Thursday, November 5, 2026
spot_imgspot_img
spot_imgspot_img
Home Tags Vtv

Tag: vtv

Commonwealth Games 2022; ಮುಂದುವರಿದ ಸ್ವರ್ಣ ರಜತ ಪದಕ ಭೇಟೆ..! ಈವರೆಗೆ ೨೦ ಪದಕ...

ಬರ್ಮಿಂಗ್ ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್‌ನ 7 ನೇ ದಿನ ಭಾರತದ ಪದಕ ಭೇಟೆಯನ್ನು ಮುಂದುವರಿಸಿದೆ. ಭಾರತವು ತನ್ನ ತೆಕ್ಕೆಗೆ ಒಂದು ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಬಾಚಿಕೊಂಡಿದೆ. ಪ್ಯಾರಾ ಪವರ್‌ಲಿಫ್ಟಿಂಗ್‌ ಪುರುಷರ ಹೆವಿವೇಯ್ಟ್...

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಮನೆಗೆ ಯಶ್‌ಪಾಲ್‌ ಸುವರ್ಣ ಭೇಟಿ

ಬೆಳ್ಳಾರೆ: ಇತ್ತೀಚಿಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಕ್ಷಿಣ ಕನ್ನಡ ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪ್ರವೀಣ್ ನೆಟ್ಟಾರ್ ಮನೆಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ ಹಿಂದೂ ಕಾರ್ಯಕರ್ತರೊಂದಿಗೆ...

ಹಿಂದೂಗಳ ರಕ್ಷಣೆಗಾಗಿ ಹಿಂದೂಸ್ಥಾನ ಜನತಾ ಪಾರ್ಟಿ

ಹಿಂದೂ ಕಾರ್ಯಕರ್ತರ ಸಾಲು ಸಾಲು ಹತ್ಯೆಗಳು ರಾಜ್ಯದಲ್ಲಿ ನಡೆಯುತ್ತಿದ್ದು, ಹತ್ಯೆಯ ಅನಂತರ ಹಿಂದೂಪರರು ಬಿಜೆಪಿ ವಿರುದ್ಧ ಅಸಮಾಧಾನ ಗೊಂಡಿದ್ದಾರೆ. ಈಗಾಗಲೇ ಸ್ಥಾಪನೆಯಾಗಿರುವ ಹಿಂದೂಸ್ಥಾನ ಜನತಾ ಪಾರ್ಟಿಯನ್ನು ಬಲಗೊಳಿಸಲು ಮುಂದಾಗಿದ್ದಾರೆ. ವಿನಾಯಕ ಎನ್ನುವವರಿಂದ 2014ರಲ್ಲೇ ರಾಷ್ಟ್ರೀಯ...

ಅಪ್ರಾಪ್ತೆಯ ಲವ್ ಕಂ ಕಿಡ್ನಾಪ್.! ಹುಡುಕಿಕೊಟ್ಟವರಿಗೆ 50 ಸಾವಿರ; ಏನಿದೂ ವಿಚಿತ್ರ ಪ್ರೇಮ ಕಹಾನಿ.!!

ಅಪ್ರಾಪ್ತೆಯನ್ನು ಕರೆದುಕೊಂಡು ಕಾಲ್ಕಿತ್ತ ಪ್ರೇಮಿ. ಎಂಟು ತಿಂಗಳಾದರು ಪತ್ತೆಯಾಗದ ಪ್ರೇಮಿಗಳು. ಅಪ್ರಾಪ್ತೆಯ ಲವ್ ಕಂ ಕಿಡ್ನಾಪ್ ಸ್ಟೋರಿ.!. ಪ್ರೇಮಿಗಳ ಚೆಲ್ಲಾಟ, ಹೆತ್ತವರ ಸಂಕಟ, ಪೊಲೀಸರಿಗೆ ಚಳ್ಳೆಹಣ್ಣು.? ಏನಿದೂ ವಿಚಿತ್ರ ಕಹಾನಿ.!! ಲಿಂಗರಾಜು ಅಲಿಯಾಸ್ ವಿರಾಟ್...

