Tag: vtv
ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ
ದೆಹಲಿ: ದ್ರೌಪದಿ ಮುರ್ಮು ಅವರು ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ದೆಹಲಿಯ ಸಂಸತ್ ಭವನದ ಸೆಂಟ್ರಲ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಸಿಜೆಐ ರಮಣ ಅವರ ಉಪಸ್ಥಿತಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈ ವೇಳೆ...
ಕಾರ್ಕಳ: ಬಾವಿಗೆ ಹಾರಿ ಸಾವಿಗೆ ಶರಣಾದ ತಾಲೂಕು ಕಚೇರಿಯ ಸಿಬ್ಬಂದಿ
ಕಾರ್ಕಳ: ತಾಲೂಕು ಕಚೇರಿಯ ಸರ್ಕಾರಿ ಸಿಬ್ಬಂದಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸುಶ್ಮಿತಾ (24) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಸುಶ್ಮಿತಾ ಹುಡ್ಕೊ ಕಾಲನಿ ನಿವಾಸಿಯಾಗಿದ್ದರು. ನಿನ್ನೆ ಮನೆ ಸಮೀಪದ ಬಾವಿಗೆ ಹಾರಿ ಸಾವಿಗೆ...
ವಿಟ್ಲ: ಶ್ರೀ.ಕ್ಷೇ.ಧ.ಗ್ರಾ.ಯೋ ಬಿ.ಸಿ ಟ್ರಸ್ಟ್’ನ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿಟ್ಲ ತಾಲ್ಲೂಕು ವತಿಯಿಂದ ವಿಟ್ಲದ ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ವಿಟ್ಲದ ವಿಠಲ...
ಕೇರಳ-ಕರ್ನಾಟಕ ಗಡಿ ಭಾಗದಲ್ಲಿ ಭೂಕುಸಿತ; ಆತಂಕದಲ್ಲಿ ಜನತೆ.!
ಕರ್ನಾಟಕ ಕೇರಳ ಗಡಿಭಾಗವಾಗಿರುವ ಕಲ್ಲಪ್ಪಳ್ಳಿ ಬಾಟೋಳಿ ಭಾಗದಲ್ಲಿ ಭೂಕುಸಿತವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸ್ಥಳೀಯರ ಮಾಹಿತಿ ಪ್ರಕಾರ ಈ ಭಾಗದಲ್ಲಿ ಭೂಮಿ ಸುಮಾರು ಒಂದೂವರೆ ಅಡಿಯಷ್ಟು ಕೆಳಕ್ಕೆ ಕುಸಿದಿದೆ.
ಕಳೆದ ಎರಡು ವರ್ಷಗಳ ಹಿಂದೆ...
ಸ್ವಂತ ಸಹೋದರನನ್ನೇ ಕೊಲೆಗೈದು ಫ್ರಿಜ್ಟ್ನಲ್ಲಿಟ್ಟ ಹಂತಕರು ಅರೆಸ್ಟ್..!
ಸ್ವಂತ ಸಹೋದರನನ್ನೇ ಕೊಂದು ಶವವನ್ನು ಫ್ರಿಡ್ಜ್ನಲ್ಲಿಟ್ಟು ಪರಾರಿಯಾದ ಘಟನೆ ನಡೆದಿದೆ. ನಗನಗದು ದೋಚುವ ಉದ್ದೇಶದಿಂದ ಕೊಲೆ ಮಾಡಲಾಗಿದೆ. 50 ವರ್ಷದ ಝಾಕಿರ್ ಕೊಲೆಯಾದವ. ಈ ಪ್ರಕರಣವನ್ನು ಭೇದಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ....
