Tag: vtv
ಬಂಟ್ವಾಳ: ರ್ಯಾಂಕ್ ಗಳಿಸಿದ್ದ ವಿಶೇಷ ಚೇತನ ವಿದ್ಯಾರ್ಥಿ ಆದಿತ್ಯ ಇನ್ನಿಲ್ಲ
ಬಂಟ್ವಾಳ: ಬಂಟ್ವಾಳದ ಸೂರಿಕುಮೇರು ನಿವಾಸಿ ಆದಿತ್ಯ ಎನ್ನುವ ವಿಶೇಷಚೇತನ ವಿದ್ಯಾರ್ಥಿ ಅನಾರೋಗ್ಯದಿಂದ ಅಸುನೀಗಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಸಾಲಿನಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಯ ಬಿ.ಕಾಂ.ನಲ್ಲಿ 93.8 ಶೇ.ಅಂಕಗಳಿಸಿ 9ನೇ ರ್ಯಾಂಕ್ ಪಡೆದಿದ್ದ ವಿಶೇಷಚೇತನ...
ಸುಳ್ಯ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಚಿಕಿತ್ಸೆ ಫಲಕಾರಿಯಾಗದೇ ಸಾವು
ಸುಳ್ಯ: ಕಳಂಜದಲ್ಲಿ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಯುವಕ ಮಸೂದ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಗಂಭೀರ ಗಾಯಗೊಂಡಿದ್ದ ಮಸೂದ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ...
ಮಂಗಳೂರು: ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣ; ನಿಜಾಂಶ ಬಿಚ್ಚಿಟ್ಟ ಕಮಿಷನರ್ ಎನ್.ಶಶಿಕುಮಾರ್.!!
ಮಂಗಳೂರು: ನಗರದ ಪಿಯು ಕಾಲೇಜೊಂದರ ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣದಲ್ಲಿ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದ್ದು, ಒಟ್ಟು ಎಂಟು ವಿದ್ಯಾರ್ಥಿಗಳು ಮತ್ತು ಮೂವರು ವಿದ್ಯಾರ್ಥಿನಿಯರು ಈ ಪ್ರಕರಣದಲ್ಲಿದ್ದಾರೆ. ವಿದ್ಯಾರ್ಥಿನಿ ಜತೆ ಅಶ್ಲೀಲವಾಗಿ ತೊಡಗಿಸಿಕೊಂಡ ವಿಡಿಯೋ ವೈರಲ್ ಆಗಿದ್ದು,...
ಕಾಪು: ಮದುವೆಗೆಂದು ಕಾರು ಪಡೆದು ವಾಪಾಸ್ ಹಿಂದುರುಗಿಸದೇ ವಂಚನೆ; ಪ್ರಕರಣ ದಾಖಲು
ಕಾಪು : ಮದುವೆ ಕಾರ್ಯಕ್ರಮಕ್ಕೆ ಹೋಗಲೆಂದು ಕಾರು ಪಡೆದು ವಾಪಸ್ಸು ನೀಡದೆ ವಂಚಿಸಿರುವುದಾಗಿ ಕಾಪುವಿನ ಮೂಡಬೆಟ್ಟು ಗ್ರಾಮದ ಪ್ರಾನ್ಸಿಸ್ ಕಿರಣ ಲಸ್ರಾದೊ ಎಂಬವರು ತಮ್ಮ ಸ್ನೇಹಿತ ಅಮಿರ್ ಸಾಹೇಬ್ ಎಂಬಾತನ ವಿರುದ್ಧ ಪೊಲೀಸರಿಗೆ...
ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಕೊಂದು ಪರಾರಿಯಾದ ಪತಿ
ವ್ಯಾಪಾರದಲ್ಲಿ ನಷ್ಟ ಅನುಭವಿಸಿ ಹತಾಶನಾದ ಪತಿಯೊಬ್ಬ ಕೋಪದ ಕೈಗೆ ಬುದ್ಧಿ ಕೊಟ್ಟು ಮಾರಕಾಸ್ತ್ರದಿಂದ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾದ ಘಟನೆ ಹಾಸನದ ಬೇಲೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
17 ವರ್ಷಗಳ ಹಿಂದೆ...
