Thursday, November 5, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ; ಸೈಂಟ್ ರೀಟಾ ವಿದ್ಯಾಸಂಸ್ಥೆಯಲ್ಲಿ “ಆಟಿದ ತಿರ್ಲ್‌” ಕಾರ್ಯಕ್ರಮ

‌ವಿಟ್ಲ: ಸೈಂಟ್ ರೀಟಾ ವಿದ್ಯಾಸಂಸ್ಥೆ ಮೈದಾನದಲ್ಲಿ ಮಕ್ಕಳಿಗಾಗಿ "ಆಟಿದ ತಿರ್ಲ್" ಕಾರ್ಯಕ್ರಮ ನಡೆಯಿತು. ಸೈಂಟ್ ರೀಟಾ ವಿದ್ಯಾಸಂಸ್ಥೆಯ ಸಂಚಾಲಕ ಫಾ. ಐವನ್ ಮೈಕಲ್ ರೋಡ್ರಿಗಸ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ...

ಫಾಝಿಲ್ ಮತ್ತು ಮಸೂದ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಹೆಚ್‌ಡಿಕೆ; ಪರಿಹಾರ ಧನ ವಿತರಣೆ

ದಕ್ಷಿಣ ಕನ್ನಡ: ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಮಸೂದ್ ಮನೆಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಂತೆಯೇ ವೈಯಕ್ತಿಕವಾಗಿ 5 ಲಕ್ಷ ಪರಿಹಾರ ಧನ ವಿತರಣೆ ಮಾಡಿದರು. ಇನ್ನು...

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಪ್ರಕರಣದ ಇಬ್ಬರು ಆರೋಪಿಗಳನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದ ಪೊಲೀಸರು

ಬೆಳ್ಳಾರೆ: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ಇಬ್ಬರು ಆರೋಪಿಗಳನ್ನು ಸುಳ್ಯ ಪೋಲಿಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದವರನ್ನು ಇರ್ಪಾನ್ ಮತ್ತು ಅಲ್ತಾಫ್‌ ಎನ್ನಲಾಗಿದೆ. ಬೆಂಗಳೂರಿನ ಕೆ.ಜಿ. ಹಳ್ಳಿಯಲ್ಲಿ ಅಡಗಿದ್ದ ಇಬ್ಬರನ್ನು ವಶಕ್ಕೆ...

ಮಂಗಳೂರು: ಸರಣಿ ಹತ್ಯೆ ಹಿನ್ನಲೆ ಜಿಲ್ಲೆಗೆ ದೌಡಾಯಿಸಿದ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್

ಮಂಗಳೂರು: ಜಿಲ್ಲೆಯಲ್ಲಿ ನಡೆದಿರುವ ಸರಣಿ ಹತ್ಯೆ ಹಿನ್ನಲೆ ಜಿಲ್ಲೆಗೆ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್ ದೌಡಾಯಿಸಿದ್ದಾರೆ. ಮಂಗಳೂರಿನಲ್ಲಿ ಅಧಿಕಾರಿಗಳ ಜೊತೆಗೆ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್ ಮಾತುಕತೆ ನಡೆಸುತ್ತಿದ್ದಾರೆ. ಪ್ರವೀಣ ನೆಟ್ಟಾರು,ಫಾಝಿಲ್‌, ಮಸೂದ್‌ ಹತ್ಯೆ...

ಜ್ಞಾನವಾಪಿ ಪ್ರಕರಣದಲ್ಲಿ ಮಸೀದಿ ಪರ ವಾದಿಸುತ್ತಿದ್ದ ವಕೀಲ ಅಭಯ್‍ನಾಥ್ ಯಾದವ್ ಮೃತ್ಯು

ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಪ್ರಕರಣದಲ್ಲಿ ಮಸೀದಿ ಸಮಿತಿಯ ಪರ ವಕೀಲ ಅಭಯ್‍ನಾಥ್ ಯಾದವ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 62 ವರ್ಷದ ಅಭಯ್‍ನಾಥ್ ಹೃದಯಾಘಾತದಿಂದ ಮೃತಪಟ್ಟಿದ್ದು ಇಂದು ಬೆಳಗ್ಗೆ ಅಂತ್ಯ ಸಂಸ್ಕಾರ ನಡೆಸುವುದಾಗಿ...