ವಿಟ್ಲ: ಸಿದ್ಧಿವಿನಾಯಕ ಯುವಕ ಮಂಡಲ ಧರ್ಮನಗರ ವತಿಯಿಂದ ಕೆಸರ್ಡೊಂಜಿ ದಿನ
ವಿಟ್ಲ : ಸಿದ್ಧಿವಿನಾಯಕ ಯುವಕ ಮಂಡಲ ಧರ್ಮನಗರ – ಕಂಬಳಬೆಟ್ಟು ಇದರ ವತಿಯಿಂದ ಕೆಸರ್ಡೊಂಜಿ ದಿನ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಮೂರು ಗ್ರಾಮಗಳನ್ನೊಳಗೊಂಡ ಹಿಂದೂ ಬಾಂಧವರ ತುಳುನಾಡ ಜಾನಪದ ಕ್ರೀಡೆ ಮತ್ತು ಆಚರಣೆಗಳನ್ನು...
ವಿಟ್ಲ: ಅದ್ಧೂರಿಯಿಂದ ನಡೆದ ಆಟಿಡ್ ಬಂಟೆರೆನ ಕೆಸರ್ಡೊಂಜಿ ದಿನ
ವಿಟ್ಲ: ಬಂಟರ ಸಂಘ ವಿಟ್ಲ ವಲಯ ಇದರ "ಆಟಿಡ್ ಬಂಟೆರೆನ ಕೆಸರ್ಡೊಂಜಿ ದಿನ" ಕಾರ್ಯಕ್ರಮ ಜುಲೈ 24ರ ಆದಿತ್ಯವಾರ ಕೇಪು-ಕಲ್ಲಂಗಳ ಗುತ್ತು ಚೌಕಮಾರ್ ಗದ್ದೆಯಲ್ಲಿ ಅದ್ಧೂರಿಯಿಂದ ನಡೆಯಿತು. ಮಕ್ಕಳಿಗೆ, ಮಹಿಳೆಯರಿಗೆ ಪುರುಷರಿಗೆ ವಿವಿಧ...
ರೈಲ್ವೆ ಹಳಿ ಕ್ರಾಸಿಂಗ್ ವೇಳೆ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ಪಿಯುಸಿ ವಿದ್ಯಾರ್ಥಿನಿ ಸಾವು
ಕಣ್ಣೂರು: ರೈಲ್ವೆ ಕ್ರಾಸಿಂಗ್ ದಾಟುವಾಗ ಬಹಳ ಎಚ್ಚರಿಕೆ ಇರಬೇಕು. ಕ್ರಾಸಿಂಗ್ ಬಳಿ ಸೂಚನಾ ಫಲಕವನ್ನು ಅಳವಡಿಸಲಾಗಿರುತ್ತದೆ. ಆದರೆ, ಅದನ್ನು ಗಮನಿಸದೆ ಮೈಮರೆತು ಕ್ರಾಸಿಂಗ್ ದಾಟಿದ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕೇರಳದ ಕಣ್ಣುರಿನಲ್ಲಿ...
ಬಂಟ್ವಾಳ: ಅಕ್ರಮ ಗೋ ಸಾಗಾಟ; ಓರ್ವ ಆರೋಪಿಯ ಬಂಧನ, ಮತ್ತೋರ್ವ ಪರಾರಿ
ಬಂಟ್ವಾಳ: ಜಾನುವಾರುಗಳನ್ನು ಹಿಂಸಾತ್ಮಾಕ ರೀತಿಯಲ್ಲಿ ಕಟ್ಟಿ ಹಾಕಿ ಗೂಡ್ಸ್ ರಿಕ್ಷಾ ಟೆಂಪೋದಲ್ಲಿ ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಗ್ರಾಮಾಂತರ ಎಸ್ ಐ ಹರೀಶ್ ನೇತೃತ್ವದ ಪೋಲಿಸ್ ತಂಡ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು...
ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಯಾಣಿಕ..! ವಿಮಾನದಿಂದ ಇಳಿದಾಗ ಕಾದಿತ್ತು ಶಾಕ್
ಇಂಡಿಗೋ ವಿಮಾನದ ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಅಮೃತಸರ ಮಾರ್ಗವಾಗಿ ಶ್ರೀನಗರದಿಂದ ಲಕ್ನೋಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದ್ದು, ಶ್ರೀನಗರದಿಂದ ವಿಮಾನ ಹಾರಾಟ...
















