Wednesday, November 4, 2026
spot_imgspot_img
spot_imgspot_img
Home Tags Vtv

Tag: vtv

ಕಾಸರಗೋಡು: ಕಾರಿನಲ್ಲಿ ಸ್ಪಿರಿಟ್ ಸಾಗಾಟ – ಓರ್ವ ಅರೆಸ್ಟ್

ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು ಒಂದು ಸಾವಿರ ಲೀಟರ್ ಸ್ಪಿರಿಟ್ ಅನ್ನು ಡಿವೈಎಸ್ಪಿ ವಿ.ವಿ ಮನೋಜ್ ನೇತೃತ್ವದ ತಂಡವು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ. ಕುಂಜತ್ತೂರು ಅಣ್ಣಮಜಲಿನ ರವಿ ಕಿರಣ್ ( 31)...

ಮಂಗಳೂರು: ಶುಕ್ರವಾರದ ಪ್ರಾರ್ಥನೆಯನ್ನು ಮನೆಯಲ್ಲಿಯೇ ನೇರವೇರಿಸಿ; ಶಶಿಕುಮಾರ್ ಮನವಿ

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ , ಬಜ್ಪೆ, ಮೂಲ್ಕಿ ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫಾಝಿಲ್ ಕೊಲೆ ಪ್ರಕರಣದ ಸಂಬಂಧ ಉದ್ವಿಗ್ನ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ, ಕಾನೂನು ಸುವ್ಯವಸ್ಥೆಯ...

ವಿಟ್ಲ: ಆಕ್ಟಿವಾಗೆ ಡಿಕ್ಕಿ ಹೊಡೆದ ಆಟೋರಿಕ್ಷಾ; ದ್ವಿಚಕ್ರ ಸವಾರ ಗಂಭೀರ

ವಿಟ್ಲ: ಆಕ್ಟೀವಾಗೆ ರಿಕ್ಷಾ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕೊಡಾಜೆ-ವೀರಕಂಭ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಈ ದೃಶ್ಯ ಆ ರಸ್ತೆಯಲ್ಲಿಯೇ ಚಲಿಸುತ್ತಿರುವ ವಾಹನ ಸವಾರ ವಿಡಿಯೋ ರೆಕಾರ್ಡ್‌ ಮಾಡುತ್ತಿದ್ದರು. ಈ ವೇಳೆ...

ಪ್ರವೀಣ್ ನೆಟ್ಟಾರು ಹತ್ಯೆ ಖಂಡನೆ..! ಟೌನ್ ಹಾಲ್ ಬಳಿ ಪ್ರತಿಭಟನೆ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಯ ಕಿಚ್ಚು ಜೋರಾಗಿದೆ. ಕಾರ್ಯಕರ್ತರು ಸಾಮೂಹಿಕ ರಾಜೀನಾಮೆಯನ್ನು ಘೋಷಿಸುತ್ತಿದ್ದಾರೆ. ಟೌನ್ ಹಾಲ್ ಬಳಿ ಕಾರ್ಯಕರ್ತರು ಒಗ್ಗೂಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಚಕ್ರವರ್ತಿ ಸೂಲಿಬೆಲೆ...

ಪ್ರವೀಣ್ ನೆಟ್ಟಾರು ಭೀಕರ ಹತ್ಯೆ..! ಬಂಧಿತ ಆರೋಪಿ ಶಫೀಕ್ ಕೆಲಸ ಮಾಡುತ್ತಿದ್ದ ಅಂಗಡಿಗೆ ದಾಳಿ

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಪೊಲೀಸರಿಂದ ಬಂಧಿಸಲ್ಪಟ್ಟ ಬೆಳ್ಳಾರೆ ಮೂಲದ ಶಫೀಕ್ ಕೆಲಸ ಮಾಡುತ್ತಿದ್ದ ಗುತ್ತಿಗಾರಿನ ಅಂಗಡಿಯನ್ನು ಆಕ್ರೋಶಿತರು ಹಾನಿಗೊಳಿಸಿದ್ದಾರೆ. ಹಾಗೂ ಟಯರ್ ಗೆ ಬೆಂಕಿ ಹಾಕಿದ ಘಟನೆ...

