Tag: vtv
ಅಪ್ರಾಪ್ತ ಬಾಲಕಿ ಮೇಲೆ ಮಲತಂದೆಯಿಂದಲೇ ಅತ್ಯಾಚಾರ
ಉಳ್ಳಾಲ: 9ವರ್ಷದ ಮಗಳ ಮೇಲೆಯೇ ಮಲತಂದೆಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಎಂಬಲ್ಲಿ ಬೆಳಕಿಗೆ ಬಂದಿದೆ.
ಪ್ರಕರಣ ಸಂಬಂಧ ಆರೋಪಿ ಅಶ್ವಥ್ (25) ಎಂಬಾತನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ....
ವಿ. ಹಿಂ.ಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 12ನೇ ವರುಷದ ಪುತ್ತೂರು ಮೊಸರು ಕುಡಿಕೆ...
ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷತ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರಿನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ...
ಪುತ್ತೂರು: ಬೈಕ್ ಮತ್ತು ಕಾರು ನಡುವೆ ಅಪಘಾತ; ಬೈಕ್ ಸವಾರನಿಗೆ ಗಾಯ
ಪುತ್ತೂರು: ಬೈಕ್ ಮತ್ತು ಕಾರು ನಡುವೆ ಅಪಘಾತವು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾ ಣದ ಬಳಿ ನಡೆದಿದೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಬೀದಿ, ಆದರ್ಶ ಆಸ್ಪತ್ರೆಯ ರಸ್ತೆ, ರೈಲ್ವೇ ನಿಲ್ದಾಣ ರಸ್ತೆ ಸಂಪರ್ಕ ಹೊಂದುವಲ್ಲಿ...
ಸತ್ತಿದ್ದಾನೆ ಎನ್ನಲಾದ ವ್ಯಕ್ತಿ ಇದ್ದಕ್ಕಿದಂತೆ ಪ್ರತ್ಯಕ್ಷ; ಇನ್ನೇನು ಪರಿಹಾರ ಚೆಕ್ ಕೊಡಬೇಕು ಅನ್ನುವಷ್ಟರಲ್ಲಿ ಎದ್ದು...
ಚಿಕ್ಕಮಗಳೂರು: ಪ್ರವಾಹದ ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದ ಎನ್ನಲಾದ ವ್ಯಕ್ತಿ 13 ದಿನಗಳ ಬಳಿಕ ರಸ್ತೆಯಲ್ಲಿ ಪ್ರತ್ಯಕ್ಷವಾಗಿದ್ದಾನೆ.
ಇಂತಹ ಘಟನೆ ಚಿಕ್ಕಮಗಳೂರಲ್ಲಿ ಸಂಭವಿಸಿದೆ. ಜು.12ರಂದು ಉಂಡೇ ದಾಸರಹಳ್ಳಿ ರಾಜಕಾಲುವೆಯಲ್ಲಿ ಚಿಂದಿ ಆಯುತ್ತಾ ಹಳ್ಳ ದಾಟುವ ವೇಳೆ...
ವಿಟ್ಲ: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ
ವಿಟ್ಲ: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆಯು ಇಂದು ಧರ್ಮ ಸೇವಾ ವಿಶ್ವಸ್ಥ ಮಂಡಳಿ ಸಭಾ ಭವನ ಧರ್ಮನಗರ ಕಂಬಳಬೆಟ್ಟು ಇಲ್ಲಿ ನಡೆಯಿತು.
ಕಾರ್ಯಕ್ರಮ ಬಿಜೆಪಿ ದಕ್ಷಿಣ ಕನ್ನಡ...
ವಿವೇಕಾನಂದ ಪ. ಪೂ ಕಾಲೇಜಿನಲ್ಲಿ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಟೇಬಲ್...
