Tag: vtv
ಬಿಗ್ ಬಾಸ್ ಮನೆಯಲ್ಲಿ ರಾಕ್‌ಸ್ಟಾರ್ ರೂಪೇಶ್..! ಶೈನ್ ಶೆಟ್ಟಿಯಂತೆ ಈ ಬಾರಿ ರೂಪೇಶ್ ಶೆಟ್ಟಿ...
ಕನ್ನಡದ ಬಹು ನಿರೀಕ್ಷಿತ ರಿಯಾಲಿಟಿ ಶೋ ಬಿಗ್ ಬಾಸ್ OTT ಆರಂಭವಾಗಿ ರಾಜ್ಯದ ಜನರ ಮನಗೆಲ್ಲಲು ಅಣಿಯಾಗಿದೆ. ಈಗಾಗಲೇ ಸ್ಪರ್ಧಿಗಳು ದೊಡ್ಮನೆಯಲ್ಲಿ ಲಾಕ್ ಆಗಲಿದ್ದಾರೆ. ಇವರ ಮಧ್ಯೆ ಕರಾವಳಿ ಪ್ರತಿಭೆ, ನಿದೇರ್ಶಕ, ಗಿರಿಗಿಟ್...
ಬೆಳ್ಳಾರೆ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಶಫೀಕ್‌ಗೆ ಮತ್ತೆ ನ್ಯಾಯಾಂಗ ಬಂಧನ
ಬೆಳ್ಳಾರೆ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಶಫೀಕ್‌ನನ್ನು ಪೊಲೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆತನನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಆರಂಭದಲ್ಲಿ...
ಪ್ರವೀಣ್ ನೆಟ್ಟಾರು ಹತ್ಯೆ..! ಪೊಲೀಸರ ತನಿಖೆಯಲ್ಲಿ ಹೊರಬಿತ್ತು ಹಂತಕ ಸ್ಪೋಟಕ ಸಂಚು..? ಹಿಂದೂ ಕಾರ್ಯಕರ್ತರ...
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪೊಲೀಸ್ ಇಲಾಖೆಗೆ ಅತೀ ದೊಡ್ಡ ಸವಾಲಾಗಿ ಪರಿಣಮಿಸಿದೆ. ಸಾಕ್ಷ್ಯ ಸುಳಿವುಗಳ ಕೊರತೆ ತನಿಖೆಯ ವೇಗವನ್ನು ಕುಂಠಿತಗೊಳಿಸಿತ್ತು ಅಂದರೂ ತಪ್ಪಗಲಾರದೇನು. ಪೊಲೀಸರ ಪ್ರಾಥಮಿಕ ತನಿಖೆಯಿಂದ ಇದೊಂದು ಅತ್ಯಂತ...
ವಿಟ್ಲ: ವಿ.ಹಿಂ.ಪ ಆಶ್ರಯದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ
ವಿಟ್ಲ: ವಿಶ್ವ ಹಿಂದೂ ಪರಿಷತ್ ಆಶ್ರಯದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿಟ್ಲ ಅಧ್ಯಕ್ಷರಾಗಿ ಗೋಪಾಲಕೃಷ್ಣ ಶೆಟ್ಟಿ ಇವರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಹರೀಶ್ ಕೆ ವಿಟ್ಲ, ಕೋಶಾಧಿಕಾರಿಯಾಗಿ ರೋಹಿತ್ ಕಟ್ಟೆ ಹಾಗೆ ಇನ್ನಿತರ...
ವಿಟ್ಲ: ನೆಟ್ಲ ಪ್ರಾಥಮಿಕ ಶಾಲೆಯಲ್ಲಿ ಆಟಿದ ನೆಂಪು ಕಾರ್ಯಕ್ರಮ; ಆಟಿಯ ವಿಶೇಷ ತಿನಿಸು –...
