Wednesday, November 4, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ನೀಡಿದ ಸಾಲವನ್ನು ವಾಪಸ್ ಕೇಳಿದಾಗ ಖತರ್ನಾಕ್ ಬುದ್ಧಿ ತೋರಿಸಿದ ಮಹಿಳೆ..! ಮಾಸ್ಟರ್‌ ಮೈಂಡ್...

ಬಂಟ್ವಾಳ: ಸಾಲ ನೀಡಿದ ಹಣವನ್ನು ವಾಪಸ್ಸು ನೀಡದೆ ಸತಾಯಿಸಿ ಆ ಬಳಿಕ ಅವಾಚ್ಯ ಪದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ ಘಟನೆ ಬಂಟ್ವಾಳದ ಸಜೀಪ ಮುನ್ನೂರು ಬಳಿ ನಡೆದಿದೆ. ಈ ಬಗ್ಗೆ ಬಂಟ್ವಾಳ ನಗರ...

ಸಂಚಾರ ನಿಯಮ ಉಲ್ಲಂಘನೆ ಮಾಡದ ವಾಹನಗಳನ್ನು ತಡೆದು ನಿಲ್ಲಿಸುವಂತಿಲ್ಲ; ಎಲ್ಲಾ ಎಸ್ಪಿಗಳಿಗೆ ಪ್ರವೀಣ್ ಸೂದ್‌...

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮಾಡದ ವಾಹನಗಳ ದಾಖಲೆ ಪರಿಶೀಲನೆ ನೆಪದಲ್ಲಿ ಪದೇ ಪದೇ ವಾಹನಗಳನ್ನು ತಡೆದು ನಿಲ್ಲಿಸದಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಈ...

ಉಡುಪಿ: ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್‌ ; ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ದಾರುಣ ಸಾವು

ಬೈಂದೂರು: ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಬಳಿ ಫಲಕಕ್ಕೆ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕಂಬದಕೋಣೆ ಸೇತುವೆ ಬಳಿ ನಡೆದಿದೆ. ಆಂಧ್ರದ ಕಲ್ಲೂರು ತರುಣ್...

ವಿಟ್ಲ: ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು.! ಅತಿವೇಗದ ಚಾಲನೆಯೇ ಕಾರಣ

ವಿಟ್ಲ: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಅತಿವೇಗದಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಬೋಳಂತೂರು ಗ್ರಾಮದ ತುಳಸೀವನ ಎಂಬಲ್ಲಿ ಈ ಘಟನೆ ನಡೆದಿದೆ. ರಸ್ತೆ ಬದಿ ದ್ವಿಚಕ್ರ ವಾಹನ ನಿಲ್ಲಿಸಿ...

ಚಾರ್ಮಾಡಿ, ಶಿರಾಡಿ ಸಂಚಾರ ಬಂದ್‌ ನಂತರ ಆಗುಂಬೆ ರಸ್ತೆಯೂ ಕುಸಿಯುವ ಭೀತಿ

ಚಾರ್ಮಾಡಿ, ಶಿರಾಡಿ ಘಾಟ್‌ ಕುಸಿದು ಘನವಾಹನಗಳ ಸಂಚಾರ ನಿಷೇಧ ಆದ ನಂತರ ಮಂಗಳೂರು- ಮಡಿಕೇರಿ ರಸ್ತೆಯೂ ಬಂದ್‌ ಆಗಿದೆ. ಇನ್ನೂ ಆಗುಂಬೆ ರಸ್ತೆಯು ಸಂಪರ್ಕ ಸ್ಥಗಿತಗೊಳ್ಳುವ ಲಕ್ಷಣಗಳು ಕಂಡುಬರುತ್ತಿದೆ. ಆಗುಂಬೆ ಘಾಟಿಯ 4ನೇ ಸುತ್ತಿನಲ್ಲಿ...