‘ಅಹಿತಕರ ಘಟನೆಗಳಿಗೆ ರಾಜ್ಯ ಸರ್ಕಾರವೇ ಕಾರಣ’-ಡಿ.ಕೆ. ಶಿವಕುಮಾರ್ ಆರೋಪ

ರಾಜ್ಯದಲ್ಲಿ ಅಹಿತಕರ ಘಟನೆಗಳು ನಡೆಯಲು ರಾಜ್ಯ ಸರ್ಕಾರವೇ ಕಾರಣ. ಬಿಜೆಪಿ ಕಾರ್ಯಕರ್ತರು ಸೇರಿದಂತೆ ಯಾರಿಗೂ ರಕ್ಷಣೆ ಇಲ್ಲದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‍ ಆರೋಪಿಸಿದ್ದಾರೆ. ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ...

ಪ್ರವೀಣ್ ನೆಟ್ಟಾರು ಭೀಕರ ಹತ್ಯೆ..! ಎರಡು ದಿನಗಳ ಕಾಲ ದ.ಕ ಜಿಲ್ಲೆಯ ಹಲವು ಕಡೆ...

ಪುತ್ತೂರು: ಪ್ರವೀಣ್ ಹತ್ಯೆ ಹಿನ್ನೆಲೆ ತಾಲೂಕಿನಾದ್ಯಂತ 144 ಸೆಕ್ಷನ್ ಜಾರಿಗೊಳಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ ತಾಲೂಕಿನಾದ್ಯಂತ ಜು.28 ಮತ್ತು...

ಬೆಳ್ಳಾರೆ; ಬಿಜೆಪಿ ಕಾರ್ಯಕರ್ತನ ಹತ್ಯೆ ಪ್ರಕರಣ; ಇಬ್ಬರು ಅರೆಸ್ಟ್‌..! ಹಂತಕರ ಜಾಡು ಹಿಡಿದ ಖಾಕಿ...

https://youtu.be/K1LRPB77QIA ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಜ್ಯವನ್ನೇ ತಲ್ಲಣಗೊಳಿಸಿದೆ. ಕಾರ್ಯಕರ್ತನ ಹತ್ಯೆಗೆ ಭೀಕರ ವಿರೋಧ ವ್ಯಕ್ತವಾಗಿತ್ತು. ಸಿಟ್ಟು ನೆತ್ತಿಗೇರಿದ ಕಾರ್ಯಕರ್ತರು ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಂತೆಯೇ ಪೊಲೀಸ್ ಇಲಾಖೆಗೆ ತೀವ್ರ ಒತ್ತಡವೂ ಇತ್ತು....

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ತಂದೆ ಅಸ್ವಸ್ಥ

ದುಷ್ಕರ್ಮಿಗಳಿಂದ ಹತ್ಯೆಗೀಡಾಗಿ ಪ್ರಾಣ ಕಳೆದುಕೊಂಡ ಪ್ರವೀಣ್ ನೆಟ್ಟಾರು ತಂದೆ ಅಸ್ವಸ್ಥರಾಗಿದ್ದಾರೆ. ಪುತ್ರನನ್ನು ಕಳೆದುಕೊಂಡ ಶೋಕದಲ್ಲಿರುವ ಪುವೀಣ್ ರವರ ತಂದೆಗೆ ಹೃದಯ ಬಡಿತದಲ್ಲಿ ಏರುಪೇರು ಉಂಟಾಗಿ ಅಸ್ವಸ್ಥರಾಗಿದ್ದಾರೆ. ಶೇಖರ್ ಪೂಜಾರಿ ಅವರನ್ನು ಅಂಬ್ಯೂಲೆನ್ಸ್ ಮೂಲಕ ಬೆಳ್ಳಾರೆ...

ಪ್ರವೀಣ್ ನೆಟ್ಟಾರು ಮನೆಗೆ ಇಂದು ಸಂಜೆ ಸಿಎಂ ಭೇಟಿ

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಇಂದು ಸಂಜೆ 6.30 ರ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ. 3.30 ರ...
error: Content is protected !!