Wednesday, November 4, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: “ವೀರರು ಅಮರರು ” ಯೋಧರ ವಿಶೇಷ ಕಾರ್ಯಕ್ರಮ ಬಿಡುಗಡೆ

ಪುತ್ತೂರು: ಸರಕಾರಿ ಪ್ರೌಢಶಾಲೆ ನಡ ಬೆಳ್ತಂಗಡಿ ಇಲ್ಲಿ ಜು25 ರಂದು ಪ್ರೀವಂತ ಕ್ರಿಯೇಟಿವ್ ಸೆಂಟರ್ ನಿರ್ಮಾಣದ "ವೀರರು ಅಮರರು "ಯೋಧರ ವಿಶೇಷ ಕಾರ್ಯಕ್ರಮ ಬಿಡುಗಡೆ ಸಮಾರಂಭ ನಡೆಯಿತು. "ವೀರರು ಅಮರರು " ಎನ್ನುವ ಯೋಧರ...

ರಾಜ್ಯಕ್ಕೆ ಮಾದರಿ ಜನಪ್ರತಿನಿಧಿ ಹರೀಶ್ ಪೂಂಜ; ಪ್ರವೀಣ್ ಸಾವಿಗೆ ನ್ಯಾಯ ಒದಗಿಸುವ ಸಾಮರ್ಥ್ಯ ನಿಮಗೆ...

ಪ್ರವೀಣ್ ನೆಟ್ಟರ್ ಸಾವಿನ ಘಟನೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ ಜನಪ್ರತಿನಿಧಿಯಾಗಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಗರಡಿಯಲ್ಲಿ ಪಳಗಿದ ರಾಷ್ಟ್ರ ಭಕ್ತ ಪ್ರವೀಣ್ ನೆಟ್ಟರ್ ಹತ್ಯೆ ಹಿನ್ನಲೆ ಸಾಮಾನ್ಯ ಕಾರ್ಯಕರ್ತನಂತೆ...

ಜನೋತ್ಸವ ಮತ್ತು ಸರ್ಕಾರದ ಎಲ್ಲಾ ಕಾರ್ಯಕ್ರಮ ರದ್ದು; ಸಿಎಂ

ಬಿಜೆಪಿಯ ಕಾರ್ಯಕರ್ತ ಹಾಗೂ ಹಿಂದೂ ಕಾರ್ಯಕರ್ತನಾಗಿದ್ದ ಪ್ರವೀಣ್ ನೆಟ್ಟಾರು ಬರ್ಬರ, ಕೊಲೆಯ ಹಿನ್ನೆಲೆಯಲ್ಲಿ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಿಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ತಡರಾತ್ರಿಯಲ್ಲಿ ತುರ್ತ ಸುದ್ದಿಗೋಷ್ಠಿಯನ್ನು ನಡೆಸಿ ಈ ವಿಷಯವನ್ನು...

ವಿಟ್ಲ: ಬೈಕ್ – ಕಾರು ಅಪಘಾತ; ಚಿಕಿತ್ಸೆ ಫಲಿಸದೆ ಯುವಕ ಸಾವು

ವಿಟ್ಲ: ಬೈಕ್ ಹಾಗೂ ಮಾರುತಿ ಈಕೋ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ಸವಾರ ಮೃತಪಟ್ಟ ಘಟನೆ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಉತ್ತರ ಕರ್ನಾಟಕ ಮೂಲದ ಸುನಿಲ್...

ಪ್ರವೀಣ್ ನೆಟ್ಟಾರು ಹತ್ಯೆ..! ಸಂಘ ಪರಿವಾರದ ವತಿಯಿಂದ 50 ಲಕ್ಷರೂ. ನೆರವು ಘೋಷಣೆ

ಪುತ್ತೂರು: ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು (34) ರವರ ಮನೆಯವರಿಗೆ ಸಂಘ ಪರಿವಾರದ ವತಿಯಿಂದ 50 ಲಕ್ಷರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಕರ್ನಾಟಕ ದಕ್ಷಿಣ ಪ್ರಾಂತ್ಯ ರಾಷ್ಟ್ರೀಯ ಸ್ವಯಂ ಸೇವಕ...

