Tuesday, November 3, 2026
spot_imgspot_img
spot_imgspot_img
Home Tags Vtv

Tag: vtv

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಕೇರಳ ಮೂಲದ ಮಹಮ್ಮದ್ ಪರಾನ್ (22), ರಫೀಜ್ (45) ಹಾಗೂ ಬೆಂಗಳೂರು ಮೂಲದ ರಶೀದ್‌(45), ಸಕೀರ್ (27)...

ಉಡುಪಿ: ಟೈರ್ ಪಂಕ್ಚರ್ ಅಂಗಡಿ ಬೆಂಕಿಗಾಹುತಿ; 5 ಲಕ್ಷ ರೂ. ನಷ್ಟ

ಉಡುಪಿ : ರಾಷ್ಟ್ರೀಯ ಹೆದ್ದಾರಿ 66 ರ ಹೆಜಮಾಡಿ ಟೋಲ್ ಪ್ಲಾಜಾ ಸಮೀಪವಿರುವ ಟೈರ್ ಪಂಕ್ಚರ್ ದುರಸ್ತಿ ಅಂಗಡಿಯೊಂದರಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಭೀಕರ ಬೆಂಕಿಗೆ ಅಂಗಡಿಯು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ...

ಬೆಂಗಳೂರು: ಕೆಲಸ ಕೊಡಿಸೋದಾಗಿ 25 ಕೋಟಿ ವಂಚನೆ – ಜಡ್ಜ್ ಸಹಿಯನ್ನೇ ನಕಲು ಮಾಡಿದ...

ಬೆಂಗಳೂರು: ಕೋರ್ಟ್‍ನಲ್ಲಿ ಕೆಲಸ ಕೊಡಿಸೋದಾಗಿ ಸುಮಾರು 500ಕ್ಕೂ ಹೆಚ್ಚು ಜನರಿಗೆ ವಂಚಿಸಿದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜೈಸನ್ ಡಿಸೋಜಾ ಮತ್ತು ಲವೀನಾ ಎಂದು ಗುರುತಿಸಲಾಗಿದೆ. ಈ ಜೋಡಿ ನಿರೋದ್ಯೋಗಿಗಳು ಮತ್ತು...

ಚಂಡೀಗಢ: 4 ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆ – ವರದಕ್ಷಿಣೆಗಾಗಿ ಪತ್ನಿಯನ್ನು ಕೊಂದ ಪತಿ!

ಚಂಡೀಗಢ: ವರದಕ್ಷಿಣೆಗಾಗಿ ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿ ಹತ್ಯೆ ಮಾಡಿರುವ ಘಟನೆ ಹರಿಯಾಣದ ಗುರುಗ್ರಾಮ್‌ನಲ್ಲಿ ನಡೆದಿದೆ. ಕಾಜಲ್ ಹತ್ಯೆಯಾದ ಪತ್ನಿ. ರೇಡಿಯಾಲಜಿಸ್ಟ್ ಆಗಿರುವ ಅರುಣ್ ಶರ್ಮಾ ಮತ್ತು ನರ್ಸ್ ಆಗಿದ್ದ...

ಕತಾರ್‌: ಸೇನಾ ಹೆಲಿಕಾಪ್ಟರ್ ಪತನ- 6 ಮಂದಿ ಮೃತ್ಯು, ಓರ್ವ ನಾಪತ್ತೆ!

ಕತಾರ್: ತಾಂತ್ರಿಕ ದೋಷದಿಂದ ಕತಾರ್ ರಕ್ಷಣಾ ಸಚಿವಾಲಯಕ್ಕೆ ಸೇರಿದ ಹೆಲಿಕಾಪ್ಟರ್ ಪತನಗೊಂಡು 6 ಮಂದಿ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿರುವ ಘಟನೆ ಕತಾರ್‌ನ ಪ್ರಾದೇಶಿಕ ಜಲಪ್ರದೇಶದಲ್ಲಿ ನಡೆದಿದೆ. ಭಾನುವಾರ ಮುಂಜಾನೆ ಈ ಘಟನೆ ನಡೆದಿದ್ದು, ಹೆಲಿಕಾಪ್ಟರ್‌ನಲ್ಲಿ...

