Wednesday, November 4, 2026
spot_imgspot_img
spot_imgspot_img
Home Tags Vtv

Tag: vtv

ಜೈಲಿನಲ್ಲಿದ್ದ ಪ್ರಿಯಕರನಿಗೆ ಗಾಂಜಾ ಪೂರೈಕೆ..! ಗುಪ್ತಾಂಗದಲ್ಲಿ ಗಾಂಜಾ ಇಟ್ಟುಕೊಂಡು ಬಂದ ಖತರ್ನಾಕ್ ಮಹಿಳೆಯರು ಅಂದರ್‌

ಜೈಲಿನಲ್ಲಿದ್ದ ಖೈದಿಗಳಿಗೆ ಗಾಂಜಾ ಪೂರೈಸಲು ಮುಂದಾದ ಖತರ್ನಾಕ್ ಯುವತಿಯರು ಪೊಲೀಸರಿಗೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಗುಪ್ತಾಂಗದಲ್ಲಿ ಗಾಂಜಾ ಇಟ್ಟುಕೊಂಡು ಬಂದ ಯುವತಿ..!ಚಾಮರಾಜಪೇಟೆಯ...

ಸುಳ್ಯ: ಇಂದು ಮತ್ತೆ ದೊಡ್ಡ ಶಬ್ದದೊಂದಿಗೆ ಕಂಪಿಸಿದ ಭೂಮಿ.!

ಸುಳ್ಯ: ಸುಳ್ಯ ಮತ್ತು ಕೊಡಗು ಗಡಿ ಭಾಗದ ಕೆಲವಡೆ ಇಂದು ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ದೊಡ್ಡ ಶಬ್ದದೊಂದಿಗೆ ಭೂಮಿ ಕಂಪಿಸಿರುವುದು ಅನುಭವಕ್ಕೆ ಬಂದಿರುವುದಾಗಿ ಜನ ಹೇಳಿಕೊಂಡಿದ್ದಾರೆ. ಕೊಡಗು-ಸುಳ್ಯ ಗಡಿ ಪ್ರದೇಶವಾದ ಚೆಂಬು, ಸಂಪಾಜೆ,...

ಬೆಳ್ಮಣ್: ಭಾರೀ ಗಾಳಿಗೆ ಕುಸಿದು ಬಿದ್ದ ದೇವಸ್ಥಾನದ ಮೇಲ್ಛಾವಣಿ…!!

ಕಾರ್ಕಳ : ಗುರುವಾರ ಮಧ್ಯಾಹ್ನ ಬೀಸಿದ ಭಾರೀ ಗಾಳಿಗೆ ಕಾರ್ಕಳ ತಾಲೂಕಿನ ಪಡುಬೆಳ್ಮಣ್ ಶ್ರೀ ಮಹಾಲಿಂಗೇಶ್ವರ ದೇವಾಲಯದ ಮೇಲ್ಛಾವಣಿ ಕುಸಿದು ಬಿದ್ದು ಅಪಾರ ನಷ್ಟ ಉಂಟಾಗಿದೆ. ಹಾನಿಯಿಂದ ಸುಮಾರು 12 ಲಕ್ಷ ರೂ. ನಷ್ಟ...

ಪೊಲೀಸ್ ಯೂನಿಫಾರ್ಮ್ ಒಳಗೆ ಬೆಚ್ಚನೆ ಅಡಗಿ ಕುಳಿತ ನಾಗರ ಹಾವು..!

ಪೊಲೀಸ್‌ ಠಾಣೆಯಲ್ಲಿ ಹ್ಯಾಂಗರ್‌ನಲ್ಲಿ ನೇತು ಹಾಕಿದ್ದ ಪೊಲೀಸ್ ಯೂನಿಫಾರ್ಮ್ ಒಳಗೆ ನಾಗರಹಾವು ಹೋಗಿ ಬೆಚ್ಚನೆ ಕೂತ ಘಟನೆ ನಡೆದಿದೆ. ಬಿಹಾರದ ಸರನ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಮಹಿಳಾ ಪೊಲೀಸ್...