ಬಂಟ್ವಾಳ ತಾಲೂಕು ಗೋಳ್ತಮಜಲು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಲ - ಇಲ್ಲಿ 'ಆಟಿದ ನೆಂಪು' ವಿಶೇಷ ಕಾರ್ಯಕ್ರಮ ಜರುಗಿತು. ತುಳುನಾಡಿನ ಪ್ರಸಿದ್ಧ ದೈವ ನರ್ತಕರಾದ ಲೋಕಯ್ಯ ಶೇರ ಅವರು ಚೆನ್ನೆ...
ಬಸ್ ನಿಲ್ದಾಣದಲ್ಲಿ ಹೃದಯಾಘಾತ ಹೊಂದಿ ಅಸುನೀಗಿದ KSTRC ಅಧಿಕಾರಿ
ಬಸ್ ನಿಲ್ದಾಣದಲ್ಲಿ KSTRC ಅಧಿಕಾರಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. KSTRC ಬೆಂಗಳೂರು ಕೇಂದ್ರ ಘಟಕ ವ್ಯವಸ್ಥಾಪಕ ಎಚ್.ಸಿ. ತುಷಾರ್ (33) ಮೃತಪಟ್ಟ ದುರ್ದೈವಿ. ದಾವಣಗೆರೆ ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಂಸ್ಥೆಯ ಸಿಬ್ಬಂದಿಯ...
ಆರ್‌ಎಸ್‌ಎಸ್ ಪ್ರಮುಖನಿಗೆ ಚೂರಿ ಇರಿತ; ಮದ್ಯದ ಅಮಲಿನಲ್ಲಿ ಕೃತ್ಯವೆಸಗಿದ ಅನ್ಯಕೋಮಿನ ಯುವಕರು
ಕ್ಷುಲ್ಲಕ ಕಾರಣಕ್ಕೆ ಆರ್‌ಎಸ್‌ಎಸ್ ಪ್ರಮುಖನಿಗೆ ಅನ್ಯಕೋಮಿನ ಇಬ್ಬರು ಚಾಕುವಿಂದ ಇರಿದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ಮಾರಿಕಾಂಬ ರಸ್ತೆಯಲ್ಲಿ ವೆಂಕಟೇಶ್ವರ ದೇಗುಲ ಬಳಿ ಘಟನೆ ನಡೆದಿದೆ. ರವಿ ಎಂಬವರು ಚಾಕು...
ಬಿಗ್ಬಾಸ್ ಓಟಿಟಿಗೆ ಕಾಫಿನಾಡಿನ ಚಂದು ಎಂಟ್ರಿ..!? ಅಣ್ಣನ ಬರ್ತ್ ಡೇ, ಅಕ್ಕನ ಬರ್ತ್ ಡೇ...
ನಾನು ಶಿವಣ್ಣ, ಪುನಿತ್ ಅಣ್ಣನ ಅಭಿಮಾನಿ, ವಿಶ್ ಯೂ ಹ್ಯಾಪಿ ಬರ್ತ್‍ಡೇ ಅಣ್ಣನ ಬರ್ತ್ ಡೇ, ಅಕ್ಕನ ಬರ್ತ್ ಡೇ ಎಂದು ವಿಶ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಬಹು ಬೇಗ ಸ್ಟಾರ್ ಎನಿಸಿಕೊಂಡಿರುವ...
ಪುತ್ತೂರು: ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್
ಪುತ್ತೂರು: ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಠಾಣೆ, ಕಡಬ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾಗಿ ಶೃಂಗೇರಿ ಠಾಣೆಯಿಂದ ರವಿ ಬಿ.ಎಸ್ ಆಗಮಿಸಲಿದ್ದಾರೆ. ಇಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಉಮೇಶ್...
ಮುಲ್ಕಿ: ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ; ಓರ್ವ ಆಸ್ಪತ್ರೆಗೆ ದಾಖಲು
ಮುಲ್ಕಿ: ಇಲ್ಲಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ಸಂಭವಿಸಿದ್ದು ಓರ್ವ ಗಾಯಗೊಂಡು ಮುಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಗಾಯಗೊಂಡವನನ್ನು ಮುಲ್ಕಿ ಸಮೀಪದ ಕರ್ನಿರೆ ನಿವಾಸಿ ಸುಜನ್ ಶೆಟ್ಟಿ...
