ಕಾಸರಗೋಡು: ಅಬುಧಾಬಿಯಲ್ಲಿ ಕಟ್ಟಡದಿಂದ ಬಿದ್ದು ಯುವಕ ಮೃತ್ಯು

ಕಾಸರಗೋಡು: ಕಾಸರಗೋಡಿನ ಯುವಕನೋರ್ವ ಅಬುಧಾಬಿಯಲ್ಲಿ ಕಟ್ಟಡದಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಪಾಣತ್ತೂರು ಪನತ್ತಡಿಯ ಮುಹಮ್ಮದ್ ಶಮೀಮ್ (24) ಮೃತ ಯುವಕ. ಶಮೀಮ್ ಅಬುಧಾಬಿ ಸಿಟಿ ವಿಮಾನ ನಿಲ್ದಾಣ ಸಮೀಪದ ಮಳಿಗೆಯೊಂದರಲ್ಲಿ ಕೆಲಸಮಾಡುತ್ತಿದ್ದ ಎಂದು ತಿಳಿದು...

ಬೆಳ್ಳಾರೆ: ಪ್ರವೀಣ್‌ ಮನೆಗೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ; ಸಹಾಯಧನ ವಿತರಣೆ

ಬೆಳ್ಳಾರೆ: ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿ ಪ್ರವೀಣ್ ತಂದೆ, ತಾಯಿ ಹಾಗೂ ಪತ್ನಿಗೆ ಸಾಂತ್ವನ ಹೇಳಿ ಸಹಾಯಧನದ ಚೆಕ್ ವಿತರಿಸಿದರು. ಕುಮಾರಸ್ವಾಮಿ ಅವರು...

ಪಣೋಲಿಬೈಲು ಕ್ಷೇತ್ರಕ್ಕೆ ಭೇಟಿ ನೀಡಿದ ಅಶ್ವಿನಿ ನಕ್ಷತ್ರ ಧಾರಾವಾಹಿ ನಟ ಜೆ.ಕೆ

ಬಂಟ್ವಾಳ: ಕಾರಣಿಕ ಕ್ಷೇತ್ರ ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಅಶ್ವಿನಿ ನಕ್ಷತ್ರ ಧಾರಾವಾಹಿ ನಟ ಜೆ.ಕೆ ರವರು ಭೇಟಿ ನೀಡಿ ದೇವರ ದರ್ಶನ ಪಡೆದು ಬಳಿಕ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅನುವಂಶಿಕ ಪ್ರಧಾನ...

ವಿಟ್ಲ: ಯುವಕೇಸರಿ ಅಬೀರಿ ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ ಶ್ರಮದಾನ

ವಿಟ್ಲ: ಯುವಕೇಸರಿ ಅಬೀರಿ ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ ಅತಿಕಾರಬೈಲುವಿನಿಂದ ಚಂದಳಿಕೆ ಜಂಕ್ಷನ್ ವರೆಗೆ ಸುಮಾರು 2 ಕಿಲೋ ಮೀಟರ್ ದೂರದ ರಸ್ತೆಯ ಬದಿಯ ಹುಲ್ಲು ಮತ್ತು ಮರದ ಗೆಲ್ಲುಗಳನ್ನು...

ಸರಕಾರಿ ಪ್ರೌಢಶಾಲೆ ಮಾಣಿಲ ವಿದ್ಯಾರ್ಥಿಗಳ ಭತ್ತದ ಕೃಷಿಯ ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಸರಕಾರಿ ಪ್ರೌಢಶಾಲೆ ಮಾಣಿಲ, "ಪರಿಸರ ಕ್ಲಬ್" ವತಿಯಿಂದ ವಿದ್ಯಾರ್ಥಿಗಳ ಜ್ಞಾನಾಭಿವೃದ್ಧಿಗಾಗಿ ಕ್ಷೇತ್ರ ಭೇಟಿ ಎಂಬ ಶೀರ್ಷಿಕೆಯಡಿ ಕೃಷಿ, ಕೃಷಿಯಲ್ಲಿ ಬಳಸುವ ಪದ್ದತಿಗಳು, ಸಲಕರಣೆಗಳು ಅದರಲ್ಲೂ ಭತ್ತದ ಕೃಷಿಯ ಪ್ರಾತ್ಯಕ್ಷಿಕೆ ನೋಡಲು ಜೊತೆಗೆ ಸ್ವ...
error: Content is protected !!