಳ ಸೇತುವೆಯ ಮೇಲೆ ಬೈಕೊಂದು ಪತ್ತೆಯಾಗಿದ್ದು, ಬೈಕನ್ನು ಸೇತುವೆಯ ಮೇಲೆ ನಿಲ್ಲಿಸಿದ ವ್ಯಕ್ತಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿನ ಕೊಡಂಕೂರು ನಿವಾಸಿ ಅಶೋಕ್ ಸುವರ್ಣ ಎಂಬವರಿಗೆ...
error: Content is protected !!