Wednesday, November 4, 2026
spot_imgspot_img
spot_imgspot_img
Home Tags Vtv

Tag: vtv

ಉಳ್ಳಾಲದ 45 ಹರೆಯದ ಗುಜರಿ ವ್ಯಾಪಾರಿಯೊಂದಿಗೆ 28 ಹರೆಯದ ಹಿಂದೂ ಯುವತಿ ಲಾಡ್ಜ್‌ನಲ್ಲಿ ಪತ್ತೆ

ಉಡುಪಿ: ಭಿನ್ನಕೋಮಿನ ಜೋಡಿಯೊಂದು ಲಾಡ್ಜ್‌ಗೆ ತೆರಳಿದ ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ರವಾಣಿಸಿದ್ದು, ಪೊಲೀಸರು ಜೋಡಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ ಘಟನೆಯೊಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ...

ವಿಟ್ಲ: ಅಕ್ರಮ ಗೋ ಸಾಗಾಟ ಪ್ರಕರಣ; FIR ದಾಖಲು

ವಿಟ್ಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದವರನ್ನು ಸ್ಥಳೀಯರು ರೆಡ್ ಹ್ಯಾಂಡ್ ಆಗಿ‌ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿತು. ಕೇಪು ಗ್ರಾಮದ ಬೀಜದಡ್ಕ ಎಂಬಲ್ಲಿ ಬೆಳಿಗ್ಗೆ ಸಮಯ ಸುಮಾರು 6-15 ಗಂಟೆಗೆ...

ವಿಟ್ಲ: 4 ವರ್ಷದ ಫೇಸ್‌ಬುಕ್‌ ಪ್ರೇಮ ಪ್ರಕರಣ ಒಂದೇ ದಿನದಲ್ಲಿ ಅಂತ್ಯ..! ಹೆಣ್ಣಿನ ಬಾಳ್ವೆಯನ್ನು...

ವಿಟ್ಲ: 4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ ಕೊನೆಗೆ ಒಂದೇ ದಿನದಲ್ಲಿ ಅಂತ್ಯ ಕಂಡಿದೆ. ಫೇಸ್‌ಬುಕ್‌ನಲ್ಲಿ ಪರಿಚಯವಾದ ಯುವಕನ ಮೋಡಿಗೆ ಬಿದ್ದ ಬಂಟ್ವಾಳ ತಾಲೂಕಿನ ಹುಡುಗಿಯೊಬ್ಬಳು ಅದರಿಂದ ಹೊರಬರದೆ ಆತನ ಅಮಲಿನಲ್ಲಿ, ಮಾನಸಿಕ...

ಬೆಂಗಳೂರು: ಶಿಕಾರಿಪುರ ಮಗನಿಗೆ ಬಿಟ್ಟುಕೊಟ್ಟ ಬಿ.ಎಸ್‌ ಯಡಿಯೂರಪ್ಪ; ರಾಜಾಹುಲಿ ಮಹತ್ವದ ಘೋಷಣೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಪುತ್ರ ವಿಜಯೇಂದ್ರ ಮೈಸೂರಿನ ವರುಣ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ. ಬದಲಾಗಿ ನನ್ನ...

ಬಂಟ್ವಾಳ: ಹಾಸ್ಟೆಲ್‌ಗೆ ನುಗ್ಗಿ ಪ್ರಥಮ ಪಿಯುಸಿಯ 14 ವಿದ್ಯಾರ್ಥಿಗಳ ಮೇಲೆ ಹಲ್ಲೆಗೈದ ಡಿಗ್ರಿ ವಿದ್ಯಾರ್ಥಿಗಳು

ಬಂಟ್ವಾಳ: ಡಿಗ್ರಿ ವಿದ್ಯಾರ್ಥಿಗಳ ಗ್ಯಾಂಗ್ ಪಿಯುಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆಗೈದ ಘಟನೆ ನಡೆದಿದೆ. ಬಂಟ್ವಾಳ ತಾಲೂಕು ಅಜ್ಜಿಬೆಟ್ಟು ಗ್ರಾಮದ ವಾಮದಪದವಿನಲ್ಲಿರುವ ಸ.ಪ.ಪೂ ಕಾಲೇಜಿನ ಬಿಸಿಎಂ ಹಾಸ್ಟೇಲಿನಲ್ಲಿ ಈ ಘಟನೆ ನಡೆದಿದ್ದು ಈ ಬಗ್ಗೆ...