ಪ್ರವೀಣ್‌ ಹತ್ಯೆಯ ತನಿಖೆಗಾಗಿ ಸುಳ್ಯಕ್ಕೆ ಆಗಮಿಸುತ್ತಿರುವ ADGP ಅಲೋಕ್ ಕುಮಾರ್

ಸುಳ್ಯ: ಪ್ರವೀಣ್‌ ಹತ್ಯೆಯ ತನಿಖೆಗಾಗಿ ADGP ಅಲೋಕ್ ಕುಮಾರ್ ಮಂಗಳೂರಿಗೆ ವಿಮಾನದ ಮೂಲಕ ಬಂದು ನಂತರ ಸುಳ್ಯಕ್ಕೆ ಆಗಮಿಸಲಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಸುಳ್ಯಕ್ಕೆ ಬಂದು ಬೆಳ್ಳಾರೆಯ ಘಟನಾ ಸ್ಥಳಕ್ಕೆ ಭೇಟಿ ನೀಡಿ,...

ವಿಟ್ಲ: ಗಡಿ ಪ್ರದೇಶದಲ್ಲಿ ಹೆಚ್ಚಿದ ವಾಹನ ತಪಾಸಣೆ; ಖಾಕಿ ಹದ್ದಿನ ಕಣ್ಣು

ವಿಟ್ಲ: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರುರವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಹತ್ಯೆಗೈದ ಹಿನ್ನಲೆ ನಡೆದ ಕೂಡಲೇ ಕೇರಳ ಕರ್ನಾಟಕ ಗಡಿ ಪ್ರದೇಶಗಳಾದ ಸಾರಡ್ಕ,...

ತಂದೆಯಿಂದಲೇ ಮಗನ ಚಿತೆಗೆ ಅಗ್ನಿಸ್ಪರ್ಶ

ಬೆಳ್ಳಾರೆ: ದುಷ್ಕರ್ಮಿಗಳಿಂದ ಭೀಕರವಾಗಿ ಕೊಲೆಯಾದ ಬಿಜೆಪಿ ಮುಖಂಡನ ಅಂತ್ಯಸಂಸ್ಕಾರ ಕುಟುಂಬಸ್ಥರ ಸಮ್ಮುಖದಲ್ಲಿ ನೆರವೇರಿತು. ಪ್ರವೀಣ್ ನೆಟ್ಟಾರ್ ಅವರ ಸ್ವಗ್ರಾಮ ಬೆಳ್ಳಾರೆಯ ನೆಟ್ಟಾರುವಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಬಿಲ್ಲವ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು. ಈ ವೇಳೆ ಕುಟುಂಬಸ್ಥರಿಗೆ...

ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಹಂತಕರ ಪತ್ತೆಗೆ 5 ವಿಶೇಷ ತಂಡ ರಚನೆ

ಬೆಳ್ಳಾರೆ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರ ಪತ್ತೆಗಾಗಿ ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಕೇರಳ ಮಡಿಕೇರಿ, ಹಾಸನದಲ್ಲಿ ಪೊಲೀಸರ ಮೂರು ತಂಡಗಳು ತೆರಳಿವೆ. ಇನ್ನು...

ಬೆಳ್ಳಾರೆ ಮಸೀದಿಗೆ ಕಲ್ಲು ತೂರಾಟ, ಪೊಲೀಸರಿಂದ ಲಾಠಿ ಚಾರ್ಜ್ – ಕಾರ್ಯಕರ್ತ ಗಂಭೀರ ಗಾಯ:...

ಪ್ರವೀಣ್ ಪೂಜಾರಿ ಅಂತಿಮ ಯಾತ್ರೆ ವೇಳೆ ಮಂಗಳೂರಿನಿಂದ ಜನಪ್ರತಿನಿಧಿಗಳು ಆಗಮಿಸಿದ್ದರು. ಈ ವೇಳೆ ಜನಪ್ರತಿನಿಧಿಳ ವಿರುದ್ಧ ಧಿಕ್ಕಾರ ಕೂಗಿದ ಕಾರ್ಯರ್ತರು, ಸಮೀಪದ ಮಸೀದಿಯೊಂದಕ್ಕೆ ಕಲ್ಲು ತೂರಾಟ ನಡೆಸಿ ಮಸೀದಿಗೆ ಹಾನಿ ಮಾಡಿರುತ್ತಾರೆ. ಜನಪ್ರತಿನಿಧಿಗಳಿಗೆ ತೆರಳಲು...
error: Content is protected !!