Tag: vtv
ಸುಳ್ಯ: ನಿರಂತರವಾಗಿ ಕುಸಿಯುತ್ತಿರುವ ಗುಡ್ಡ; ರಸ್ತೆ ಬಂದ್ ಆಗುವ ಆತಂಕ
ಸುಳ್ಯ: ಪಶ್ಚಿಮ ಘಟ್ಟಗಳಲ್ಲಿ ಕಳೆದ ಹಲವಾರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಗುಡ್ಡವೊಂದು ಕುಸಿದು ಆ ಮಣ್ಣು ರಸ್ತೆಯ ಮೇಲೆ ಬೀಳುತ್ತಿರುವ ಅಪಾಯಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಸಂಪಾಜೆ ಸಮೀಪದ ಮೈಸೂರು...
ಮೆಲ್ಕಾರ್ : ಮಹಿಳಾ ಕಾಲೇಜು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಮೆಲ್ಕಾರ್: ಶಿಕ್ಷಣದಿಂದ ವ್ಯಕ್ತಿತ್ವ ವಿಕಸನದ ಜೊತೆಗೆ ಸಂಪತ್ಭರಿತ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಕಲ್ಲಿಕೋಟೆ ಹಾಗೂ ಕಣ್ಣೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪ ಕುಲಪತಿ ಎಂ.ಅಬ್ದುಲ್ ರಹಿಮಾನ್ ಅಭಿಪ್ರಾಯಪಟ್ಟರು.
ಮೆಲ್ಕಾರ್ ಮಹಿಳಾ ಕಾಲೇಜಿನ ಪಿಯುಸಿ ಸಾಧಕ...
ಮುಸ್ಲಿಂ ಯುವಕನ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿದ ಹಿಂದೂ ಯುವಕನಿಂದ ದೇವಿಯ ಅವಹೇಳನ –...
ಕೊಡಗು: ಮುಸ್ಲಿಮ್ ಯುವಕನೋರ್ವನ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿದ ಹಿಂದೂ ಯುವಕ ಕೊಡವರ ಕುಲದೇವಿ ಕೊಡಗಿನ ಆರಾಧ್ಯ ದೇವತೆ ಕಾವೇರಮ್ಮಮಾತೆ ಮತ್ತು ಕೊಡವ ಸಮುದಾಯದ ಹೆಣ್ಣು ಮಕ್ಕಳನ್ನು ಅವಮಾನ ಮಾಡಿ ತುಚ್ಛವಾಗಿ ಪೋಸ್ಟ್...
ಡಿ.ಕೆ.ಶಿವಕುಮಾರ್ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ..! ಆತಂಕದಲ್ಲಿ ಪೋಷಕರು, ಸಾವಿರಾರು ಮಕ್ಕಳ ಸ್ಥಳಾಂತರ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಶಾಲೆಗೆ ಬಾಂಬ್ ಇಡೋದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದು, ಪೊಲೀಸರು, ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಶಾಲೆಯಲ್ಲಿ ಸಾವಿರಾರು ಮಕ್ಕಳು...
ವರದಕ್ಷಿಣೆ ಕಿರುಕುಳ ತಾಳದೇ ಮಗನೊಂದಿಗೆ ನೇಣಿಗೆ ಶರಣಾದ ತಾಯಿ..! ಪ್ರೀತಿಸಿ ವಿವಾಹವಾಗಿದ್ದ ಪತಿ ಅರೆಸ್ಟ್
ಅವರಿಬ್ಬರು ಪ್ರೀತಿಸಿ ಮದುವೆಯಾಗಿದ್ದರು. 5 ವರ್ಷಗಳ ಕಾಲ ಸಂಸಾರ ಮಾಡಿದ್ದರು. ಆದರೆ ಹಣದ ದಾಹದಿಂದ ಗಂಡನಾದವ ಪದೇ ಪದೇ ತವರು ಮನೆಯಿಂದ ವರದಕ್ಷಿಣೆ ತಂದು ಕೊಡೆಂದು ಪೀಡಿಸುತ್ತಿದ್ದ. ಕಿರುಕುಳ ತಾಳದೇ ಮಹಿಳೆ ಮಗನ...
ಉಡುಪಿ: ಖಾಸಗಿ ಬಸ್‌ನಲ್ಲಿ ಯುವತಿಯರಿಗೆ ಕಿರುಕುಳ; ಮೂವರ ಬಂಧನ
ಉಡುಪಿ: ಉಡುಪಿಯಿಂದ ಕುಂದಾಪುರಕ್ಕೆ ಹೊರಟ ಖಾಸಗಿ ಬಸ್ಸಿನಲ್ಲಿ ಯುವತಿಯರಿಗೆ ಕಿರುಕುಳ ನೀಡಿದ ಯುವಕರನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಪು ನಿವಾಸಿ ಕೀರ್ತಿ, ಉಚ್ಚಿಲ ನಿವಾಸಿಗಳಾದ ನವೀತ ಮತ್ತು ಸಚೀತಾ ಬಂಧಿತರು.
ಉಡುಪಿಯಿಂದ ಕುಂದಾಪುರಕ್ಕೆ...
ಮಂಗಳೂರು: ಮನೆಗೆ ನುಗ್ಗಿ ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನ – ಆರೋಪಿಯ ಬಂಧನ
ಮಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಪೋನ್ ಮಾಡುವಂತೆ ಪೀಡಿಸಿದ್ದಲ್ಲದೇ, ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪಂಜಿಮೊಗರಿನ...
ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಿ.ಮೂಡ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣ ಹಸ್ತಾಂತರ
ಬಂಟ್ವಾಳ: ಮಂಗಳೂರಿನ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಧ್ಯಕ್ಷ ಅರ್ಜುನ್ ಭಂಡಾರ್ಕರ್ ನೇತೃತ್ವದಲ್ಲಿ ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣ ಹಸ್ತಾಂತರಿಸಲಾಯಿತು.
ಶಾಲೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಒಟ್ಟು 13 ನಲಿಕಲಿ...
ಪುತ್ತೂರು: ಕಾಂಪ್ಕೋ ಸಂಸ್ಥೆಯ ಸೆಕ್ಯೂರಿಟಿ ಗಾರ್ಡ್‌ನಿಂದ ಮಾನಭಂಗಕ್ಕೆ ಯತ್ನ; ಆರೋಪಿ ಅರೆಸ್ಟ್
ಪುತ್ತೂರು: ಸೆಕ್ಯೂರಿಟಿ ಗಾರ್ಡ್ ಒಬ್ಬ ಸಹ ಉದ್ಯೋಗಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಘಟನೆ ನಡೆದಿದ್ದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಪುತ್ತೂರಿನ ಮಹಿಳೆಯೋರ್ವರು CAMPCO ಸಂಸ್ಥೆಯಲ್ಲಿ ಸುಮಾರು...
ಮಾದಕ ವಸ್ತುಗಳ ಮಾರಾಟ; ಇಬ್ಬರು ಮಹಿಳೆ ಸೇರಿದಂತೆ ಮೂವರು ಪೊಲೀಸ್ ವಶ
ಬೆಂಗಳೂರು: ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ಸಂಗ್ರಹಿಸಿಕೊಂಡು ಮಾರಾಟದಲ್ಲಿ ತೊಡಗಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ 90 ಲಕ್ಷ ಮೌಲ್ಯದ ಹ್ಯಾಶಿಶ್ ಆಯಿಲ್, ಹಾಗೂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಸೀತಾ, ಸುಮಿತ್ರಾ...
















