Wednesday, November 4, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ವಿದ್ಯಾರ್ಥಿಗಳ ಕಿಸ್ಸಿಂಗ್ ಸ್ಪರ್ಧೆ.!! ವಿಡೀಯೋ ವೈರಲ್; ವಿದ್ಯಾರ್ಥಿ ವಶಕ್ಕೆ!?

ಮಂಗಳೂರು : ನಗರದ ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿಗಳು ಖಾಸಗಿ ಕೊಠಡಿಯಲ್ಲಿ ಕಿಸ್ಸಿಂಗ್ ನಲ್ಲಿ ತೊಡಗಿದ್ದಲ್ಲದೇ ಅದನ್ನ ವಿಡಿಯೋ ಮಾಡಿ ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟಿದ್ದ ವಿದ್ಯಾರ್ಥಿಯನ್ನ ಮಂಗಳೂರು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಮಂಗಳೂರು...

ಬೆಳ್ಳಾರೆ: ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ಎಂಟು ಯುವಕರ ಬಂಧನ.!

ಬೆಳ್ಳಾರೆ : ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಎಂಟು ಆರೋಪಿತರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಳನ್ನ ಅಭಿಲಾಷ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್...

ಕಾಟುಕುಕ್ಕೆ: ಅಶ್ವತ್ಥ ಕಟ್ಟೆ ಸೇವಾ ಸಮಿತಿ ಖಂಡೇರಿ ಇದರ ಆಶ್ರಯದಲ್ಲಿ “ಕೆಸರ್ಡೊ೦ಜಿ ದಿನ”

ಕಾಟುಕುಕ್ಕೆ: ಅಶ್ವತ್ಥ ಕಟ್ಟೆ ಸೇವಾ ಸಮಿತಿ ಖಂಡೇರಿ ಇದರ ಪ್ರಥಮ ವರ್ಷದ ಕೆಸರುಗದ್ದೆ ಕ್ರಿಡಾಕೂಟವು ದಿನಾಂಕ 24-7-2022ನೇ ಆದಿತ್ಯವಾರ ನಡೆಯಲಿದೆ. ಕೊಲ್ಯ, ಕಾಟುಕುಕ್ಕೆ ಇಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬೆಳಗ್ಗೆ 10.00 ಕ್ಕೆ ಉದ್ಘಾಟನೆಯ ನಂತರ...

ಮಗಳ ಮೇಲೆ ಅತ್ಯಾಚಾರ ಎಸಗಿ ಬಂಧಿತನಾಗಿದ್ದವ ಜೈಲಿನಲ್ಲಿಯೇ ಆತ್ಮಹತ್ಯೆ..!

ಕಣ್ಣೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿ ಜೈಲುಸೇರಿದ್ದವ ಕಾರಾಗೃಹದಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ತನ್ನ ಸ್ವಂತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಬಿಜು (37 ವರ್ಷ) ಬೆಳಗ್ಗೆ 6.15...

ಬಂಟ್ವಾಳ : 30 ಅಡಿ ಅಳಕ್ಕೆ ಉರುಳಿ ಬಿದ್ದ ಕಾರು.! ಪವಾಡಸದೃಶ್ಯವಾಗಿ ಪಾರಾದ ಚಾಲಕ

ಬಂಟ್ವಾಳ : ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಯ ಪಾಣೆಮಂಗಳೂರು ಎಂಬಲ್ಲಿ ಈ...

ಬಂಟ್ವಾಳ: ಸಂತ ಲಾರೆನ್ಸ್ ದೇವಾಲಯ ವಿಜಯಡ್ಕದಲ್ಲಿ ನೇಜಿ ನೆಡುವ ಕಾರ್ಯಕ್ರಮ

ಬಂಟ್ಟಾಳ: ಕರೋಪಾಡಿ ಗ್ರಾಮದ, ಸಂತ ಲಾರೆನ್ಸ್ ದೇವಾಲಯ ವಿಜಯಡ್ಕ ಇಲ್ಲಿ 2 ಎಕರೆ ಕೃಷಿ ಭೂಮಿಯಲ್ಲಿ ಪ್ರತಿ ವರ್ಷದಂತೆ ೧೧ ನೇ ವರ್ಷದ ನೇಜಿ ನೆಡುವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಚರ್ಚ್ನ ಧರ್ಮಗುರು...