ವಿಟ್ಲ: ಅಂಗಡಿಗಳಿಗೆ ಆರೋಗ್ಯಾಧಿಕಾರಿ ದಾಳಿ; ಏಕ ಬಳಕೆಯ ಪ್ಲಾಸ್ಟಿಕ್ ಸೀಝ್‌

ವಿಟ್ಲ: ದೇಶಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಲಾಗಿರುವ ಹಿನ್ನೆಲೆಯಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ ಆರೋಗ್ಯ ಅಧಿಕಾರಿ ಶಾಜಿತ್‌ ವಿಟ್ಲ ಪೇಟೆಯಲ್ಲಿರುವ ಅಂಗಡಿಗಳಿಗೆ ದಾಳಿ ನಡೆಸಿ, ಏಕಬಳಕೆಯ ಪ್ಲಾಸ್ಟಿಕ್‌ಗಳನ್ನು ಸೀಝ್‌ ಮಾಡಿದ್ದಾರೆ. ...

ಕಾರ್ಕಳ: ವರದಕ್ಷಿಣೆ ಕಿರುಕುಳ; ಪತಿ ವಿರುದ್ಧ ದೂರು ದಾಖಲು

ಕಾರ್ಕಳ: ಪ್ರೀತಿಸಿ ಮದುವೆಯಾದ ಗಂಡನೇ ವರದಕ್ಷಿಣೆ ಕಿರುಕುಳ ನೀಡಿರುವ ಘಟನೆ ನಡೆದಿದೆ. ಬೈಲೂರು ನಿವಾಸಿ ಸೌಮ್ಯ ದೂರು ನೀಡಿದವರು. ನಾಲ್ಕೂವರೆ ವರ್ಷದ ಹಿಂದೆ ಪೇಸ್‌ಬುಕ್‌ನಲ್ಲಿ ಕಾಸರಗೋಡು ನಿವಾಸಿ ಸುನೀಲ್‌ ಟಿ ಎಂಬಾತನ ಸ್ನೇಹವಾಗಿದ್ದು,...

ಮಂಗಳೂರು: ಸ್ನೇಹಿತರ ಮದುವೆಗೆಂದು ಹೋದ ಯುವತಿ ನಾಪತ್ತೆ

ಮಂಗಳೂರು: ಸ್ನೇಹಿತರ ಮದುವೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ಯುವತಿಯೋರ್ವಳು ನಾಪತ್ತೆಯಾದ ಘಟನೆ ಮಂಗಳೂರು ನಗರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ರಾಬಿಯಾ ಪರ್ವೀನ್ (22) ಎಂದು ಗುರುತಿಸಲಾಗಿದೆ. ರಾಬಿಯಾ ಪರ್ವೀನ್...

ಹಾಸನ: ಶಿರಾಡಿಘಾಟ್‌ನಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ; ಜಿಲ್ಲಾಧಿಕಾರಿ ಆದೇಶ

ಹಾಸನ: ನಿರಂತರವಾಗಿ ಸುರಿಯುತ್ತಿದ್ದ ಮಳೆ ಕಡಿಮೆಯಾದ ಹಿನ್ನೆಲೆ ಮಂಗಳೂರು- ಬೆಂಗಳೂರು ಸಂಪರ್ಕಿಸುವ ಶಿರಾಡಿಘಾಟ್‌ನಲ್ಲಿ ಇಂದಿನಿಂದ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಕೆಲವು ವಾಹನ ಸಂಚಾರಕ್ಕೆ ಹಾಸನ ಜಿಲ್ಲಾಧಿಕಾರಿ ಅನುಮತಿ...

ಬಂಟ್ವಾಳ: ಬಾಲಕ ನಾಪತ್ತೆ ಪ್ರಕರಣ ಸುಖಾಂತ್ಯ..! ತಮ್ಮನಿಗೆ ತಿಂಡಿ ತರುತ್ತೇನೆ ಎಂದು ಪೇಟೆಗೆ ತೆರಳಿದ್ದವ...

ಬಂಟ್ವಾಳ: ತಮ್ಮನಿಗೆ ತಿಂಡಿ ತರುತ್ತೇನೆ ಎಂದು ತಿಳಿಸಿ ಪೇಟೆಗೆ ಹೋದವ ವಾಪಾಸು ಮನೆಗೆ ಬರದೆ ಮನೆಯವರಲ್ಲಿ ಭಯ ಹುಟ್ಟಿಸಿ ಬಾಲಕ ಸುರಕ್ಷಿತವಾಗಿ ಮನೆ ತಲುಪಿದ್ದು ಎಲ್ಲ ಆತಂಕಕ್ಕೆ ತೆರೆ ಬಿದ್ದಿದೆ. ಬಿಸಿರೋಡು ಬಸ್ ನಿಲ್ದಾಣದ...
error: Content is protected !!