ಶ್ರೀ ಧ.ಗ್ರಾ.ಯೋ ಬಿ.ಸಿ ಟ್ರಸ್ಟ್ ವಿಟ್ಲ ಇದರ ವತಿಯಿಂದ ಸ್ವಚ್ಛತಾ ಅಭಿಯಾನ

ವಿಟ್ಲ : ಶ್ರೀ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ ಟ್ರಸ್ಟ್.ವಿಟ್ಲ ಇದರ ವತಿಯಿಂದ ಮಾಣಿ ವಲಯದ ಅಳಕೆಮಜಲು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದಿಂದ ಶ್ರೀ ಶಾರದಾಂಭ ಭಜನಾ ಮಂದಿರದಲ್ಲಿ ಸ್ವಚ್ಛತಾ...

ಮಂಗಳೂರು: ನಿರ್ಬಂಧ ಸಡಿಲಿಕೆ; ರಾತ್ರಿ 9 ರವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ; ಜಿಲ್ಲಾಧಿಕಾರಿ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಹೇರಲಾಗಿದ ನಿರ್ಬಂಧ ಕ್ರಮಗಳನ್ನು ಆ.5 ರಿಂದ ಮುಂದಿನ ಮೂರು ದಿನಗಳ ಕಾಲ ಕೊಂಚ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಡಾ. ಕೆ.ವಿ...

ಉಡುಪಿ: ಕುಖ್ಯಾತ ಅಂತರ್ ರಾಜ್ಯ ಮನೆ ಕಳ್ಳರ ಬಂಧನ

ಉಡುಪಿ: ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮೂವರು ಅಂತರಾಜ್ಯ ಕಳ್ಳರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಹೆಬ್ರಿಯ ಶಿವಪುರ ಗ್ರಾಮದ ಪ್ರಸ್ತುತ ಬೆಂಗಳೂರು ನಿವಾಸಿ ದಿಲೀಪ್ ಶೆಟ್ಟಿ, ತಮಿಳುನಾಡಿನ ಕೊಯಿಮುತ್ತೂರು...

ಕನ್ನಡ ಬಾರದ ಸರ್ಕಾರಿ ಶಾಲೆಯ ಶಿಕ್ಷಕಿ ವಿರುದ್ದ ವಿದ್ಯಾರ್ಥಿಗಳ ಪ್ರತಿಭಟನೆ

ಮುಳ್ಳೇರಿಯಾ: ಮುಳ್ಳೇರಿಯಾ ಸಮೀಪದ ಆದೂರು ಸರ್ಕಾರಿ ಹಿರಿಯ ಸೆಕೆಂಡರಿ ಶಾಲೆಯ ಪ್ರೌಢಶಾಲಾ ವಿಭಾಗದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಭೌತಶಾಸ್ತ್ರ ಪಾಠಕ್ಕೆ ಕನ್ನಡ ತಿಳಿಯದ ಶಿಕ್ಷಕಿಯೊಬ್ಬರನ್ನು ನೇಮಿಸಲಾಗಿದೆ ಎಂದು ಆರೋಪಿಸಿ ಬುಧವಾರ ತರಗತಿ ಬಹಿಷ್ಕರಿಸಿ...

ಪ್ರವೀಣ್ ನೆಟ್ಟಾರ್ ಹತ್ಯೆ ಯಾರು ಮಾಡಿದ್ದಾರೆ ಗೊತ್ತಾಗಿದೆ : ADGP ಅಲೋಕ್ ಕುಮಾರ್

ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಹತ್ಯೆ ನಡೆಸಿದವರು ಯಾರೆಂದು ಗೊತ್ತಾಗಿದೆ. ಅವರನ್ನು ಹಿಡಿದೇ ಹಿಡಿಯುತ್ತೇವೆ. ಜೊತೆಗೆ ಅದರ ಹಿಂದಿರುವ ತಂಡದ ಬಗ್ಗೆಯೂ ಮಾಹಿತಿ ಇದೆ, ನಾವು ಟ್ರೇಸ್ ಮಾಡ್ತೀವಿ ಎಂದು ಕಾನೂನು ಸುವ್ಯವಸ್ಥೆ...

ಬೆಳ್ತಂಗಡಿ: ಖಾಸಗಿ ಶಾಲೆಯೊಂದರ ಮಾಜಿ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳ್ತಂಗಡಿ: ಖಾಸಗಿ ಶಾಲೆಯೊಂದರ ಮಾಜಿ ಶಾಲಾ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ಎಂಬಲ್ಲಿ ನಡೆದಿದೆ. ಮುಂಡ್ರುಪಾಡಿ ನಿವಾಸಿಯಾದ ಶಿಕ್ಷಕಿ ಚೈತ್ರ ಅಡಿಗ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆಕೆ...
error: Content is protected !!