ಬೈಂದೂರು: ಚಾಕೊಲೇಟ್ ನುಂಗಿ ಉಸಿರುಗಟ್ಟಿ 6 ವರ್ಷದ ಬಾಲಕಿ ಮೃತ್ಯು

ಬೈಂದೂರು: ಚಾಕೊಲೇಟ್ ನುಂಗಿ ಉಸಿರುಗಟ್ಟಿ 6 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಇಂದು ಬೈಂದೂರಿನಲ್ಲಿ ನಡೆದಿದೆ. ಶಾಲೆಗೆ ತೆರಳುತ್ತಿದ್ದ ಎರಡನೇ ತರಗತಿಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬುಧವಾರ ಜು.20ರಂದು ನಡೆದಿದೆ. ಮೃತಳನ್ನು ಸಮನ್ವಿ...

ವಿಟ್ಲ: (ಆ.02) ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ಸಾಮೂಹಿಕ ಆಶ್ಲೇಷಾ ಬಲಿ ಪೂಜೆ

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇಲ್ಲಿ ನಾಗರಪಂಚಮಿಯ ಪ್ರಯುಕ್ತ ಸಾಮೂಹಿಕ ಆಶ್ಲೇಷಾ ಬಲಿ ಪೂಜೆ ನಡೆಯಲಿದೆ. ದಿನಾಂಕ: 02-08-2022ನೇ ಮಂಗಳವಾರ ಸಂಜೆ 4.30ಯಿಂದ ಶ್ರೀಕ್ಷೇತ್ರದ ನಾಗದೇವರ ಸನ್ನಿಧಿಯಲ್ಲಿ ಸಾಮೂಹಿಕ ಆಶ್ಲೇಷಾ...

ಜುಲೈ 23, ಬಂಟ್ವಾಳ ತಾಲೂಕು ಸಂಯುಕ್ತ ಜಮಾತ್ ಕಮಿಟಿ ವತಿಯಿಂದ ಮಸ್ಜಿದ್ ಡೈರಿ ಬಿಡುಗಡೆ

ಬಂಟ್ವಾಳ : ಬಂಟ್ವಾಳ ತಾಲೂಕು ಸಂಯುಕ್ತ ಜಮಾತ್ ಕಮಿಟಿ ಇದರ ವತಿಯಿಂದ ತಾಲೂಕು ಮಸ್ಜಿದ್ ಡೈರಿ ಬಿಡುಗಡೆ, ಕುರ್ ಆನ್ - ಕಿರಾ ಅತ್ ಸ್ಪರ್ಧೆ, ಮದರಸ - ಶಾಲೆ - ಕಾಲೇಜುಗಳ...

ವಿಟ್ಲ: ಏಕ ಬಳಕೆ ಪ್ಲಾಸ್ಟಿಕ್ ಬಳಸದಂತೆ ಮಾಹಿತಿ ನೀಡಿದ ಪಟ್ಟಣ ಪಂಚಾಯತ್‌ ಅಧಿಕಾರಿಗಳು

ವಿಟ್ಲ: ದೇಶಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಲಾಗಿರುವ ಹಿನ್ನೆಲೆಯಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಗೋಪಾಲ ನಾಯ್ಕ ರವರು ಜು.19ರಂದು ವಿಟ್ಟ ಸಂತೆ ಮಾರುಕಟ್ಟೆ ಹಾಗೂ ವಿಟ್ಲ ಪೇಟೆಯಲ್ಲಿನ ಅಂಗಡಿಗಳಿಗೆ...
error: Content is protected !!