Tag: vtv
ಮಂಗಳೂರು: ಹಿಂದೂ ಕಾರ್ಯಕರ್ತನಿಗೆ ಸ್ಯಾಟಲೈಟ್ ಕರೆ ಮೂಲಕ ಜೀವ ಬೆದರಿಕೆ; ನೀನು ಸೇರಿ ಮೂವರಿಗೆ...
ಮಂಗಳೂರು: ಮಸೂದ್, ಪ್ರವೀಣ್ ನೆಟ್ಟಾರು, ಫಾಝಿಲ್ ಹತ್ಯೆ ಬಳಿಕ ಕರಾವಳಿಯಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿತ್ತು. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಈ ಬಗ್ಗೆ ಸಾಕಷ್ಟು ಮುತುವರ್ಜಿ ವಹಿಸಿ ಕೋಮುಗಲಭೆಯಾಗದಂತೆ ಎಚ್ಚರ ವಹಿಸಿತ್ತು. ತಕ್ಕ...
ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಂಗ ಬಂಧನ
ಬೆಳ್ಳಾರೆ: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಗಸ್ಟ್ 7 ರಂದು ಬಂಧನಕ್ಕೊಳಗಾಗಿದ್ದ ಮತ್ತಿಬ್ಬರು ಆರೋಪಿಗಳನ್ನು ಪುತ್ತೂರು ಡಿವೈಎಸ್‌ಪಿ ಡಾ. ಪಿ ಗಾನಾ ಕುಮಾರ್ ಅವರ ನೇತೃತ್ವದಲ್ಲಿ ಇಂದು...
ವಿಟ್ಲ: ತಲೆ ಬುರುಡೆ, ಎಲುಬುಗಳು ಪತ್ತೆ ಪ್ರಕರಣ; 6 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ...
ವಿಟ್ಲ : ನೆಕ್ಕರೆ ಕಾಡಿನಲ್ಲಿ ತಲೆ ಬುರುಡೆ ಮತ್ತು ಎಲುಬು ಹಾಗೂ ಬಟ್ಟೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಉಕ್ಕುಡ ಕಾನತಡ್ಕ ನಿವಾಸಿ ನಾಗೇಶ್ ಗೌಡ(65)...
ವಿಟ್ಲ: 3 ದಿನಗಳಿಂದ ಅಪರಿಚಿತ ಬೈಕ್ ಪಾರ್ಕಿಂಗ್; ಹಲವು ಅನುಮಾನಕ್ಕೆ ಕಾರಣ
ವಿಟ್ಲ: ಅಪರಿಚಿತ ಬೈಕ್ ಒಂದು ಕಳೆದ ಮೂರು ದಿನಗಳಿಂದ ವಿಟ್ಲದ ಮಾರ್ಗದ ಬದಿಯಲ್ಲಿ ಪಾರ್ಕ್ ಮಾಡಿದ ಘಟನೆ ನಡೆದಿದೆ. ಈ ಘಟನೆ ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ.
ವಿಟ್ಲದ ಬಿಎಸ್ ಬೇಕರಿಯ ಮುಂಭಾಗದಲ್ಲಿ ಕಳೆದ ಮೂರು...
ವಿಟ್ಲ: ಕಣಜದ ಹುಳು ದಾಳಿಗೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು
ವಿಟ್ಲ: ಕಣಜದ ಹುಳುಗಳಿಂದ ದಾಳಿಗೊಳಗಾಗಿ ಗಂಭೀರಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಕೃಷ್ಣ ನಾಯಕ್(50 ವ.) ಮೃತದುರ್ದೈವಿ.
ಪೆರುವಾಯಿ ಸಮೀಪ ಆ.8ರಂದು ಸಾಯಂಕಾಲದ ವೇಳೆ...
