Tag: vtv
ಬಹುಭಾಷಾ ನಟ ಅರ್ಜುನ್ ಸರ್ಜಾರವರ ತಾಯಿ ವಿಧಿವಶ
ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ತಾಯಿ, ಹಿರಿಯ ನಟ ಶಕ್ತಿಪ್ರಸಾದ್ ಅವರ ಪತ್ನಿ ಲಕ್ಷ್ಮೀ ದೇವಮ್ಮ (85) ಶನಿವಾರ ನಿಧನರಾದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಅವರನ್ನು 10 ದಿನಗಳ ಹಿಂದೆ...
68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಹಲವು ಸಿನಿಮಾಗಳಿಗೆ ರಾಷ್ಟ್ರ ಗರಿ
2020ನೇ ಸಾಲಿನ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಘೋಷಿಸಲಾಗಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಭಾಷೆಗಳ 300 ಫೀಚರ್ ಫಿಲ್ಮ್, 150 ನಾನ್-ಫೀಚರ್ ಫಿಲ್ಮ್ ಸೇರಿ 400ಕ್ಕೂ ಅಧಿಕ ಸಿನಿಮಾಗಳು ಅರ್ಜಿ ಸಲ್ಲಿಸಿದ್ದವು. ಕನ್ನಡದ...
ಬಜಪೆ: 9 ವರ್ಷಗಳಿಂದ ತಲೆ ಮೆರೆಸಿಕೊಂಡಿದ್ದ ಆರೋಪಿಯ ಬಂಧನ
ಬಜಪೆ: ಅತ್ಯಾಚಾರ ಯತ್ನದ ಆರೋಪದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ತಾಲ್ಲೂಕಿನ ಮೊಗರು ಗ್ರಾಮದ ನಿವಾಸಿ ಹಸನಬ್ಬ ಅಲಿಯಾಸ್ ನೌಶದ್ (30) ಬಂಧಿತ ಆರೋಪಿ.
2013ರ...
ಕುಂದಾಪುರ: ನವ ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕಡಬ: ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ನೆಕ್ಕರೆ ನಿವಾಸಿ ಆನಂದ ಗೌಡ (33ವ.)ಎಂಬವರು ಹೆಬ್ರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹೆಬ್ರಿಯ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿದ್ದ ಆನಂದ ಗೌಡ ಮೂರು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ವಿವಾಹವಾಗಿದ್ದರು....
ಬಂಟ್ವಾಳ: ಹಣ್ಣು ಸಾಗಾಟದ ಲಾರಿ ಪಲ್ಟಿ; ಚಾಲಕ ಅಪಾಯದಿಂದ ಪಾರು
ಬಂಟ್ವಾಳ: ಹಣ್ಣು ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ಬಿ.ಸಿ.ರೋಡ್ ಸಮೀಪದ ಮಿತ್ತಬೈಲ್ ಬಳಿ ರಾಷ್ಟೀಯ ಹೆದ್ದಾರಿಯಲ್ಲಿ ರಾತ್ರಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ ಎನ್ನಲಾಗುತ್ತದ್ದು ಘಟನೆಯಿಂದ ಹಣ್ಣುಗಳು ಚೆಲ್ಲಾಪಿಲ್ಲಿಯಾಗಿದೆ. ಬೆಳಗ್ಗಿನ ಸಮಯ...
ಜನಾರ್ಧನ ಶೆಟ್ಟಿ ನಿಧನ; ವಿಟ್ಲದ KSRTC ಬಸ್ಸು ನಿಲ್ದಾಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ
ವಿಟ್ಲ: ಶೆಟ್ಟಿ ಸ್ಟೂಡಿಯೋಸ್‌ನ ಮಾಲೀಕರಾದ ಜನಾರ್ಧನ ಶೆಟ್ಟಿಯವರು ನಿಧನರಾಗಿದ್ದಾರೆ. ವಿಟ್ಲದ KSRTC ಬಸ್ಸು ನಿಲ್ದಾಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕರಿಗೆ ಅಂತಿಮ ನಮನ ಸಲ್ಲಿಸಲು ಅವಕಾಶವಿರುತ್ತದೆ.
ಪಾರ್ಥಿವ ಶರೀರ...
ಕುಂದಾಪುರ: ಲಂಗರು ಹಾಕಿದ್ದ ಎರಡು ಬೋಟ್‌ಗಳ ಬ್ಯಾಟರಿ ಕಳವು
ಕುಂದಾಪುರ: ಲಂಗರು ಹಾಕಿದ್ದ 2 ಬೋಟ್ ಗಳ ಬ್ಯಾಟರಿ ಕಳವುಗೈದ ಘಟನೆ ಕುಂದಾಪುರ ದ ಕಸಬಾ ಗ್ರಾಮದ ಕೋಡಿ ಸಿ ವಾಕ್ ಬಳಿ ನಡೆದಿದೆ. ಈ ಪ್ರಕರಣ ಕುಂದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ಬ್ಯಾಟರಿ...
ಬೆಳ್ತಂಗಡಿ: ಸೌತಡ್ಕ ಶ್ರೀ ಮಹಾಗಣಪತಿಗೆ ಸುವರ್ಣ ಕವಚ ಸಮರ್ಪಣೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಪ್ರಸಿದ್ಧ ಗಣೇಶನ ದೇವಾಲಯಗಳಿವೆ. ಇದರಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯವು ಒಂದಾಗಿದೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಬೇರೆಡೆಯಲ್ಲಿ ದೇವತಾ ವಿಗ್ರಹಗಳಿಗೆ...
ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಮೊದಲ ಬಾರಿಗೆ ಈ ಪ್ರಮಾಣದಲ್ಲಿ ಡಿಎ ಹೆಚ್ಚಳ.!
ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿರುವ ಲಕ್ಷಾಂತರ ನೌಕರರು ದೀರ್ಘಕಾಲದಿಂದ ಡಿಎ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾರೆ. ಸಧ್ಯ ಅವರಿಗೆ ಒಳ್ಳೆಯ ಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರವು ಶೀಘ್ರದಲ್ಲೇ ನೌಕರರ ತುಟ್ಟಿಭತ್ಯೆ ಅಥವಾ ಡಿಎ ಹೆಚ್ಚಳವನ್ನ...
ಪುತ್ತೂರು: ಅಂತರ್‌ರಾಜ್ಯ ಸರಗಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು; ವಿಟ್ಲದ ಹಲವೆಡೆ ಕಳ್ಳತನ ಪ್ರಕರಣದಲ್ಲಿ ಕೈವಾಡ
ಪುತ್ತೂರು: ಅಂತರ್‌ರಾಜ್ಯ ಸರ ಕಳ್ಳತನದ ಇಬ್ಬರು ಆರೋಪಿಗಳನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಕಾಸರಗೋಡು ಬಂಬ್ರಾಣ ಕುಂಬ್ಳೆ ನಿವಾಸಿ, ಫಝಲ್.ಎ(37) ಮತ್ತು ಕಾಸರಗೋಡು ಸೀತಾಂಗೋಳಿ ಅಬ್ದುಲ್ ನಿಯಾಝ್(19) ಎಂದು ಗುರುತಿಸಲಾಗಿದೆ.
ಮಹಿಳೆಯೊಬ್ಬರು ತನ್ನ ಮನೆ ಕಡೆ...
