ಕುಂದಾಪುರ: ತೋಟಕ್ಕೆ ಹೋದ ಯುವಕನ ಮೃತದೇಹ ಕೆರೆಯಲ್ಲಿ ಪತ್ತೆ
ಕುಂದಾಪುರ: ಗದ್ದೆ ಕೆಲಸಕ್ಕೆಂದು ತೋಟಕ್ಕೆ ಹೋದ ಯುವಕನೋರ್ವನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಕೂರ್ಸಿ ಎಂಬಲ್ಲಿಂದ ವರದಿಯಾಗಿದೆ.
ಕೂರ್ಸ್ಸಿ ನಿವಾಸಿ ಕಾರ್ತಿಕ್ ಆಚಾರ್ (26) ಮೃತ ಯುವಕ.
ಬುಧವಾರ ಮಧ್ಯಾಹ್ನ...
ದೇಶದಲ್ಲಿ ಮತ್ತೆ ಏರಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 21,566 ಕೇಸ್ ಪತ್ತೆ
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಂದು ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 21,566 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 21,566...
“ನೆಂಪು ” ತುಳು ಆಲ್ಬಮ್ ಸಾಂಗ್ ಜುಲೈ27ಕ್ಕೆ ಬಿಡುಗಡೆ
ವಿಟ್ಲ : ದಯಾ ಕ್ರಿಯೇಷನ್ ಅರ್ಪಿಸುವ "ನೆಂಪು " ಎಂಬ ಈ ಆಲ್ಬಮ್ ಸಾಂಗ್ ಜುಲೈ27ಕ್ಕೆ ಬಿಡುಗಡೆಯಾಗಲಿದೆ.
ಈ ಹಾಡಿಗೆ ವನಿತ ಮನೋಜ್ ಸೂರಂಬೈಲ್ ಸಾಹಿತ್ಯ ಬರೆದಿದ್ದಾರೆ. ಕವಿತಾ ಪೂಜಾರಿ ನೀರೋಲಿಕೆ ಇವರ ಗಾಯನದಲ್ಲಿ...
ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ
ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಗುರುವಾರ ಕನ್ನಡದಲ್ಲೇ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.
'ವೀರೇಂದ್ರ ಹೆಗ್ಗಡೆ ಎಂಬ ಹೆಸರಿನ ನಾನು, ರಾಜ್ಯಸಭೆಯ ಸದಸ್ಯನಾಗಿ ನಾಮನಿರ್ದೇಶನ ಹೊಂದಿದವನಾಗಿ ಕಾನೂನಿನ ಮೂಲಕ...
ವಿಟ್ಲ: ಎಸ್.ಎಲ್.ವಿ. ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಮಾಲಕ ದಿವಾಕರ ದಾಸ್ ನೇರ್ಲಾಜೆಯವರಿಂದ ಉಚಿತ...
ವಿಟ್ಲ: ಚಂದಳಿಕೆ ಹಿ.ಪ್ರಾ ಶಾಲಾ ವಿದ್ಯಾರ್ಥಿಗಳಿಗೆ ಇಡ್ಕಿದು ಗ್ರಾಮದ ನೇರ್ಲಾಜೆ ನಿವಾಸಿ, ಮೈಸೂರಿನ ಎಸ್.ಎಲ್.ವಿ. ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಮಾಲಕ ದಿವಾಕರ ದಾಸ್ ನೇರ್ಲಾಜೆಯವರು ಉಚಿತ ನೋಟ್ ಪುಸ್ತಕಗಳನ್ನು ವಿತರಣೆ...
















