Thursday, November 5, 2026
spot_imgspot_img
spot_imgspot_img
Home Tags Vtv

Tag: vtv

ಬೆಳ್ತಂಗಡಿ: ಹೃದಯಾಘಾತದಿಂದ ಮೃತಪಟ್ಟ ಪಿಯುಸಿ ವಿದ್ಯಾರ್ಥಿ

ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಆ. 9ರಂದು ತಾಲೂಕಿನ ನೆರಿಯ ಗ್ರಾಮದ ಪಿಲಿಕಳ ಪಂಪ್‌ಹೌಸ್‌ ಬಳಿ ನಡೆದಿದೆ. ಮೃತರನ್ನು ಪಿಲಿಕಳ ಪಂಪ್‌ಹೌಸ್‌ ಬಳಿಯ ನಿವಾಸಿ ಸಚಿನ್‌ (17) ಎಂದು ಗುರುತಿಸಲಾಗಿದೆ. ಮುಂಡಾಜೆ...

ಮನೆ ಮೇಲೆ ಮರ ಬಿದ್ದು ತಾಯಿ-ಮಗಳು ಸಾವು

ಮೂಡಿಗೆರೆ: ರಾಜ್ಯದಲ್ಲಿ ವರುಣಾರ್ಭಟ ಮುಂದುವರಿಯುತ್ತಿರುವಂತೆ ಮಳೆ ಸಂಬಂಧಿ ಅವಘಡಗಳು ಹೆಚ್ಚಾಗುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನಲ್ಲಿ ಮನೆಯ ಮೇಲೆ ಮರ ಬಿದ್ದು ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೆ.ತಲಗೂರು ಗ್ರಾಮದಲ್ಲಿ ಎಂಬಲ್ಲಿ ಕಳೆದ...

ಪ್ರವೀಣ್ ನೆಟ್ಟಾರು ಕೊಲೆ; ಸುಳ್ಯದ ಮತ್ತೋರ್ವ ಆರೋಪಿ ಅಬ್ದುಲ್ ಕಬೀರ್ ಅರೆಸ್ಟ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಗಾಗಲೇ 6 ಮಂದಿಯನ್ನು ಪೊಲೀಸರು ಬಂಧಿಸಿದ್ದು ಈಗ ಮತ್ತೋರ್ವ ಆರೋಪಿಯನ್ನು ಖಾಕಿ ಪಡೆ ಬಂಧಿಸಿದೆ. ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್...

ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿ

ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದು ವಿದ್ಯಾರ್ಥಿಯೊಬ್ಬ ನೀರು ಪಾಲಾಗಿದ್ದು, ಬಳಿಕ ಸಾರ್ವಜನಿಕರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ. ಬರಿಮಾರ್ ಗ್ರಾಮದ ಪಾಪೆತ್ತಿಮಾರು...

ವಿಟ್ಲ: ಶ್ರೀರಕ್ಷೆ ಬಾಂಧವ್ಯದ ತೋಳಿನಲ್ಲಿ..! ಆಲ್ಬಂ ಸಾಂಗ್ ಪೋಸ್ಟರ್ ಬಿಡುಗಡೆ

ಶ್ರೀರಕ್ಷೆ ಬಾಂಧವ್ಯದ ತೋಳಿನಲ್ಲಿ ಎಂಬ ಅಣ್ಣ ತಂಗಿಯ ಸಂಬಂಧವನ್ನು ಸಾರುವ ಕನ್ನಡ ಆಲ್ಬಮ್ ಸಾಂಗ್ ನ ಪೋಸ್ಟರ್ ವಿಟ್ಲ ಶ್ರಿ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಕೃಷ್ಣಯ್ಯ ಕೆ ಅರಮನೆ ವಿಟ್ಲ ಇವರ ಮಾರ್ಗದರ್ಶನದಲ್ಲಿ ಬಿಡುಗಡೆಗೊಂಡಿತು. ಕಾರ್ತಿಕ್...

ಮಂಗಳೂರು: ನಾಲ್ಕು ಕೊಲೆ ಮಾಡಿದ ಆರೋಪಿ ಪ್ರವೀಣ್‌ಗೆ ಬಿಡುಗಡೆ ಭಾಗ್ಯ; ಬಿಡುಗಡೆ ಮಾಡದಂತೆ ಕುಟುಂಬಸ್ಥರಿಂದ...

