Thursday, November 5, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: ಹಿಂ.ಜಾ.ವೇ ವತಿಯಿಂದ ಪ್ರವೀಣ್ ನೆಟ್ಟಾರುರವರಿಗೆ ನುಡಿನಮನ, ಶ್ರದ್ಧಾಂಜಲಿ ಸಭೆ

ಪುತ್ತೂರು: ಹಿಂದೂ ಜಾಗರಣ ವೇದಿಕೆ ಈಶ್ವರಮಂಗಲದ ವತಿಯಿಂದ ನಮ್ಮೆಲ್ಲರನ್ನು ಅಗಲಿದ ಸಹೋದರ ಪ್ರವೀಣ್ ನೆಟ್ಟಾರುರವರ ಶ್ರದ್ಧಾಂಜಲಿ ಸಭೆಯು ಪಂಚಲಿಂಗೇಶ್ವರ ಸಭಾ ಭವನ ಈಶ್ವರಮಂಗಲದಲ್ಲಿ ನಡೆಯಿತು. ಸೇರಿರುವ ಎಲ್ಲರೂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ನಮನವನ್ನು...

ಪಡುಬಿದ್ರೆ: ಪ್ರೀತಿಸಿ ಮದುವೆಯಾಗಿದ್ದ ದಂಪತಿ ನಾಪತ್ತೆ…!!

ಪಡುಬಿದ್ರೆ : ಉಡುಪಿ ಜಿಲ್ಲೆಯ ಪಡುಬಿದ್ರೆ ಸಮೀಪ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳು ಮನೆಯಿಂದ ಉಡುಪಿಗೆ ಮೊಬೈಲ್ ಖರೀದಿಸಿ ಬರುವುದಾಗಿ ಹೇಳಿ ಆ. 1ರಂದು ಹೋದವರು ಮರಳಿ ಬಾರದೆ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ದಂಪತಿಗಳು...

ವಿಟ್ಲ: ಓವರ್‌ ಟೇಕ್‌ ಮಾಡುವ ವೇಳೆ ಜೀಪ್‌ಗೆ ಡಿಕ್ಕಿ ಹೊಡೆದ ಆಕ್ಟೀವಾ

ವಿಟ್ಲ: ಓವರ್‌ ಟೇಕ್ ಮಾಡುವ ಭರದಲ್ಲಿ ಹೋಂಡಾ ಆಕ್ಟಿವಾ ಜೀಪ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ವಿಟ್ಲ ಕಾಸರಗೋಡು ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ. ಗಾಯಳುವನ್ನು ದಿನೇಶ್ ಅಲಂಗಾರ್ ಎಂದು...

ಬೈಕ್ ಮೇಲೆ ಬಿದ್ದ ಬೃಹತ್ ಗಾತ್ರದ ಮರ; ನರಳಿ ನರಳಿ ಪ್ರಾಣಬಿಟ್ಟ ವ್ಯಕ್ತಿ

ಬೈಕ್ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಸವಾರನೊಬ್ಬ ನರಳಿ ನರಳಿ ಪ್ರಾಣ ಬಿಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿರುವಂತೆಯೇ ಮಳೆ ಸಂಬಂಧಿತ ದುರಂತಗಳ ಸರಣಿ ಕೂಡ...

ಹೆಲ್ಮೆಟ್‌ನಲ್ಲಿ ಕ್ಯಾಮರಾ ಅಳವಡಿಸಿ ಓಡಾಡುವಂತಿಲ್ಲ.! ದ್ವಿಚಕ್ರವಾಹನ ಸವಾರರಿಗೆ ಖಡಕ್ ಎಚ್ಚರಿಕೆ.?

