Thursday, November 5, 2026
spot_imgspot_img
spot_imgspot_img
Home Tags Vtv

Tag: vtv

ಕಾಪುವಿನಲ್ಲಿ ಜೀವಂತ ನಾಗನಿಗೆ ಜಲಾಭಿಷೇಕ

ಉಡುಪಿ: ಕಾಪುವಿನಲ್ಲಿ ನಾಗರ ಪಂಚಮಿ ಪ್ರಯುಕ್ತ ಜೀವಂತ ನಾಗನಿಗೆ ಜಲಾಭಿಷೇಕ ಅರ್ಪಿಸಿದ ಘಟನೆ ನಡೆದಿದೆ. ಕಾಪು ಬಳಿಯ ಮಜೂರು ನಿವಾಸಿ ಗೋವರ್ಧನ್ ಭಟ್‌ರವರು ಈ ಬಾರಿಯೂ ಮಂಗಳವಾರ ನಡೆದ ನಾಗರ ಪಂಚಮಿಯಂದು ತಮ್ಮ ಮನೆಯಲ್ಲಿ...

ಮಂಗಳೂರು: ಫಾಝಿಲ್ ಭೀಕರ ಹತ್ಯೆ ಹಿಂದಿದೆ ಕ್ರೈಂ ಫೈಲ್‌ ಮಾದರಿಯ ಪ್ಲ್ಯಾನ್..! ಕೃತ್ಯದ ಇಂಚಿಂಚು...

ಮಂಗಳೂರು: ಮಹಮ್ಮದ್ ಫಾಝಿಲ್ ಹತ್ಯೆ ಹಿಂದೆ ಇರುವ ಆರೋಪಿಗಳನ್ನು ಬಂಧಿಸಲಾಗಿದ್ದು, ಹಂತಕರು ಫಾಝಿಲ್’ನನ್ನು ಪಕ್ಕ ಪ್ಲ್ಯಾನ್ ಮಾಡಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಫಾಝಿಲ್ ಭೀಕರ ಹತ್ಯೆ ಹಿಂದಿದೆ ಕ್ರೈಂ ಫೈಲ್‌...

ಬಂಟ್ವಾಳ: ಅರಣ್ಯ ಪ್ರದೇಶದಲ್ಲಿ ಕಸಗಳ ರಾಶಿ; ತಕ್ಷಣ ಕ್ರಮ ಕೈಗೊಂಡ ಪಂಚಾಯತ್ ಅಧ್ಯಕ್ಷ

ಬಂಟ್ವಾಳ: ರಕ್ಷಿತಾ ಅರಣ್ಯ ಪ್ರದೇಶದಲ್ಲಿ ಕಸಗಳ ರಾಶಿ ಬಿದ್ದಿದ್ದು, ವೀರಕಂಬ ಗ್ರಾಮ ಪಂಚಾಯತ್ ಅಧ್ಯಕ್ಷ ತಕ್ಷಣ ಕಾರ್ಯಪ್ರವೃತ್ತರಾದ ಘಟನೆ ನಡೆದಿದೆ. ಬಂಟ್ವಾಳ ತಾಲೂಕು, ವೀರಕಂಬ ಗ್ರಾಮದ ವೀರಕಂಬ ಅನಂತಾಡಿ ರಸ್ತೆಯ ಮೈರಾ ಪ್ರದೇಶದ ರಕ್ಷಿತಾ...

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ; ಹಿಂದೂ ಕಾರ್ಯಕರ್ತರ ಬಂಧನ

ಮಂಗಳೂರು; ಸುರತ್ಕಲ್‌ನಲ್ಲಿ ನಡೆದ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣದಲ್ಲಿ ನೇರ ಭಾಗಿಯಾದ ಆರು ಮಂದಿ ದುಷ್ಕರ್ಮಿಗಳನ್ನು ಪೊಲೀಸರು ರೆ‌ಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಂಗಳೂರು...