ಮಂಗಳೂರು :1994ರ ಫೆ.23ರ ಮಧ್ಯ ರಾತ್ರಿ ವಾಮಂಜೂರಿನಲ್ಲಿದ್ದ ನಾಲ್ಕು ಕೊಲೆ ಮಾಡಿದ್ದ ಆರೋಪಿ ಪ್ರವೀಣ್‌ನನ್ನು ಕ್ಷಮಾಧಾನದ ಆಧಾರದಲ್ಲಿ ಬಿಡುಗಡೆಗೊಳಿಸಲು ಕೇಂದ್ರ ಕಾರಾಗೃಹದಿಂದ ತೀರ್ಮಾನಿಸಲಾಗಿತ್ತು. ಇದಕ್ಕೆ ಕುಟುಂಬಸ್ಥರರು ಆಕ್ಷೇಪ ವ್ಯಕ್ತ ಪಡಿಸುತ್ತಿದ್ದು, ಯಾವುದೇ ಕಾರಣಕ್ಕೆ...

ವಿಟ್ಲ: ದ.ಕ. ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ BMS ವತಿಯಿಂದ ನೂತನ ಪದಾಧಿಕಾರಿ...

ವಿಟ್ಲ: ದ.ಕ. ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಭಾರತೀಯ ಮಜ್ದೂರ್ ಸಂಘದ ವತಿಯಿಂದ ನೂತನ ಪದಾಧಿಕಾರಿ ಆಯ್ಕೆ ನಡೆಯಿತು. ಈ ಪಟ್ಟಿಯಲ್ಲಿ ತಾಲೂಕು ಸಮಿತಿ ವಿಟ್ಲದಿಂದ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಸಂತೋಷ್‌ ಕೆಲಿಂಜ...

ವಿಟ್ಲ: ಬೆಕ್ಕು ಕಾಣೆಯಾಗಿದೆ..! ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ..!

ವಿಟ್ಲದ ಮಂಗಿಲಪದವು ಪೆಟ್ರೋಲ್‌ ಪಂಪ್‌ ಹಿಂಭಾಗದಲ್ಲಿರುವ ಲಕ್ಷ್ಮಣ್‌ ಎಂಬವರ ಮನೆಯ ಚಿನ್ನು ಎಂಬ ಹೆಸರಿನ ಪರ್ಷಿಯನ್ ಬೆಕ್ಕು ಕಾಣೆಯಾಗಿರುತ್ತದೆ. ಸಿಕ್ಕಿದಲ್ಲಿ ಹಿಂದಿರುಗಿಸಬೇಕಾಗಿ ವಿನಂತಿಸಿದ್ದಾರೆ. ಹಾಗೂ ಆಕರ್ಷಕ ಬಹುಮಾನ ನೀಡಲಾಗುವುದು ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ. ಮನೆಯವರೊಂದಿಗೆ...

ವಿಟ್ಲ:ಹಿಂ.ಜಾ.ವೇ ವಿಟ್ಲ ತಾಲೂಕು ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ

ವಿಟ್ಲ:ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ವತಿಯಿಂದ ಅನೇಕ ಭಾಗಗಳನ್ನು ಕಳೆದುಕೊಂಡು ಚಿಕ್ಕದಾಗಿದ್ದ ಭಾರತ ಮತ್ತೆ 1947ರ ಮಧ್ಯರಾತ್ರಿ ತ್ರಿಖಂಡವಾಗಿ ಕತ್ತರಿಸಲ್ಪಟ್ಟ ಆ ಕರಾಳ ರಾತ್ರಿಯ ಘನಘೋರ ದುರಂತವನ್ನು ನೆನಪಿಸುತ್ತಾ, ಕಳೆದುಹೋದ...

ಪುತ್ತೂರು: ಜಿ. ಎಲ್. ಆಚಾರ್ಯ ಸಂಸ್ಥೆಯ ನಿರ್ದೇಶಕ ಜಿ.ಎಲ್.ಬಲರಾಮ್ ಆಚಾರ್ಯ ಅವರಿಗೆ “ವಿಜಯರತ್ನ-2022” ಪ್ರಶಸ್ತಿ...

ಜಿ. ಎಲ್. ಆಚಾರ್ಯ ಸಂಸ್ಥೆಯ ನಿರ್ದೇಶಕ ಜಿ.ಎಲ್.ಬಲರಾಮ್ ಆಚಾರ್ಯರವರು "ವಿಜಯರತ್ನ-2022" ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಹಿನ್ನಲೆ ಅವರನ್ನು ಭೇಟಿ ಮಾಡಿದ ಶಾಸಕ ಸಂಜೀವ ಮಠಂದೂರು ಹಾಗೂ ಮಾಜಿ ಶಾಸಕಿ ಟಿ ಶಕುಂತಲಾ ಶೆಟ್ಟಿ...
error: Content is protected !!