Tag: vtv
ಉಳ್ಳಾಲ: ಕರಾವಳಿಯಲ್ಲಿ ಮುಂದುವರಿದ ದುಷ್ಕರ್ಮಿಗಳ ಅಟ್ಟಹಾಸ; ಜಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ..?!
ಉಳ್ಳಾಲ: ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತನೋರ್ವನಿಗೆ ಅಪರಿಚಿತರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಇಂದು ಬೆಳ್ಳಂಬೆಳಗ್ಗೆ ಉಚ್ಚಿಲ, ಮುಳ್ಳುಗಡ್ಡೆ ಎಂಬಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಸ್ಥಳಕ್ಕೆ ತೆರಳಿದ್ದು...
ಮೂಡಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ಮೂಡುಬಿದಿರೆ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗದಲ್ಲಿ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ...
ಮಂಗಳೂರು: ಕರಾವಳಿಯಲ್ಲಿ ರೆಡ್ ಅಲರ್ಟ್ – ಭಾರೀ ಮಳೆಯ ಎಚ್ಚರಿಕೆ
ಮಂಗಳೂರು: ಸೋಮವಾರ ಮಧ್ಯಾಹ್ನದ ಬಳಿಕ ಕರಾವಳಿಯಲ್ಲಿ ಸುರಿದ ಮಳೆಯೂ ಸುಳ್ಯ, ಕಡಬ ತಾಲೂಕಿನಲ್ಲಿ ಚಿತ್ರಣವನ್ನೇ ಬದಲಿಸಿದ್ದು , ಭೂಕುಸಿತ, ನೆರೆ ಜನ ಜೀವನವನ್ನೇ ಬುಡಮೇಲಾಗಿಸಿದೆ.
ಇನ್ನೊಂದೆಡೆ ಆ. 6 ರವರೆಗೆ ಮುಂದಿನ ಮೂರು ದಿನ...
ವಿಟ್ಲ: ಅನಿಲಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸೇವೆ ಸಲ್ಲಿಸಿದ ಕಾರ್ಯಕರ್ತೆ ರೇವತಿರವರಿಗೆ ಬೀಳ್ಕೊಡುಗೆ ಸಮಾರಂಭ
ವಿಟ್ಲ: ವಿಟ್ಲ ಕಸಬ ಗ್ರಾಮದ ಅನಿಲಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸುದೀರ್ಘ 31 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆ ರೇವತಿ ಇವರಿಗೆ ಬೀಳ್ಕೊಡುಗೆ ಸಮಾರಂಭ ಸ್ತ್ರೀಶಕ್ತಿ ಸಂಘ ಅನಿಲಕಟ್ಟೆ ಇದರ...
ಮುಖ್ಯಮಂತ್ರಿ ಪದಕ ವಿಜೇತ ಕೆ ಗೋಪಾಲಕೃಷ್ಣ ಅವರು ಎಎಸ್ಐ ಆಗಿ ಭಡ್ತಿ
ಮಂಗಳೂರು: ಮುಖ್ಯಮಂತ್ರಿ ಪದಕ ವಿಜೇತ, ಬಜ್ಪೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ, ಕೆ ಗೋಪಾಲಕೃಷ್ಣ ಅವರು ಎಎಸ್ಐ ಆಗಿ ಬಡ್ತಿ ಹೊಂದಿದ್ದಾರೆ. ಬಜ್ಪೆ ಪೊಲೀಸ್ ಠಾಣೆಗೆ ಎಎಸ್ಐ ಆಗಿ ಬಡ್ತಿ ಹೊಂದಿದ್ದಾರೆ....
ವಿಟ್ಲದ ಹಲವೆಡೆ ನಾಗರ ಪಂಚಮಿ ಸಂಭ್ರಮ..!
ಇಂದು ನಾಡಿನೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ನಾಡಿನ ಮೊದಲ ಹಬ್ಬ ನಾಗರ ಪಂಚಮಿಯನ್ನು ತುಳುನಾಡಿನಲ್ಲಿ ವಿಶೇಷವಾಗಿ ಆಚರಿಸಲಾಗುತ್ತಿದೆ. ಅಂತೆಯೇ ವಿಟ್ಲದ ಹಲವು ನಾಗಬನ, ಕಟ್ಟೆ, ದೇವಸ್ಥಾನಗಳಲ್ಲಿ ನಾಗ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ವಿಟ್ಲದ...