ಶಿವಮೊಗ್ಗ: ಮೂವರ ಮೇಲೆ ಚಿರತೆ ದಾಳಿ; ಇಬ್ಬರಿಗೆ ಗಾಯ

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದಲ್ಲಿ ಒಂದೇ ದಿನ ಚಿರತೆ ಮೂವರ ದಾಳಿ ಮಾಡಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಅಡಗಂಟಿ ಗ್ರಾಮದ ಸುದೀಪ್ ಎಂಬವರು ಸಂಜೆ ಮುತ್ತಗಿ...

ಉಡುಪಿ : ಟ್ರೇಡಿಂಗ್‌ ಆ್ಯಪ್‌ನಲ್ಲಿ ಹೂಡಿಕೆ- ಮಹಿಳೆಗೆ ಲಕ್ಷ ರೂ. ಆನ್‌ಲೈನ್ ವಂಚನೆ

ಉಡುಪಿ: ಟ್ರೇಡಿಂಗ್ ಆ್ಯಪ್‌ನಲ್ಲಿ ಹೂಡಿಕೆ ಮಾಡಿ ಮಹಿಳೆಯೊಬ್ಬರು 11.75ಲಕ್ಷ ರೂ. ಆನ್‌ಲೈನ್ ವಂಚನೆಗೆ ಒಳಗಾದ ಘಟನೆ ನಡೆದಿದೆ. ಸಹನ ಎಂಬವರು ಟ್ರೇಡಿಂಗ್ ಬಗ್ಗೆ ತಿಳಿದುಕೊಳ್ಳಲು ಆ್ಯಪ್‌ವೊಂದನ್ನು ಡೌನ್‌ಲೋಡ್ ಮಾಡಿದ್ದು, ಮುಂದೆ 15 ದಿನಗಳ ನಂತರ...

ಲಾರಿ-ಟಿಟಿ ನಡುವೆ ಅಪಘಾತ; ಕಾಶಿಗೆ ಹೊರಟಿದ್ದ ಮೂವರು ಮಹಿಳೆಯರು ಸಾವು

ಚಿಕ್ಕಬಳ್ಳಾಪುರ: ಟ್ರಕ್ ಲಾರಿ ಹಾಗೂ ಟಿಟಿ ವಾಹನದ ನಡುವೆ ನಡೆದ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣ ಹೊರವಲಯದ ರಾಣಿ ಕ್ರಾಸ್ ಸಮೀಪ ಘಟನೆ ನಡೆದಿದೆ. ಮೂಲತಃ...

ಹೈದರಾಬಾದ್‌: ಬೆಕ್ಕು ಸಾಕ್ಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ ವೈದ್ಯೆ!

ಹೈದರಾಬಾದ್‌: ಕುಟುಂಬಸ್ಥರು ಬೆಕ್ಕನ್ನು ಸಾಕೋದು ಬೇಡ ಎಂದಿದ್ದಕ್ಕೆ ಮನನೊಂದು 23 ವರ್ಷದ ವೈದ್ಯೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಹೈದರಾಬಾದ್‌ನ ಅಲ್ವಾಲ್ ನಿವಾಸಿಯಾಗಿರುವ ವೈದ್ಯೆ ಟಿ ಪ್ರಿನ್ಸಿ ಅಲಿಯಾಸ್ ಶ್ರೇಷ್ಠ...

ಸ್ವಿಮ್ಮಿಂಗ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸೇನಾಧಿಕಾರಿ ಮೃತ್ಯು

ಬೆಳಗಾವಿ: ಸ್ವಿಮ್ಮಿಂಗ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸೇನಾಧಿಕಾರಿ ಸಾವನ್ನಪ್ಪಿದ ಘಟನೆ ಬೆಳಗಾವಿಯ ನಾನಾವಾಡಿಯ ಕಮಾಂಡೋ ವಿಂಗ್‌ ಆವರಣದಲ್ಲಿ ನಡೆದಿದೆ. ಹರಿಯಾಣ ಮೂಲದ ಲೆಫ್ಟಿನೆಂಟ್ ‌ಅಮಿತ್‌ಸಿಂಗ್ ಮೃತರು. ವಿಂಗ್ ಆವರಣದಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಸ್ವಿಮ್ಮಿಂಗ್ ಮಾಡುವ...
error: Content is protected !!