ವಿಟ್ಲ: ಹೆದ್ದಾರಿಗೆ ಬಿದ್ದ ಮರ; ಕೆಲಹೊತ್ತು ಸಂಚಾರಕ್ಕೆ ಅಡೆತಡೆ

ಕಲ್ಲಡ್ಕ-ಸಾರಡ್ಕ ಅಂತಾರಾಜ್ಯ ಹೆದ್ದಾರಿಯ ವಿಟ್ಲದ ಕಾಶಿಮಠ ಎಂಬಲ್ಲಿ ಮರ ಬಿದ್ದು ಮುಂಜಾನೆ ವೇಳೆ ಕೆಲಹೊತ್ತು ಸಂಚಾರಕ್ಕೆ ಅಡೆತಡೆ ಉಂಟಾದ ಘಟನೆ ನಡೆದಿದೆ. ಬೆಳಿಗ್ಗೆ 5.30ರ ವೇಳೆಗೆ ಈ ಘಟನೆ ಬೆಳಕಿಗೆ ಬಂದಿದೆ. ಇದರಿಂದ ವಿಟ್ಲ-ಕಾಸರಗೋಡು,...

ಮಂಗಳೂರು: ಖತರ್ನಾಕ್ ದಂಪತಿಗಳಿಂದ ಗಾಂಜಾ ಮಾರಾಟ; 92 ಸಾವಿರ ಮೌಲ್ಯದ ವಸ್ತು ಸಹಿತ ಪೊಲೀಸ್...

ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ ಕುಖ್ಯಾತ ಆರೋಪಿ ಹಾಗೂ ಆತನ ಪತ್ನಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಖ್ಯಾತ್ @...

ಬಂಟ್ವಾಳ: ನಡುರಸ್ತೆಯಲ್ಲಿ ಸರ್ಕಾರಿ ಅಧಿಕಾರಿಗಳಿಗೆ ವಾಹನ ಪುಡಿ ಮಾಡಿ ಹಲ್ಲೆಗೈದ ಪ್ರಕರಣ; ಆರೋಪಿ ಅಂದರ್‌

ಬಂಟ್ವಾಳ: ಕ್ಷುಲಕ ಕಾರಣಕ್ಕಾಗಿ ದ್ವಿಚಕ್ರ ವಾಹನ ಸವಾರನೋರ್ವ ಸರಕಾರಿ ವಾಹನವೊಂದರ ಮಿರರ್ ಪುಡಿ ಮಾಡಿದ್ದಲ್ಲದೆ ಕಾರಿನಲ್ಲಿದ್ದ ಸರಕಾರಿ ಅಧಿಕಾರಿಗಳಿಗೆ ಹಲ್ಲೆಗೆ ಮುಂದಾಗಿ ಅವಾಚ್ಯ ಶಬ್ದಗಳಿಂದ ಬೈದಿರುವ ಘಟನೆ ತುಂಬೆ ಎಂಬಲ್ಲಿ ನಡೆದಿತ್ತು. ಈ...

ಜೈಲುಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ಕೂಲಿ ದರ ಶೀಘ್ರ ಪಾವತಿ- ಗೃಹ ಸಚಿವ ಆರಗ

ಬೆಂಗಳೂರು: 'ರಾಜ್ಯದ ಜೈಲುಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ನಿಗದಿಪಡಿಸಿರುವ ಕನಿಷ್ಠ ಕೂಲಿಯನ್ನು ಶೀಘ್ರದಲ್ಲಿ ನೀಡಲಾಗುವುದು' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಕಾರಾಗೃಹ ಅಭಿವೃದ್ದಿ ಮಂಡಳಿಯ ಪ್ರಥಮ ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ...

ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಸಚಿವ ಸುನಿಲ್ ಕುಮಾರ್ ಹೆಸರು ಅಂತಿಮ..!? ಖುಲಾಯಿಸಿದ ಅದೃಷ್ಟ

ಬೆಂಗಳೂರು: ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಫೈನಲ್ ಆಗಿದ್ದು, ಸಚಿವ ಸುನೀಲ್ ಕುಮಾರ್ ಅವರಿಗೆ ಅದೃಷ್ಟ ಖುಲಾಯಿಸಿದೆ. ಆದರೆ ಹೆಸರನ್ನು ಅಧೀಕೃತವಾಗಿ ಘೋಷಣೆ ಮಾಡುವುದೊಂದೇ ಬಾಕಿ ಇದೆ. ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ...
error: Content is protected !!