ಶೃಂಗೇರಿ-ಆಗುಂಬೆ ಸಂಪರ್ಕ ರಸ್ತೆ ಸಂಪೂರ್ಣ ಕಡಿತ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ರಸ್ತೆ ಕೊಚ್ಚಿ ಹೋದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನೇರಳೆಕೊಡಿಗೆ ಬಳಿ ಹೆದ್ದಾರಿ ರಸ್ತೆ ಕೊಚ್ಚಿ ಹೋಗಿದೆ. ನೇರಳೆಕೊಡಿಗೆಯಲ್ಲಿ ಸುಮಾರು 100...

ಕೈಕಂಬ: ಜೇನುತುಪ್ಪ ಎಂದು ಬೆಲ್ಲಪಾಕ ಮಾರಿದವರಿಗೆ ಬಿತ್ತು ಧರ್ಮದೇಟು.!

ಬಂಟ್ವಾಳ: ಬಿ.ಸಿ.ರೋಡ್‌ ಸಮೀಪದ ಕೈಕಂಬದಲ್ಲಿ ಗುರುವಾರ ಬೆಳಗ್ಗೆ ಕಟ್ಟಡದ ಮೇಲೆ ಕಟ್ಟಿದ್ದ ಜೇನುಗೂಡಿಂದ ಜೇನು ತೆಗೆದು ಕೊಡುತ್ತೇವೆ ಎಂದು ಜನರನ್ನು ವಂಚಿಸಿ ಬೆಲ್ಲದ ಪಾಕ ಮಾರಾಟ ಮಾಡುತ್ತಿದ್ದ ನಕಲಿ ಜೇನು ಮಾರಾಟಗಾರರ ತಂಡಕ್ಕೆ...

ಮಣಿಪಾಲ: ಹೊತ್ತಿ ಉರಿದ ರೆಸ್ಟೋರೆಂಟ್

ಮಣಿಪಾಲ : ಮಣಿಪಾಲ ಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಲಾಡ್ಜ್ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೆಸ್ಟೋರೆಂಟ್ ಸುಟ್ಟು ಕರಕಲಾದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಖಾಸಗಿ ಲಾಡ್ಜ್‌ನ ರೆಸ್ಟೋರೆಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಕೆಲವೇ...

ಈ ವರ್ಷದ ಟಾಪ್ 10 ಜನಪ್ರಿಯ ಭಾರತೀಯ ಸಿನಿಮಾಗಳು ಯಾವುವು ಗೊತ್ತಾ.!?

ವಿಶ್ವದ ನಂಬಿಕಾರ್ಹ ಸಿನಿಮಾ ರೇಟಿಂಗ್ ಸಂಸ್ಥೆ ಎನಿಸಿಕೊಂಡಿರುವ ಐಎಂಡಿಬಿ ವರ್ಷದ ಪ್ರಥಮಾರ್ಧದ ವರದಿಯೊಂದನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಮೊದಲ ಆರು ತಿಂಗಳಲ್ಲಿ ಬಿಡುಗಡೆ ಆದ ಸಿನಿಮಾಗಳಲ್ಲಿ ಯಾವುದು ಉತ್ತಮ, ಯಾವುದು ಅತ್ಯುತ್ತಮ ಎಂಬ...

ರಾಜ್ಯದ 1,500 ಮಾದರಿ ಸರ್ಕಾರಿ ಶಾಲೆ ಅಭಿವೃದ್ಧಿ ಕಾರ್ಯ ಆರಂಭ : ಶಿಕ್ಷಣ ಸಚಿವ...

ರಾಜ್ಯದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾಡುವ ಕಾರ್ಯ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿಸುವ ಕೆಲಸವನ್ನು ಶೀಘ್ರವೇ ಮಾಡಲಾಗುವುದು....

ವಿಟ್ಲ: ತೆಂಗಿನ ಮರ ಬಿದ್ದು ಮನೆಗೆ ಹಾನಿ

ವಿಟ್ಲ: ಭಾರೀ ಗಾಳಿ ಮಳೆಗೆ ತೆಂಗಿನ ಮರ ಬಿದ್ದು ಮನೆಯ ಬಚ್ಚಲು ಕಟ್ಟಡಕ್ಕೆ ಹಾನಿಯಾದ ಘಟನೆ ಕಬ್ಬಿನ ಹಿತ್ತಿಲು ಎಂಬಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಬೀಸಿದ ಗಾಳಿಗೆ ವಿಟ್ಲ ಸಮೀಪದ ಕಬ್ಬಿನ ಹಿತ್ತಿಲು ರೋಜಾ...
error: Content is protected !!