Thursday, November 5, 2026
spot_imgspot_img
spot_imgspot_img
Home Tags Vtv

Tag: vtv

ಪ್ರವೀಣ್‌ ಹತ್ಯೆಯ ಪ್ರಕರಣ ಎನ್‌ಐಎಗೆ ಒಪ್ಪಿಸಿದ ಸಿಎಂ

ಬೆಂಗಳೂರು: ಪ್ರವೀಣ್ ನ ಹತ್ಯೆ, ಪ್ರಕರಣದ ತನಿಖೆಯನ್ನು ಎನ್ ಐಎಗೆ ಒಪ್ಪಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಡಿಜಿ ಐಜಿಪಿ ಪ್ರವೀಣ್‌...

ಮಂಗಳೂರು: ಸಿಎಂ ಬೊಮ್ಮಾಯಿ ವಿರುದ್ಧ ಖಾದರ್ ಕಿಡಿ; ಧರ್ಮ ಯಾವುದೇ ಇರಲಿ, ಪ್ರತಿ ತಾಯಿಯ...

ಮಂಗಳೂರು: ಧರ್ಮ ಯಾವುದೇ ಇರಲಿ, ಮಗನನ್ನು ಕಳೆದುಕೊಂಡ ಪ್ರತಿ ತಾಯಿಯ ನೋವು ಕೂಡ ಒಂದೇ ಎಂದು ವಿಧಾನ ಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊರ...

ಬಿ.ಸಿ.ರೋಡ್: ಸಮುದಾಯದತ್ತ ಸಾಂತ್ವನ- ಸಮಾಲೋಚನೆ- ಸಂವಾದ- ಸಂಕಲ್ಪ ಸಭೆ

ಬಿ.ಸಿ ರೋಡ್‌: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜನ ಶಿಕ್ಷಣ ಟ್ರಸ್ಟ್ ಸಾಂತ್ವನ ಕೇಂದ್ರ ಬಂಟ್ವಾಳ ಇವುಗಳ ಸಹಯೋಗದಲ್ಲಿ ಮಹಿಳಾ ಸಬಲೀಕರಣದ ಉದ್ದೇಶದೊಂದಿಗೆ ಸಮುದಾಯದತ್ತ ಸಾಂತ್ವನ- ಸಮಾಲೋಚನೆ- ಸಂವಾದ- ಸಂಕಲ್ಪ ಸಭೆಯು...

ವಿಟ್ಲ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ್ ಟಿ ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್‌ಐ ಮಂಜುನಾಥ್ ಟಿ ಅವರನ್ನು ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆಗೊಳಿಸುವಂತೆ ದೇವಜ್ಯೋತಿ ರೇ, ಪೊಲೀಸ್‌ ಮಹಾನಿರೀಕ್ಷಕರು ಪಶ್ಚಿಮ ವಲಯ ಮಂಗಳೂರು ಇವರು...

ಮಂಗಳೂರು: ನಿಷೇಧದ ಮಧ್ಯೆಯೂ ಕರಾವಳಿಗೆ ಎಂಟ್ರಿ ಕೊಟ್ಟ ಪ್ರಮೋದ್ ಮುತಾಲಿಕ್; ಪೊಲೀಸ್‌ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧದ ಮಧ್ಯೆಯೂ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಗಡಿ ಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿದೆ. ಸುಳ್ಯದಲ್ಲಿ ಪ್ರವೀಣ್ ನೆಟ್ಟಾರು ಕುಟುಂಬವನ್ನು ಭೇಟಿ ಮಾಡಲು...

ಮಂಗಳೂರು: ಜನ್ಮದಿನದಂದೇ ಮಣ್ಣಲ್ಲಿ ಮಣ್ಣಾದ ಫಾಝಿಲ್; ಜುಮಾ ಮಸೀದಿ ವಠಾರದಲ್ಲಿ ನೇರವೇರಿದ ಅಂತ್ಯಸಂಸ್ಕಾರ

ಮಂಗಳೂರು: ಕಳೆದ ರಾತ್ರಿ ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಮಂಗಳಪೇಟೆಯ ಯುವಕ ಮುಹಮ್ಮದ್ ಫಾಝಿಲ್(23) ಅವರ ಅಂತ್ಯ ಸಂಸ್ಕಾರವು ಮನೆ ಸಮೀಪದ ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಶುಕ್ರವಾರ ನೆರವೇರಿತು. ಸಾವಿರಾರು ಜನರ ಸಮ್ಮುಖದಲ್ಲಿ...

ಕಗ್ಗತ್ತಲೆಯಲ್ಲಿ ವಿಟ್ಲ ಪೇಟೆ; ಕರಾವಳಿಯಲ್ಲಿ ನಡೆಯುತ್ತಿರುವ ಸಾಲು ಸಾಲು ಅಕ್ರಮ, ಅಹಿತಕರ ಘಟನೆಗಳಿಂದಲೂ ಪಾಠ...

ವಿಟ್ಲ: ಕರಾವಳಿಯಲ್ಲಿ ಇತ್ತೀಚಿಗಿನ ದಿನಗಳಲ್ಲಿ ಅಕ್ರಮ ಚಟುವಟಿಕೆ, ಕೊಲೆ, ಸುಲಿಗೆ, ಕಳ್ಳತನ ಜಾಸ್ತಿಯಾಗುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶಾಂತಿ ಸುವ್ಯವಸ್ಥೆ ಕಾಪಾಡಲು ಹರ ಸಾಹಸ ಪಡುತ್ತಿದೆ. ಇದಕ್ಕೆ ಜನಪ್ರತಿನಿಧಿಗಳೂ ಕೂಡ ಸಾಥ್...

ಉಡುಪಿ: ಸಂಘಟನೆಯ ಪ್ರಮುಖರು ಎಚ್ಚರದಿಂದಿರಲು ಸೂಚನೆ; ಉಡುಪಿ SP ವಿಷ್ಣುವರ್ಧನ್

ಉಡುಪಿ: ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ನಿನ್ನೆ ಸಂಜೆ ಸುರತ್ಕಲ್‌ನಲ್ಲಿ ಫಾಝಿಲ್ ಎಂಬ ಯುವಕನ ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದಿರಲು ಪೊಲೀಸ್ ಇಲಾಖೆಯಿಂದ ಸಂದೇಶ ರವಾನೆ...

ಪುತ್ತೂರು: ಪ್ರವೀಣ್‌ ಹತ್ಯೆ ಪ್ರಕರಣದ ಮೂರನೇ ಆರೋಪಿ ವಶಕ್ಕೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಚಿಕನ್ ಸೆಂಟರ್ ಹೊಂದಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಕಾಣಿಯೂರಿನಲ್ಲಿ...

ಮಂಗಳೂರು: ಮನೆ ತಲುಪಿದ ಫಾಝಿಲ್‌ ಮೃತದೇಹ; ಅಂತಿಮ ದರ್ಶನಕ್ಕೆ ಸೇರಿದ ಸಾವಿರಾರು ಜನ

ಮಂಗಳೂರು: ಕಳೆದ ರಾತ್ರಿ ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಮುಹಮ್ಮದ್ ಫಾಝಿಲ್(23) ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇದೀಗ ಮೃತದೇಹವು ಆ್ಯಂಬುಲೆನ್ಸ್ ಮೂಲಕ ಇಲ್ಲಿನ ಮಂಗಳಪೇಟೆಯಲ್ಲಿರುವ ಫಾಝಿಲ್‌ರವರ ಮನೆ ತಲುಪಿದೆ....
error: Content is protected !!