Thursday, November 5, 2026
spot_imgspot_img
spot_imgspot_img
Home Tags Vtv

Tag: vtv

ಪ್ರವೀಣ್ ನೆಟ್ಟಾರು ಹತ್ಯೆ; ಮೂವರ ಹಂತಕರ ಬಂಧನ – ಎಡಿಜಿಪಿ ಅಲೋಕ್ ಕುಮಾರ್...

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ದುಷ್ಕರ್ಮಿಗಳ ತಂಡವು ಜುಲೈ 26 ರ ರಾತ್ರಿ ಪ್ರವೀಣ್ ನೆಟ್ಟಾರು ಎಂಬವರ ರಕ್ತ ಹರಿಸಿತ್ತು. ಈ ಘಟನೆಗೆ ಸಂಬಂಧಿಸಿ...

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು

ಕೇರಳ: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರಿಂಜನಮನ್ನು ಕೊಟ್ಟಂಕುಳಂ‌‌ ಎಂಬಲ್ಲಿ ನಡೆದಿದೆ. ಅಮಲ್ ಅವರ ಪತ್ನಿ ಅಫ್ಸಾನಾ(21) ಆತ್ಮಹತ್ಯೆ ಮಾಡಿಕೊಂಡ ಯುವತಿ. ಆಗಸ್ಟ್ 1ರಂದು ಅಫ್ಸಾನಾ ಅವರು ಫ್ಲ್ಯಾಟ್ ನಲ್ಲಿ ಆತ್ಮಹತ್ಯೆಗೆ...

ಉಡುಪಿ: ಬಾರ್‌ನಲ್ಲಿ ಇತ್ತಂಡಗಳ ನಡುವೆ ಹೊಡೆದಾಟ; ದೂರು ಪ್ರತಿದೂರು ದಾಖಲು

ಉಡುಪಿಯ ಬಾರ್‌ & ಹೋಟೆಲ್ ವೊಂದರಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಾಗಿದೆ. ಈ ಬಗ್ಗೆ ಕಾಪುವಿನ ಉದ್ಯಾವರದ ಯೋಗೀಶ್ ಪೂಜಾರಿ ಎಂಬವರು ಪೊಲೀಸರಿಗೆ...

” ರಕ್ಷಾಬಂಧನ ” ಅಣ್ಣಾ-ತಂಗಿಯ ಪ್ರೀತಿಯ ನಂದನವನ

ಅಲೆಕ್ಸಾಂಡರ್ ತನ್ನ ದಿಗ್ವಿಜಯವನ್ನು ಸಾಧಿಸುತ್ತಾ….. ಪೌರವನನ್ನು ಸೋಲಿಸುತ್ತಾನೆ. ಆಗ ಅಲೆಕ್ಸಾಂಡರ್ ಪೌರವನ ದೃಢ ಮಾತು ,ನಿರ್ಧಾರ, ನಡವಳಿಕೆಗೆ ಪ್ರಸನ್ನನಾಗಿ ರಾಜ್ಯವನ್ನು ಹಿಂತಿರುಗಿಸುತ್ತಾನೆ. ಆಗ ಪೌರವನ ಮಡದಿ ಅಲೆಕ್ಸಾಂಡರ್ ಗೆ ಭಾತೃತ್ವದ ಸಂಕೇತವಾಗಿ ತಂಗಿಯ...

ಮಂಗಳೂರು: ದುಬೈನಿಂದ ಬಂದಿಳಿದವನ ಚಪ್ಪಲಿಯೊಳಗು ಚಿನ್ನ; ಕಾಸರಗೋಡು ನಿವಾಸಿ ವಶ

ಮಂಗಳೂರು: ದುಬೈನಿಂದ ಆಗಮಿಸಿದ ಪ್ರಯಾಣಿಕನೋರ್ವ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿ ಪೊಲೀಸ್ ಬಲೆಗೆ ಬಿದ್ದಿರುವ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಚಿನ್ನವನ್ನು ಚಪ್ಪಲಿಯೊಳಗಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ...

ಉಡುಪಿ: ಕಾಲುಸಂಕದಿಂದ ಜಾರಿ ಬಿದ್ದು ನಾಪತ್ತೆಯಾಗಿದ್ದ ಬಾಲಕಿ ಮೃತದೇಹ ಪತ್ತೆ….!!

ಉಡುಪಿ: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ ಬಿದ್ದು ನೀರು ಪಾಲಾಗಿದ್ದ ವಿದ್ಯಾರ್ಥಿನಿ ಸನ್ನಿಧಿಯ ಮೃತದೇಹ ಕೊನೆಗೂ ಪತ್ತೆಯಾಗಿದೆ. ಘಟನೆ ನಡೆದ ಸ್ಥಳದಿಂದ 300 ಮೀಟರ್ ದೂರದಲ್ಲಿ ಸನ್ನಿಧಿ...

ವಿಟ್ಲ: 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮದ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮ

ವಿಟ್ಲ: ಕೇಪು ಗ್ರಾಮ ಪಂಚಾಯತ್ ಹಾಗೂ ಸೇವಾ ಸಹಕಾರಿ ಬ್ಯಾಂಕ್ ಪುಣಚ, ಹಾಲು ಉತ್ಫಾದಕರ ಸಹಕಾರಿ ಸಂಘ ನೀರ್ಕಜೆ, ಇದರ ಸಹಯೋಗದೊಂದಿಗೆ 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮದ ಆಜಾದಿ ಕಾ ಅಮೃತ ಮಹೋತ್ಸವ...

ಮಂಗಳೂರು: ವಿವಿ ಕಾಲೇಜಿನಲ್ಲಿ ‘ಭಾರತ ಮಾತಾ ಪೂಜಾ ದಿನ’ಕ್ಕೆ CFI ವಿರೋಧ: ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು: ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಆ.11 ರಂದು ಆಯೋಜಿಸಿರುವ ‘ಭಾರತ ಮಾತಾ ಪೂಜಾ ದಿನ’ ಕಾರ್ಯಕ್ರಮವನ್ನು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ವಿರೋಧಿಸಿದ ಗಟನೆ ನಡೆದಿದೆ. ಈ ಕಾರ್ಯಕ್ರಮವನ್ನು ತಕ್ಷಣಕ್ಕೆ ಕೈಬಿಡುವಂತೆ ಕ್ಯಾಂಪಸ್ ಫ್ರಂಟ್...

ಸಿ.ಎ ಫೌಂಡೇಶನ್‌ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನ 3 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ: ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ ನಡೆಸುವ ಸಿ.ಎ (C.A) ಫೌಂಡೇಶನ್‌ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅಶ್ವಿತಾ, ಅಮರ್‌ ಎ ಎಂ ಹಾಗೂ ಅಭಿಷೇಕ್‌ ಲಕ್ಷ್ಮಣ್‌...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ನೇರವಾಗಿ ಭಾಗಿಯಾದ ಮೂವರ ಗುರುತುಪತ್ತೆ ಹಚ್ಚಿದ ಪೊಲೀಸರು; ವಾರಂಟ್‌...

ಪ್ರವೀಣ್ ನೆಟ್ಟಾರು ಹತ್ಯೆ ಪುಕರಣದಲ್ಲಿ ನೇರವಾಗಿ ಭಾಗಿಯಾದ ಮೂವರು ಆರೋಪಿಗಳ ಗುರುತು ಪತ್ತೆಹಚ್ಚಲಾಗಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅಲೋಕ್ ಕುಮಾರ್...
error: Content is protected !!