ಕೇರಳದಲ್ಲಿ ಭಾರೀ ಮಳೆ – 14 ಜಿಲ್ಲೆಗಳ ರೆಡ್ ಅಲರ್ಟ್, 757 ಕ್ಕೂ ಹೆಚ್ಚು...
ಕೇರಳ: ಕೇರಳದ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಮುಂದಿನ ಮೂರು ದಿನಗಳ ಕಾಲ 14 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅನೇಕ ಮಂದಿ ಕಂಗಾಲಾಗಿದ್ದು, 757...
ಸುಬ್ರಹ್ಮಣ್ಯ: ದಡಕ್ಕೆ ಬಂದ ಮೊಸಳೆ; ಮೊಬೈಲ್ನಲ್ಲಿ ಸೆರೆಯಾದ ದೃಶ್ಯ.!
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಸಮೀಪದ ಯೇನೆಕಲ್ಲು ಗ್ರಾಮದ ಶ್ರೀ ಶಂಕಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಳದ ಬಳಿಯ ಬಚ್ಚನಾಯಕನ ದೈವಸ್ಥಾನದ ಬಳಿ ಮೊಸಳೆಯೊಂದು ದಡಕ್ಕೆ ಬಂದಿದ್ದು, ಬಳಿಕ ಮತ್ತೆ ನದಿಗೆ ತೆರಳಿದೆ.
ಸೋಮವಾರ ರಾತ್ರಿ ಭಾರೀ ಮಳೆ...
ಫಾಝಿಲ್ ಹಾಗೂ ಮಸೂದ್ ಮನೆಗೆ ಸಿಎಂ ಬೊಮ್ಮಾಯಿ ಭೇಟಿ.! ಹೈಕಮಾಂಡ್ ಗ್ರೀನ್ ಸಿಗ್ನಲ್.?
ಬಿಜೆಪಿ ಪಕ್ಷಕ್ಕೆ ಈಗಾಗಲೇ ಮುಸ್ಲಿಂ ವಿರೋಧಿ ಎಂಬ ಪಟ್ಟವಿದೆ. ಹೀಗಿರುವಾಗಲೇ ರಾಜ್ಯದಲ್ಲಿ ಅಧಿಕಾರದಲ್ಲಿರೋ ಬಿಜೆಪಿ ನೇತೃತ್ವದ ಸರ್ಕಾರವಂತೂ ಕೋಮು ಸೌಹಾರ್ದ ಕಾಪಾಡುವಲ್ಲಿ ಅಕ್ಷರಷಃ ವಿಫಲ ವಾಗಿದ್ದು ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳು ಹಿಂದೂ...
“ಮಧ್ಯರಾತ್ರಿ ಕರೆದರೂ ಹೋಗಲೇ ಬೇಕು” – ಬಾಲಿವುಡ್’ನ ಕಹಿಸತ್ಯ ಬಿಚ್ಚಿಟ್ಟ ಮಲ್ಲಿಕಾ ಶರಾವತ್
ಬಾಲಿವುಡ್ ನಲ್ಲಿ ಹಾಟ್ ಹಾಟ್ ಚಿತ್ರಗಳ ಮೂಲಕ ಪಡ್ಡೆಹುಡುಗರ ಹೃದಯ ಗೆದ್ದಿದ್ದ ಮಲ್ಲಿಕಾ ಶರಾವತ್ ನೀಡಿದ ಹೇಳಿಕೆ ಬಾಲಿವುಡ್ ನಲ್ಲಿ ಸಂಚಲನ ಮೂಡಿಸಿದೆ.
ಸಂದರ್ಶನ ಒಂದರಲ್ಲಿ ನಟಿ ಮಲ್ಲಿಕಾ ಶೆರಾವತ್ ಅವರು ಹಿಂದಿ ಚಿತ್ರರಂಗದ...