ಫಾಝಿಲ್‌ ಕೊಲೆ ಪ್ರಕರಣ; ಆರು ಮಂದಿ ಸೆರೆ: ಕಮಿಷನರ್ ಶಶಿಕುಮಾರ್

ಮಂಗಳೂರು: ಮುಹಮ್ಮದ್ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.‌ ಬಂಧಿತರನ್ನು ಪಣಂಬೂರು ಎಸಿಪಿ ಅವರ ಕಚೇರಿಯಿಂದ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಪ್ರಕರಣದ ಸಂಬಂಧ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತಿಬ್ಬರನ್ನು ಬಂಧಿಸಿದ ಖಾಕಿ ಪಡೆ

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೆ ಇಬ್ಬರನ್ನ ಇಂದು ಬಂಧಿಸಿದ್ದಾರೆ. ಬೆಳ್ಳಾರೆ ಪಲ್ಲಿಮಜಲು ನಿವಾಸಿಗಳಾದ ಸದ್ದಾಂ (32ವ) ಮತ್ತು ಹಾರಿಸ್ (42ವ) ಬಂಧಿತ ಆರೋಪಿಗಳೆಂದು ದ.ಕ.ಜಿಲ್ಲಾ ಎಸ್ಪಿ ಋಷಿಕೇಶ್...

ಬಂಟ್ವಾಳ: ಅಕ್ರಮ ಆಸ್ತಿ ಸಂಪಾದನೆ – ಪ್ರಥಮ ದರ್ಜೆ ಸಹಾಯಕ ಅಂದರ್‌‌‌‌‌‌‌‌‌‌‌

ಮಂಗಳೂರು: ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಸರ್ಕಾರಿ ಪ್ರಥಮ ದರ್ಜೆ ಸಹಾಯಕನಿಗೆ ಮಂಗಳೂರಿನ ನ್ಯಾಯಾಲಯವು ಸೋಮವಾರ ತಪ್ಪಿತಸ್ಥ ಎಂದು ಪರಿಗಣಿಸಿ 4 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ.ಗಳ ದಂಡವನ್ನು...

ಉಡುಪಿ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಕೋಟ: ಖಿನ್ನತೆಗೆ ಒಳಗಾಗಿ ವಿದ್ಯಾರ್ಥಿನಿಯೋರ್ವಳು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೋಟದ ಕೊರವಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕೋಟ ಪಡುಕರೆ ಫ್ರೌಢಶಾಲೆಯ 10ತರಗತಿಯ ವಿದ್ಯಾರ್ಥಿ ಅನನ್ಯ (15) ಎಂದು...

ಮಂಗಳೂರು: ಎನ್ಐಟಿಕೆ ಬೀಚ್‌ಗೆ ತೆರಳಿದ್ದ ಯುವತಿಯ ಮೇಲೆ ಅತ್ಯಾಚಾರ; ವೀಡಿಯೋ ಸೆರೆ ಹಿಡಿದು ಬ್ಲಾಕ್‌ಮೇಲ್‌:...

ಮಂಗಳೂರು: ಎನ್ಐಟಿಕೆಯಲ್ಲಿ ಗೆಳೆಯನ ಜೊತೆ ವಿಹಾರಕ್ಕೆ ಬಂದಿದ್ದ ಯುವತಿಯ ಮೇಲೆ ಮೀನು ಸಾಗಣೆಯ ಲಾರಿ ಚಾಲಕನೊಬ್ಬ ಅತ್ಯಾಚಾರ ನಡೆಸಿ, ಅದನ್ನು ವೀಡಿಯೋ ಮಾಡಿ ಬೆದರಿಸಿದ್ದ ಘಟನೆ ಮಂಗಳೂರು ನಗರ ಹೊರವಲಯ ಸುರತ್ಕಲ್‌ನಲ್ಲಿ ನಡೆದಿದೆ. ಆರೋಪಿಯನ್ನು...

ಉಡುಪಿ: ಪ್ರವೀಣ್‌ ಹತ್ಯೆಗೆ ಸಂಬಂಧಿಸಿದಂತೆ ಮಹತ್ತರವಾದ ಸುಳಿವು ಸಿಕ್ಕಿದೆ; ಸಚಿವ ಸುನೀಲ್ ಕುಮಾರ್

ಉಡುಪಿ: ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪ್ರಾಥಮಿಕ ವರದಿ ಪಡೆದಿದ್ದೇನೆ. ನಿನ್ನೆ ಸಂಜೆ ವೇಳೆಗೆ ಮಹತ್ತರವಾದ ಸುಳಿವು ಸಿಕ್ಕಿದೆ ಎಂದು ಇಲಾಖೆ ಮೂಲಕ ಗೊತ್ತಾಗಿದೆ. ನಾನು ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಹೋಗಿಲ್ಲ. ಎಡಿಜಿಪಿ ಅವರು...
error: Content is protected !!