Thursday, November 5, 2026
spot_imgspot_img
spot_imgspot_img
Home Tags Vtv

Tag: vtv

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಮನೆಗೆ ಶೋಭಾ ಕರಂದ್ಲಾಜೆ ಭೇಟಿ

ಬೆಳ್ಳಾರೆ: ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಹತ್ಯೆಯಾಗಿ ಐದು ದಿನಗಳ ಬಳಿಕ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು ಭೇಟಿ ನೀಡಿ ಮನೆಯವರಿಗೆ ಸಾಂತ್ವನ...

ಮಂಗಳೂರು: ಫಾಝಿಲ್‌ ಹತ್ಯೆಗೆ ಬಳಸಿದ ಕಾರಿನ ಮಾಲಕ ವಶಕ್ಕೆ ಪಡೆದ ಪೊಲೀಸರು

ಸುರತ್ಕಲ್‌: ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯಕ್ಕೆ ಬಳಸಿದ್ದ ಕಾರಿನ ಮಾಲಕ ಮಾಲಕನನ್ನು ವಿಚಾರಣೆಗಾಗಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಂತಕರು ಉಪಯೋಗಿಸಿದ ಕಾರು ಮತ್ತು ಕಾರು ಮಾಲೀಕ ಸುರತ್ಕಲ್‌ ಕೋಡಿಕೆರೆ ನಿವಾಸಿ...

ಸಿ.ಇ.ಟಿ ಫಲಿತಾಂಶ: ಕಾರ್ಕಳ ಕ್ರಿಯೇಟಿವ್‌ ಪಿಯು ಕಾಲೇಜು ಪ್ರಥಮ ವರ್ಷದಲ್ಲಿಯೇ ಅಮೋಘ ಸಾಧನೆ

ಕಾರ್ಕಳ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂನ್ -2022 ರಲ್ಲಿ ನಡೆಸಿದ ವಿವಿಧ ವೃತ್ತಿಪರ ಕೋರ್ಸ್‌ ಗಳಿಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ...

ಕಾನೂನು ವ್ಯವಸ್ಥೆಯ ಲೋಪವನ್ನು ಒಪ್ಪಿಕೊಂಡ ನಗುಮೊಗದ ಮಾಜಿ ಸಿಎಂ

ಪ್ರವೀಣ್ ನೆಟ್ಟಾರ್ ಹತ್ಯೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯಲ್ಲಿ ಕಾನೂನು ವ್ಯವಸ್ಥೆಯ ಲೋಪವನ್ನು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಡಿ‌.ವಿ.ಸದಾನಂದ ಗೌಡ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಈ ರೀತಿಯ ಘಟನೆ ಆದಾಗ ಬೀದಿಗಿಳಿದು ಹೋರಾಟ...

ಕಡಬ: ಕಾಡಾನೆ ದಾಳಿ- ಅಡಿಕೆ ತೋಟ, ಜೇನು ಕೃಷಿ ಸಹಿತ ಸ್ಕೂಟರ್ ಧ್ವಂಸ

ಕಡಬ: ಕಾಡಾನೆ ಹಿಂಡು ದಾಳಿ ಮಾಡಿ ಅಡಿಕೆ ತೋಟ, ಜೇನು ಕೃಷಿ ಸಹಿತ ಒಂದು ಸ್ಕೂಟರ್ ಧ್ವಂಸ ಮಾಡಿದ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಅಡೆಂಜ ಭಾಗದಲ್ಲಿ ನಡೆದಿದೆ. ಲಕ್ಷ್ಮಣ ಪೆತ್ತಲಾ, ಸುಂದರ...

ಮಂಗಳೂರು: ಕೆಲವೇ ಕೆಲವು ರಾಜಕೀಯ ಪಕ್ಷ ಹಾಗೂ ಸಮಾನ ಮನಸ್ಕ ಸಂಘಟನೆಯ ಉಪಸ್ಥಿತಿಯಲ್ಲಿ ನಡೆದ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಕರೆದಿರುವ ಶಾಂತಿ ಸಭೆಗೆ ಮುಸ್ಲಿಂ ಸಂಘಟನೆಯ ಮುಖಂಡರು ಬಹಿಷ್ಕಾರ ಹಾಕಿದ್ದರೆ ಇತ್ತ ಹಿಂದೂ ಸಂಘಟನೆಯ ಪ್ರಮುಖರು ಹಾಜರಾಗಲಿಲ್ಲ. ಆದರೂ ಕೆಲವೇ...

ಬೆಳ್ತಂಗಡಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ – ಆರೋಪಿಯ ಬಂಧನ

ಪುಂಜಾಲಕಟ್ಟೆ: ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಎಂಬಲ್ಲಿ ಯುವಕನೋರ್ವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಹಮ್ಮದ್‌ ಸಿರಾಜ್‌ (28) ನನ್ನು ಪುಂಜಾಲಕಟ್ಟೆ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ...

ಪ್ರವೀಣ್ ನೆಟ್ಟಾರು ಮರ್ಡರ್‌ ಕೇಸ್; ಕೇರಳದಲ್ಲಿ ಮೂರನೇ ವ್ಯಕ್ತಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ಬಂಧಿಸಲಾಗಿದ್ದು, ಕೇರಳದ ಕಣ್ಣೂರಿನ ತಲಸೇರಿಯಲ್ಲಿ ಓರ್ವ ವ್ಯಕ್ತಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರವೀಣ್ ಹತ್ಯೆಯಲ್ಲಿ ಭಾಗಿಯಾಗಿರುವ ಅನುಮಾನದ ಮೇಲೆ ವಶಕ್ಕೆ ಪಡೆಯಲಾಗಿದೆ. ಶಂಕಿತ ವ್ಯಕ್ತಿ...

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಮನೆಗೆ ಡಿ.ವಿ ಸದಾನಂದ ಗೌಡ ಭೇಟಿ

ಬೆಳ್ಳಾರೆ: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಕೇಂದ್ರ ಸಚಿವ, ಬೆಂಗಳೂರು ಉತ್ತರಲೋಕಸಭಾ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ 1...

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ಗೌಪ್ಯ ಸ್ಥಳದಲ್ಲಿ ವಿಚಾರಣೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯವು ಐದು ದಿನಗಳ ಕಸ್ಟಡಿಗೆ ಒಪ್ಪಿಸಿದೆ. ಸದ್ಯ ಆರೋಪಿಗಳನ್ನು ಪೊಲೀಸರು ಗೌಪ್ಯ ಸ್ಥಳದಲ್ಲಿರಿಸಿ ವಿಚಾರಣೆ ನಡೆಸುತ್ತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಪ್ರವೀಣ್ ಹತ್ಯೆ ನಡೆದ ಒಂದೇ ದಿನದಲ್ಲಿ ಆರೋಪಿಗಳಾದ...
error: Content is protected !!