Thursday, November 5, 2026
spot_imgspot_img
spot_imgspot_img
Home Tags Vtv

Tag: vtv

ಸನ್ಯಾಸತ್ವ ತ್ಯಜಿಸಿ ಮಹಿಳೆ ಜೊತೆ ಪರಾರಿಯಾದ ಸ್ವಾಮೀಜಿ..? ಪತ್ರ ಬರೆದಿಟ್ಟು ಎಸ್ಕೇಪ್‌

ರಾಮನಗರ : ಪ್ರೀತಿಸಿದ ಮಹಿಳೆ ಜೊತೆ ಮಠ ಬಿಟ್ಟು ಎಸ್ಕೇಪ್‌ ಆದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರಿನಲ್ಲಿ ನಡೆದಿದೆ. ಸೋಲೂರಿನ ಗದ್ದುಗೆ ಮಠದ ಶಿವಮಹಂತಸ್ವಾಮಿ ಹರೀಶ್‌ ಪರಾರಿಯಾಗಿದ್ದಾರೆ. ಕಳೆದ ಎರಡು ವರ್ಷದ...

ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಮತ್ತೆ ಒಂದಾದ 5 ದಂಪತಿಗಳು

ತುಮಕೂರು: ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಜಿಲ್ಲೆಯ ಐದು ದಂಪತಿ ಮತ್ತೆ ಒಂದಾಗಿದ್ದಾರೆ. ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ಹಿಂದಿನ ಎಲ್ಲಾ ಮನಸ್ತಾಪಗಳನ್ನು ಬದಿಗಿಟ್ಟು 5 ದಂಪತಿ ಮತ್ತೆ ಒಂದಾದರು. ಇದು...

ಬಿಗ್ ಬುಲ್ ಖ್ಯಾತಿಯ ಷೇರುಪೇಟೆ ಹೂಡಿಕೆದಾರ ರಾಕೇಶ್ ಜುಂಜುನ್ ವಾಲಾ ನಿಧನ; ಪ್ರಧಾನಿ ಮೋದಿ...

ನವದೆಹಲಿ: ಭಾರತದ ವಾರೆನ್ ಬಫೆಟ್ ಎಂದು ಕೀರ್ತಿ ಗಳಿಸಿದ್ದ ಬಿಗ್ - ಬುಲ್ ಖ್ಯಾತಿಯ ಷೇರುಪೇಟೆ ಹೂಡಿಕೆದಾರ, ಆಕಾಶ ವಿಮಾನಯಾನ ಸಂಸ್ಥಾಪಕ ರಾಕೇಶ್​ ಜುಂಜುನ್ವಾಲಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ...

ಬೈಂದೂರು: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್‌; ಸವಾರ ಗಂಭೀರ

ಬೈಂದೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಬೈಕ್‌ ಡಿಕ್ಕಿ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊತ್ತಿನೇಣಿಯಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್‌ ಸವಾರ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಸವಾರನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೈಕ್‌ ಸವಾರ ಕುಮುಟ...

ಅಂಗಾಂಗ ದಾನ ಮಾಡುವುದಾಗಿ ಘೋಷಿಸಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಅಂಗಾಂಗ ದಾನ ಮಾಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಅಂಗಾಂಗ ದಾನ ಮಾಡಲು ಇತರರಿಗೂ ಸ್ಪೂರ್ತಿಯಾಗಿದ್ದಾರೆ. ಮಂಗಳೂರಿನ ಐಎಂಎ ಭವನದಲ್ಲಿ ನಡೆದ ವಿಶ್ವ ಅಂಗಾಂಗ ದಾನ...

