Tag: vtv
ವಿಟ್ಲ: ಆ.13ರಂದು ಶೋಕಮಾತಾ ದೇವಾಲಯದ ಶತಮಾನೋತ್ಸವ ಸ್ಮಾರಕ ಸಮುದಾಯ ಭವನ ಉದ್ಘಾಟನೆ
ವಿಟ್ಲ: ಶೋಕಮಾತಾ ದೇವಾಲಯ ವಿಟ್ಲ ಇದರ ಶತಮಾನೋತ್ಸವ ಸ್ಮಾರಕ ಸಮುದಾಯ ಭವನದ ಉದ್ಘಾಟನೆಯು ದಿನಾಂಕ13-08-2022 ಶನಿವಾರ ನಡೆಯಲಿದೆ.
ಬೆಳಿಗ್ಗೆ ಕೃತಜ್ಞತಾ ಬಲಿಪೂಜೆ ನಡೆದ ನಂತರ ಉದ್ಘಾಟನೆ ಹಾಗೂ ಆಶೀರ್ವಚನ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಧರ್ಮಪ್ರಾಂತ್ಯದ...
ವಿಟ್ಲ: ನಾಪತ್ತೆಯಾಗಿದ್ದ ಅವಿವಾಹಿತ ಯುವಕ ಪತ್ತೆ
ವಿಟ್ಲ: ನಿನ್ನೆ ನಾಪತ್ತೆಯಾಗಿದ್ದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆಯಾಗಿದ್ದಾನೆ.
ಪುಣಚ ಅಜೇರುಮಜಲು ನಿವಾಸಿ ಬಾಲಕೃಷ್ಣ(39)ನಾಪತ್ತೆಯಾದ ವ್ಯಕ್ತಿ. ಪುತ್ತೂರು ಬಸ್ ನಿಲ್ದಾಣದಲ್ಲಿ ತನ್ನ ಬ್ಯಾಗು ಕಳೆದು ಹೋದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು...
ಉಡುಪಿ: ಕಾಲುಸಂಕದಿಂದ ಜಾರಿ ನೀರುಪಾಲಾಗಿದ್ದ ವಿದ್ಯಾರ್ಥಿನಿ; ಎರಡು ದಿನವಾದರು ಸುಳಿವಿಲ್ಲ; ಶೋಧ ಕಾರ್ಯ ಮುಂದುವರಿಕೆ
ಉಡುಪಿ: ಶಾಲೆಯಿಂದ ಮನೆಗೆ ಹಿಂದುರುಗುತ್ತಿದ್ದ ವೇಳೆ ಮರದ ಕಾಲುಸಂಕದಿಂದ ಜಾರಿ ನೀರುಪಾಲಾಗಿದ್ದ 7ರ ಬಾಲಕಿಯ ಮೃತದೇಹ ಎರಡು ದಿನಗಳಾದರೂ ಪತ್ತೆಯಾಗಿಲ್ಲ.
ಕಳೆದ ಸೋಮವಾರ ಬೈಂದೂರಿನ ಕಾಲ್ತೋಡಿನಲ್ಲಿ ಶಾಲೆಯಿಂದ ಹಿಂತಿರುಗುತ್ತಿದ್ದ ವೇಳೆ ಮರದ ಕಾಲುಸಂಕದಿಂದ ಜಾರಿ...
ಮಂಗಳೂರು: ಮನೆಯಲ್ಲಿ ಪತ್ತೆಯಾದ ಎರಡು ತಲೆಯ (ಇರ್ತಳೆ) ಹಾವು!! ಆತಂಕಕ್ಕೆ ತೆರೆ ಎಳೆದ ವಿನೇಶ್...
ಮಂಗಳೂರು: ಇಲ್ಲಿನ ಹೊರವಲಯದ ಕಿನ್ನಿಗೋಳಿ ಸಮೀಪದ ನಿಡ್ಡೋಡಿ ಎಂಬಲ್ಲಿನ ಮನೆಯೊಂದರಲ್ಲಿ ಎರಡು ತಲೆಯ ಹಾವು ಪತ್ತೆಯಾಗಿ ಕೆಲ ಕಾಲ ಮನೆ ಮಂದಿಯನ್ನು ಆತಂಕಕ್ಕೀಡುಮಾಡಿದ ಘಟನೆಯೊಂದು ಆಗಸ್ಟ್ 07ರಂದು ನಡೆದಿದೆ.
ಇಲ್ಲಿನ ರಾಜೇಶ್ ಎಂಬವರ ಮನೆಯಲ್ಲಿ...
ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯ ವಿವಾಹ; ಯುವಕ, ಪೋಷಕರು, ಅರ್ಚಕ, ಅಡುಗೆ ತಯಾರಕ,ಪೋಟೋಗ್ರಾಫರ್ ಸೇರಿದಂತೆ...
ಪಿಯುಸಿ ಓದುತ್ತಿದ್ದ ಅಪ್ರಾಪ್ತೆಯನ್ನು ಮದುವೆಯಾಗಿದ್ದ ಯುವಕ ಸೇರಿದಂತೆ 11 ಜನರ ವಿರುದ್ಧ ಶಿವಮೊಗ್ಗ ತುಂಗಾನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಬಾಲಕಿಯನ್ನು ರಕ್ಷಿಸಿ ಬಾಲಮಂದಿರಕ್ಕೆ ದಾಖಲಿಸಲಾಗಿದೆ.
ಬಾಲಕಿಯನ್ನು ಪ್ರೀತಿಸಿ ಬಾಲ್ಯ ವಿವಾಹವಾಗಿದ್ದ ಯುವಕ, ಮದುವೆ ಮಾಡಿಸಿದ...
ವಿಟ್ಲ: ಗ್ರಾಂ ಪಂ ಸದಸ್ಯನ ಮೇಲೆ ಹಲ್ಲೆ! ಇಬ್ಬರು ಆರೋಪಿಗಳ ಬಂಧನ
ವಿಟ್ಲ: ಗ್ರಾ. ಪಂ ಸದಸ್ಯ ಪುನೀತ್ ಮಾಡತ್ತಾರು ಎಂಬವರಿಗೆ ಹಾಡಹಗಲೇ ಸಾರ್ವಜನಿಕವಾಗಿ ಚಾಕು ತೋರಿಸಿ ಹಲ್ಲೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಟ್ಲದ ಚಂದಳಿಕೆ ಮಾಡತ್ತಡ್ಕ ರಸ್ತೆಯಲ್ಲಿ ನಿನ್ನೆ ಈ ಘಟನೆ...
ಉಪ್ಪಿನಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವಕ ನೇಣು ಬಿಗಿದು ಆತ್ಮಹತ್ಯೆ
ಉಪ್ಪಿನಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಮೃತ ಯುವಕನನ್ನು ವಾಸು ಎಂಬುವವರ ಮಗ ಅಭಿಷೇಕ್ (36ವ) ಎಂದು ಗುರುತಿಸಲಾಗಿದೆ.
ಮೈಸೂರಿನ ಬಾರ್ ಒಂದರಲ್ಲಿ ಉದ್ಯೋಗದಲ್ಲಿದ್ದ ಇವರು ಆ. 7...
ಸುಳ್ಯ: ತಲ್ವಾರ್ ಹಿಡಿದು ಊರಿಡೀ ಸುತ್ತಾಡಿ ಪುಂಡಾಟ ಮೆರೆದ ಯುವಕ
ಸುಳ್ಯ: ದ.ಕ ಜಿಲ್ಲೆಯಲ್ಲಿ ಸದ್ಯದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಮಸೂದ್, ಪ್ರವೀಣ್ ನೆಟ್ಟಾರು, ಫಾಝಿಲ್ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಹೀಗಿದ್ದರೂ ಸುಳ್ಯ ತಾಲೂಕಿನ ಕನಕಮಜಲಿನಲ್ಲಿ ಸಂದೀಪ್ ಎಂಬ ಯುವಕನೋರ್ವ...
ವಿಟ್ಲ: ಮನೆ ಮನೆಗೂ ತ್ರಿವರ್ಣ; ಬಿಜೆಪಿ ಮಹಾ ಶಕ್ತಿ ಕೇಂದ್ರ ವತಿಯಿಂದ ಬೂತ್‌ಗಳಿಗೆ ಧ್ವಜ...
ವಿಟ್ಲ: ಭಾರತದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಆಶಯದಂತೆ ಮನೆ ಮನೆಗೆ "ಹರ್ ಘರ್ ತಿರಂಗಾ" ತ್ರಿವರ್ಣ ಧ್ವಜವನ್ನು ವಿಟ್ಲ ಬಿಜೆಪಿ ಮಹಾ ಶಕ್ತಿ...
ಬಂಟ್ವಾಳ: ಕಾಲು ಜಾರಿ ನದಿಗೆ ಬಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ.
ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್ (16) ಮೃತ ವಿದ್ಯಾರ್ಥಿ.
ರಕ್ಷಣ್ ಸ್ಥಳೀಯ...
