ಉಡುಪಿ: ಕಾಲುಸಂಕದಿಂದ ಬಿದ್ದ ಬಾಲಕಿ ನಾಪತ್ತೆ
ಬೈಂದೂರು: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ 7ವರ್ಷದ ಬಾಲಕಿ ಮರದ ಕಾಲುಸಂಕ ದಾಟುವ ವೇಳೆ ಆಯತಪ್ಪಿ ಬಿದ್ದು ನೀರುಪಾಲಾದ ಘಟನೆ ಕಾಲ್ತೋಡು ಗ್ರಾಮದಲ್ಲಿ ನಡೆದಿದೆ.
ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ...
“ವಿಜಯರತ್ನ-2022” ಪ್ರಶಸ್ತಿ ಪಡೆದುಕೊಂಡ ಜಿ. ಎಲ್. ಆಚಾರ್ಯ ಸಂಸ್ಥೆಯ ನಿರ್ದೇಶಕ ಜಿ.ಎಲ್.ಬಲರಾಮ್ ಆಚಾರ್ಯ
ಜಿ. ಎಲ್. ಆಚಾರ್ಯ ಸಂಸ್ಥೆಯ ನಿರ್ದೇಶಕ ಜಿ.ಎಲ್.ಬಲರಾಮ್ ಆಚಾರ್ಯರವರು "ವಿಜಯರತ್ನ-2022" ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವಿಜಯವಾಣಿ ದಿನ ಪತ್ರಿಕೆ ಮತ್ತು ದಿಗ್ವಿಜಯ ಚಾನೆಲ್ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡಲಾಗುವ ರಾಜ್ಯ ಮಟ್ಟದ...
ಕಾಮನ್ ವೆಲ್ತ್ ಗೇಮ್ಸ್; ಸ್ವರ್ಣಕ್ಕೆ ಚುಂಬಿಸಿದ ಪಿವಿ ಸಿಂಧು
ಬರ್ಮಿಂಗಂ: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತೀಯ ಆಟಗಾರರ ಪದಕ ಬೇಟೆ ಮುಂದುವರೆದಿದ್ದು ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಚಿನ್ನದ ಪದಕ ಗೆದ್ದಿದ್ದಾರೆ.
ಫೈನಲ್ ಪಂದ್ಯದಲ್ಲಿ ಪಿವಿ ಸಿಂಧು ಕೆನಡಾ ಆಟಗಾರ್ತಿ ಮಿಚೆಲ್ ಲೀ...
ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ದಾರುಣ ಸಾವು
ವಿಟ್ಲ: ಓವರ್ ಟೇಕ್ ಮಾಡುವ ಭರದಲ್ಲಿ ಹೋಂಡಾ ಆಕ್ಟಿವಾ ಜೀಪ್‌ಗೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಕಾಸರಗೋಡು ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಬಳಿ ಅಪಘಾತ ಸಂಭವಿಸಿತ್ತು.
ಅಪಘಾತದಲ್ಲಿ ಗಾಯಗೊಂಡಿದ್ದ ಅಲಂಗಾರ್ ನಿವಾಸಿ ದಿನೇಶ್(40)...
ಕಾಸರಗೋಡು: ಗಾಂಜಾ ಸಹಿತ ಓರ್ವನ ಬಂಧನ – ಮತ್ತೋರ್ವ ಪರಾರಿ
ಕಾಸರಗೋಡು: ಎರಡು ಕಿಲೋ ಗಾಂಜಾ ಸಹಿತ ಓರ್ವನನ್ನು ಪೊಲೀಸರು ಬಂಧಿಸಿದ್ದು, ಮತ್ತೋರ್ವ ಪರಾರಿಯಾದ ಘಟನೆ ಬೇಕಲ ಚೇರ್ಕಪ್ಪಾರದಲ್ಲಿ ನಡೆದಿದೆ.
ಕಾಸರಗೋಡು ಡಿ ವೈ ಎಸ್ಪಿ ಸಿ.ಕೆ ಸುನಿಲ್ ಕುಮಾರ್ ನೇತೃತ್ವದ ತಂಡವು ಬೇಕಲ ಚೇರ್ಕಪ್ಪಾರ...
