ವಿವಾಹ ವಿಚ್ಛೇದನ ಪ್ರಕರಣ: ಕೋರ್ಟ್‌ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಕೊಲೆಗೈದ ಪತಿರಾಯ

ಹಾಸನ: ವಿವಾಹ ವಿಚ್ಛೇದನ ಪ್ರಕರಣದ ಹಿನ್ನಲೆಯಲ್ಲಿ ನ್ಯಾಯಾಲಯದ ಆವರಣದಲ್ಲಿಯೇ ಪತಿ ತನ್ನ ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಪ್ರಕರಣ ಹೊಳೆನರಸೀಪುರದಲ್ಲಿ ನಡೆದಿದೆ. ಹೊಳೆನರಸೀಪುರ ಸಮೀಪದ ತಟ್ಟೆಕೆರೆ ಗ್ರಾಮದ ಶಿವಕುಮಾರ್ ಮತ್ತು ಚೈತ್ರಾ (33)...

ವಿಟ್ಲ: ತತ್ವ ಸ್ಕೂಲ್ ಆಫ್‌ ವತಿಯಿಂದ ಮಕ್ಕಳಿಗೆ ಉಚಿತ ಕಾರ್ಯಗಾರ

ವಿಟ್ಲ: ತತ್ವ ಸ್ಕೂಲ್ ಆಫ್ ಆರ್ಟ್‌ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಕ್ಕಳಿಗೆ ಉಚಿತ ಕಾರ್ಯಗಾರ ನಡೆಯಿತು. ವಜ್ರ ಗೋಲ್ಡ್ ಎದುರುಗಡೆಯ ಕಟ್ಟಡದ ಒಂದನೇ ಮಹಡಿಯಲ್ಲಿ ಕಾರ್ಯಚರಿಸುತ್ತಿರುವ ತತ್ವ ಸ್ಕೂಲ್ ಆರ್ಟ್‌ನಲ್ಲಿ ಈ...

ಮಡಿಕೇರಿ: ಸರ್ಕಾರಿ ಬಸ್‌ ಅಪಘಾತ; 11ಮಂದಿ ಗಾಯ

ಮಡಿಕೇರಿ: ಹಾಸನದಿಂದ ಮಡಿಕೇರಿಗೆ ತೆರಳುತ್ತಿದ್ದ ಸರಕಾರಿ ಬಸ್ ನಿಯಂತ್ರಣ ಕಳೆದುಕೊಂಡು ಆನೆಕಾಡು ತಿರುವಿನಲ್ಲಿ ಅಪಘಾತವಾಗಿದೆ‌. ಸರ್ಕಾರಿ ಬಸ್​ನಲ್ಲಿ 40 ಮಂದಿ ಪ್ರಯಾಣ ನಡೆಸುತ್ತಿದ್ದು,‌ 11ಮಂದಿಗೆ ಗಂಭೀರ ಗಾಯಗಳಾಗಿದೆ. ಹಾಸನದಿಂದ ಮಡಿಕೇರಿಗೆ ಸರ್ಕಾರಿ ಬಸ್​ ತೆರಳುತ್ತಿದ್ದು,...

ವಿಟ್ಲ: ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಚಾಲನೆ-...

ವಿಟ್ಲ: ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ಶಾಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಚಾಲನೆ ಹಾಗೂ 2021-22 ನೇ ಸಾಲಿನ 10 ನೇ ತರಗತಿ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ ಕಾರ್ಯಕ್ರಮ ನಡೆಯಿತು. ಶಾಸಕ...

ವಿಟ್ಲ: ಶೋಕಮಾತಾ ದೇವಾಲಯದ ಶತಮಾನೋತ್ಸವ ಸ್ಮಾರಕ ಸಮುದಾಯ ಭವನ ಉದ್ಘಾಟನೆ

ವಿಟ್ಲ: ಶೋಕಮಾತಾ ದೇವಾಲಯ ವಿಟ್ಲ ಇದರ ಶತಮಾನೋತ್ಸವ ಸ್ಮಾರಕ ಸಮುದಾಯ ಭವನದ ಉದ್ಘಾಟನೆಯು ದಿನಾಂಕ13-08-2022 ಶನಿವಾರ ಬೆಳಿಗ್ಗೆ ಕೃತಜ್ಞತಾ ಬಲಿಪೂಜೆ ನಡೆದ ನಂತರ ಉದ್ಘಾಟನೆ ಹಾಗೂ ಆಶೀರ್ವಚನ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಧರ್ಮಪ್ರಾಂತ್ಯದ...
error: Content is protected !!