Tag: vtv
ಬಂಟರ ಸಂಘ ಕಲ್ಲಡ್ಕ ವಲಯದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ
ಬಂಟ್ವಾಳ: ಬಂಟರ ಸಂಘ ಕಲ್ಲಡ್ಕ ವಲಯ (ಗೋಳ್ತಮಜಲು, ಅಮ್ಟೂರು, ವೀರಕಂಭ, ಬಾಳ್ತಿಲ, ಪಾಣೆಮಂಗಳೂರು, ಶಂಭೂರು, ನರಿಕೊಂಬು) ಇದರ ಆಶ್ರಯದಲ್ಲಿ ಸತ್ಯಶ್ರೀ ಕಲ್ಯಾಣ ಮಂಟಪ ಪಾಣೆಮಂಗಳೂರಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು.
ಸಭಾ ಕಾರ್ಯಕ್ರಮದ ಮೊದಲು...
ವಿಟ್ಲ: ಶ್ರೀ.ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ಇದರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ಇದರ ವತಿಯಿಂದ ಮಾಣಿ ವಲಯದ ಇಡ್ಕಿದು ಸ್ವಸಹಾಯ ಸಂಘ ಒಕ್ಕೂಟದ ಸದಸ್ಯರು ಕೋಲ್ಪೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ...
ಬೆಳ್ಳಾರೆ: ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಕಾಂಗ್ರೆಸ್ ಮುಖಂಡರ ನಿಯೋಗ ಭೇಟಿ; ಆಕ್ರೋಶಿತರಿಂದ ಧಿಕ್ಕಾರ
ಬೆಳ್ಳಾರೆ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಕಾಂಗ್ರೆಸ್ ಮುಖಂಡರ ನಿಯೋಗ ಭೇಟಿ ನೀಡಿದ್ದು, ಕುಟುಂಬಸ್ಥರರು ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು.
ಸಾಂತ್ವನ ಹೇಳುವ ಮಧ್ಯೆ ಪ್ರವೀಣ್ ಚಿಕ್ಕಪ್ಪ ಜಯರಾಮ್ ಮಾತನಾಡುವಾಗ ರಮನಾಥ ರೈ...
ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ; ದುಷ್ಕರ್ಮಿಗಳು ಬಳಸಿದ್ದೆನ್ನಲಾದ ಕಾರು ಉಡುಪಿಯಲ್ಲಿ ಪತ್ತೆ?!
ಮಂಗಳೂರಿನ ಸುರತ್ಕಲ್‌ನಲ್ಲಿ ಮಂಗಳಪೇಟೆಯ ಯುವಕ ಫಾಝಿಲ್ ಹತ್ಯೆಗೆ ಬಳಸಿದ್ದ ಎಂದು ಎನ್ನಲಾಗುತ್ತಿರುವ ಬಿಳಿ ಬಣ್ಣದ ಇಯಾನ್ ಕಾರೊಂದು ಪಡುಬಿದ್ರೆಯ ಇನ್ನಾ ಗ್ರಾಮದ ನಿರ್ಜನ ಪ್ರದೇಶದಲ್ಲಿಪತ್ತೆಯಾಗಿದೆ. ನಿರ್ಜನ ಪ್ರದೇಶದಲ್ಲಿ ಕಾರು ಕಂಡು ಬಂದ ಹಿನ್ನಲೆ...
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್, ಕಾಮೆಂಟ್; ಐದು ಪ್ರಕರಣ ದಾಖಲು
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿರುವ ಸರಣಿ ಹತ್ಯೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಗೂ ಕಾಮೆಂಟ್ ಮಾಡಿದ ಬಗ್ಗೆ ಐದು ಪ್ರಕರಣ ಮಂಗಳೂರು ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ನಗರ...
ಮಂಗಳೂರು: ಫಾಝಿಲ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಮಹೇಶ್ ಕುಮಾರ್ ನೇಮಕ
ಮಂಗಳೂರು: ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಮಹೇಶ್ ಕುಮಾರ್ ಅವರನ್ನು ನೇಮಕ ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ...
ಮಂಗಳೂರಿನಲ್ಲಿ ಎನ್‌ಐಎ ಸ್ಥಾಪಿಸಲು ಸರ್ಕಾರ ಚಿಂತನೆ
ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗೆ ಒಪ್ಪಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಇದೇ ವೇಳೆ ರಾಜ್ಯ ಕ್ಕೆ ಎನ್ಐಎ ಕೇಂದ್ರ ಮಂಜೂರು ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದೆ.
ಕೇಂದ್ರ...
ಮಂಗಳೂರು: ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ರೈಲು ಢಿಕ್ಕಿ
ಮಂಗಳೂರು: ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಎಕ್ಕೂರು ಬಳಿ ಸಂಭವಿಸಿದೆ.
ಎಕ್ಕೂರಿನಲ್ಲಿ ಹಾದು ಹೋಗಿರುವ ರೈಲ್ವೇ ಹಳಿಯಲ್ಲಿ ಇಂದು ಬೆಳಗ್ಗೆ 10.45ರ ವೇಳೆಗೆ...
ಮಂಗಳೂರು: ಸರಣಿ ಕೊಲೆ ಪ್ರಕರಣ; ಸಂತ್ರಸ್ಥ ಮೂರು ಕುಟುಂಬಗಳಿಗೆ ನಾಳೆ ಮಾಜಿ ಸಿಎಂ ಕುಮಾರಸ್ವಾಮಿ...
ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸಂತ್ರಸ್ಥರ ಮನೆಗೆ ಭೇಟಿ ನೀಡಲು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಾಳೆ ಮಂಗಳೂರಿಗೆ ಬರಲಿದ್ದಾರೆ
ಬೆಳ್ಳಾರೆಯಲ್ಲಿ ಹತ್ಯೆಯಾದ ಮಸೂದ್, ಪ್ರವೀಣ್ ನೆಟ್ಟಾರು ಹಾಗೂ...
ನೆಲ್ಯಾಡಿ: ಯುವಕನಿಗೋಸ್ಕರ ಧರಣಿ ಕುಳಿತ ಮಹಿಳೆ; ಅಸ್ವಸ್ಥಗೊಂಡು ಆಸ್ಪತ್ರಗೆ ದಾಖಲು
ನೆಲ್ಯಾಡಿ: ಯುವಕನನ್ನು ಅರಸಿ ಬಂದ ಮಹಿಳೆ ಎರಡು ಗಂಟೆಗೂ ಅಧಿಕ ಹೊತ್ತು ಬಿಸಿಲಲ್ಲೇ ಕುಳಿತು ಅಸ್ವಸ್ಥಗೊಂಡ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ.
ಮಂಗಳೂರಿನಲ್ಲಿ ಕೆಲಸಕ್ಕಿದ್ದ ವೇಳೆ ನೆಲ್ಯಾಡಿಯ ಯುವಕನಿಗೆ ಅಲ್ಲಿ ವಿವಾಹಿತ ಮಹಿಳೆಯೋರ್ವರ ಪರಿಚಯವಾಗಿದ್ದು, ಇವರಿಬ್ಬರು...
