ಕಠಿಣ ಪರಿಶ್ರಮ ಮತ್ತು ಶಿಸ್ತು ಮೈಗೂಡಿಸಿಕೊಂಡಾಗ ಕ್ರೀಡೆಯಲ್ಲಿ ಯಶಸ್ಸು ಸಾಧ್ಯ-ನವೀನ್ ಕುಮಾರ್ ಎಂ.ಕೆ
ಪುತ್ತೂರು: ಬುದ್ಧಿಶಕ್ತಿ ಹೆಚ್ಚಳ, ಬೆಳವಣಿಗೆ, ದೈಹಿಕ ಮತ್ತು ಮಾನಸಿಕ ಸಮತೋಲನ ಕಾಯ್ದುಕೊಳ್ಳುವುದಕ್ಕೆ ಕ್ರೀಡೆ ವಿದ್ಯಾರ್ಥಿಗಳ ಜೀವನದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ....
ವಿಟ್ಲ: ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನಾ ದಿನ ಹಾಗೂ ಕಾರ್ಗಿಲ್ ವಿಜಯ ದಿವಸ್ ...
ವಿಟ್ಲ: ಭಾರತೀಯ ಮಜ್ದೂರ್ ಸಂಘ (ಬಿ.ಎಂ.ಎಸ್.) ಇದರ ಸಂಸ್ಥಾಪನಾ ದಿನ ಹಾಗೂ ಕಾರ್ಗಿಲ್ ವಿಜಯ ದಿವಸ್ ನ ಅಂಗವಾಗಿ ಎರಡನೇ ಹಂತದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ನೇತ್ರಾ ತಪಾಸಣಾ ಶಿಬಿರ...
ಮಂಗಳೂರು: ಪಬ್ ಮೇಲೆ ಯಾವುದೇ ದಾಳಿ ನಡೆದಿಲ್ಲ; ಕಮೀಷನರ್ ಶಶಿಕುಮಾರ್ ಸ್ಪಷ್ಟನೆ
ಮಂಗಳೂರು: ಮಂಗಳೂರಿನ ಬಲ್ಮಠದ ರಿ ಸೈಕಲ್ ದಿ ಲಾಂಚ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳು ತಡರಾತ್ರಿ ಪಾರ್ಟಿ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು ಪಾರ್ಟಿಗೆ ತಡೆಯೊಡ್ಡಿ, ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿದ್ದಾರೆ ಎನ್ನಲಾಗಿದೆ.
ಇದೀಗ ಈ...
ಕಬಡ್ಡಿ ಆಟಗಾರನ ದುರಂತ ಅಂತ್ಯ; ಆಟವಾಡುವ ವೇಳೆ ಕುಸಿದು ಬಿದ್ದು ಮೃತ್ಯು
ತಮಿಳುನಾಡು: ಕಬಡ್ಡಿ ಆಡುತ್ತಿದ್ದ ವೇಳೆ ಆಟಗಾರನೋರ್ವ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಕಬಡ್ಡಿ ಆಟಗಾರ ವಿಮಲ್ ಮೃತ ದುರ್ದೈವಿ. ಘಟನೆಯ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿನ್ನೆ ಕಡಲೂರಿನ...
7 ವರ್ಷಗಳಿಂದ ಮಕ್ಕಳಿಲ್ಲ ಎಂದು ಕೊರಗುತ್ತಿರುವರಿಗೆ ಒಂದೇ ಬಾರಿ 5ಮಕ್ಕಳನ್ನು ಕರುಣಿಸಿದ ಭಗವಂತ
ರಾಜಸ್ಥಾನ: 7 ವರ್ಷಗಳಿಂದ ಮಕ್ಕಳಿಲ್ಲ, ಕೊರಗುತ್ತಿದ್ದ ದಂಪತಿಗೆ ದೇವರು ಒಂದೇ ಬಾರಿ 5 ಮಕ್ಕಳನ್ನು ಕರುಣಿಸಿದ್ದಾನೆ.
ರಾಜಸ್ಥಾನದ ಕೌರಾಲಿ ಜಿಲ್ಲೆಯ ಮಸಲ್‌ಪುರದ ಪಿಪ್ರಾನಿ ಗ್ರಾಮದ ಅಶ್ಕ್ ಅಲಿ ಹಾಗೂ ರೇಷ್ಮಾ 7 ವರ್ಷಗಳ ಹಿಂದೆ...
