ಹೆಲ್ಮೆಟ್‌ನಲ್ಲಿ ಕ್ಯಾಮರಾ ಅಳವಡಿಸಿ ದ್ವಿಚಕ್ರವಾಹನ ಸವಾರಿ ಮಾಡುವುದು ಸಾಮಾನ್ಯವಾಗಿದೆ. ಆದರೆ ಕೇರಳದ ಸಾರಿಗೆ ಇಲಾಖೆ ಹೆಲ್ಮೆಟ್‌ನಲ್ಲಿ ಕ್ಯಾಮರಾ ಅಳವಡಿಸಿ ಸಂಚರಿಸುವ ದ್ವಿಚಕ್ರವಾಹನ ಸವಾರರಿಗೆ ಖಡಕ್ ಎಚ್ಚರಿಕೆ ನೀಡಿದೆ. ಇನ್ನು ಮುಂದೆ ಹೆಲ್ಮೆಟ್‌ನಲ್ಲಿ ಕ್ಯಾಮರಾ ಕಂಡುಬಂದರೆ...

ಬಸವರಾಜ ಹೊರಟ್ಟಿಯವರ ಕಾರು ಅಪಘಾತ; ಬೈಕ್ ಸವಾರನಿಗೆ ಗಾಯ

ಹುಬ್ಬಳ್ಳಿ: ಇಲ್ಲಿನ ಬಿ.ವಿ.ಬಿ ಕಾಲೇಜಿನಲ್ಲಿ ಭಾನುವಾರ ನಡೆದ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಯವರ ಕಾರು...

ಬೈಂದೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ಪಡೆದು ವಂಚನೆ

ಬೈಂದೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂ. ಪಡೆದು ವಂಚನೆ ಮಾಡಿರುವ ಘಟನೆ ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದಲ್ಲಿ ನಡೆದಿದೆ. ತ್ರಾಸಿ ನಿವಾಸಿ ರೆಹಾನ್ ಅಹಮ್ಮದ್ ಎಂಬವರು ಹಣ ಕಳೆದುಕೊಂಡ ವ್ಯಕ್ತಿ....

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಬೋಟ್‌ ಮುಳುಗಡೆ; 10ಮಂದಿ ಮೀನುಗಾರರು ಪ್ರಾಣಾಪಾಯದಿಂದ ಪಾರು

ಮಂಗಳೂರು: ಮಂಗಳೂರಿನಲ್ಲಿ ಆಳ ಸಮುದ್ರದ ಮೀನುಗಾರಿಕೆ ತೆರಳಿದ್ದ ಬೋಟೊಂದು ಅವಘಡಕ್ಕೀಡಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಆಳ ಸಮುದ್ರಕ್ಕೆ ಹೋದ ಮೀನುಗಾರಿಕಾ ದೋಣಿ ತಳಭಾಗದಲ್ಲಿ ತೂತಾಗಿ ಮುಳುಗಡೆಯಾದ ಘಟನೆ ನಿನ್ನೆ ಸಂಜೆ ನಡೆದಿದೆ. ಅದರಲ್ಲಿದ್ದ...

ಬಂಟ್ವಾಳ: ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿ ನಾಪತ್ತೆ

ಬಂಟ್ವಾಳ: ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೋರ್ವ ಆಯತಪ್ಪಿ ನದಿಗೆ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾದ ಘಟನೆ ನಡೆದಿದೆ. ಕೆಲಸ ಮುಗಿಸಿ ಕೈ ಕಾಲು ತೊಳೆಯಲು ಎಂದು ನದಿ ಇಳಿದಾಗ ಅವಘಡ ಸಂಭವಿಸಿದೆ. ಛತ್ತೀಸ್...

ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ (ರಿ.) ಇದರ ವತಿಯಿಂದ ಆಟಿಡ್ ಕೆಸರ್‌ಡೊಂಜಿ ದಿನ

ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ (ರಿ.) ಇದರ ವತಿಯಿಂದ ತುಳುನಾಡ ಜಾನಪದ ಕ್ರೀಡೆ ಮತ್ತು ಆಚರಣೆಗಳನ್ನು ನೆನಪಿಸುವ ಸಲುವಾಗಿ ಮತ್ತು ಯುವಜನತೆಯ ಮನಸ್ಸುಗಳನ್ನು ದೇಶ ಭಾಷೆಗಳೊಂದಿಗೆ ಒಗ್ಗೂಡಿಸುವ ಸಲುವಾಗಿ ಆಟಿಡ್ ಕೆಸರಡೊಂಜಿ...
error: Content is protected !!