Wednesday, November 4, 2026
spot_imgspot_img
spot_imgspot_img
Home Tags Vtv

Tag: vtv

ಬ್ರಿಟಿಷ್‌ ಪ್ರಧಾನಿ ಸ್ಥಾನಕ್ಕೆ ಭಾರತೀಯ ರಿಷಿ ಸುನಕ್‌ ಮುಂಚೂಣಿ.!!

ಬ್ರಿಟನ್‌ ಪ್ರಧಾನಿ ಸ್ಥಾನದ ಆಕಾಂಕ್ಷಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಬುಧವಾರ ಕನ್‌ಸರ್ವೇಟಿವ್ ಪಕ್ಷದ ಸಂಸದರಿಂದ ಮೊದಲ ಸುತ್ತಿನ ಮತದಾನ ನಡೆದಿದ್ದು, ಭಾರತೀಯ ಮೂಲದ ರಿಷಿ ಸುನಕ್‌ ಅವರು 88 ಮತಗಳೊಂದಿಗೆ ಮುಂಚೂಣಿಯಲ್ಲಿದ್ದಾರೆ. ಮೊದಲ ಸುತ್ತಿನಲ್ಲಿ...

ವಿಟ್ಲ: (ಜು.24)ಸಿದ್ಧಿವಿನಾಯಕ ಯುವಕ ಮಂಡಲ ಧರ್ಮನಗರ – ಕಂಬಳಬೆಟ್ಟು ವತಿಯಿಂದ ಕೆಸರ್‍ಡೊಂಜಿ ದಿನ

ವಿಟ್ಲ : ಸಿದ್ಧಿವಿನಾಯಕ ಯುವಕ ಮಂಡಲ ಧರ್ಮನಗರ – ಕಂಬಳಬೆಟ್ಟು ಇದರ ಕೆಸರ್‍ಡೊಂಜಿ ದಿನ ಕಾರ್ಯಕ್ರಮವು ದಿನಾಂಕ 24-7-2022 ಆದಿತ್ಯವಾರ ಕಾರ್ಯಾಡಿ ಬೈಲು ಇಲ್ಲಿ ನಡೆಯಲಿದೆ. ತುಳುನಾಡ ಜಾನಪದ ಕ್ರೀಡೆ ಮತ್ತು ಆಚರಣೆಗಳನ್ನು ನೆನಪಿಸುವ...

ವಿಟ್ಲ: ಶ್ರೀ.ಕ್ಷೇ.ಧ.ಗ್ರಾ ಯೋಜನೆಯ 1556ನೇ ಮದ್ಯವರ್ಜನ ಶಿಬಿರ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 1556ನೇ ಮದ್ಯವರ್ಜನ ಶಿಬಿರವು ಶ್ರೀ ಮಹಾಲಕ್ಷ್ಮಿ ಕ್ಷೇತ್ರ ಶ್ರೀಧಾಮ - ಮಾಣಿಲದಲ್ಲಿ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ | ಬಿ.ಸಿ. ಟ್ರಸ್ಟ್...

ವಿಟ್ಲ: ರಸ್ತೆಯಲ್ಲೇ ಹೂತು ಹೋದ ಕಲ್ಲು ಸಾಗಿಸುತ್ತಿದ್ದ ಲಾರಿ..!

ವಿಟ್ಲ: ಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಲ್ಲಿ ಲಾರಿ ಚಕ್ರ ಮಣ್ಣಿನಲ್ಲಿ ಹೂತು ಅದರಲ್ಲಿದ್ದ ಕಲ್ಲು ನೆಲಕ್ಕೆ ಉರುಳಿದ ಘಟನೆ ನಡೆದಿದೆ. ವಿಪರೀತ ಮಳೆಯಿಂದಾಗಿ ರಸ್ತೆಯ ಬದಿಯಲ್ಲಿ ಮಣ್ಣು ಸಡಿಲಗೊಂಡಿತ್ತು. ಇದರಿಂದಾಗಿ ಭಾರ ತುಂಬಿದ್ದ...

ಪುತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ; ಪ್ರಯಾಣಿಕರು ಅಪಾಯದಿಂದ ಪಾರು

ಪುತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡ ಘಟನೆ ಮಾಣಿ-ಮೈಸೂರು ರಾ.ಹೆದ್ದಾರಿ 275ರ ಸಂಟ್ಯಾರ್ ಸೇತುವೆ ಬಳಿ ನಡೆದಿದೆ. ಮಧ್ಯಾಹ್ನ ಬೀಸಿದ ಗಾಳಿಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಮುರಿದು ಬಿದ್ದಿದೆ....

ವಿಟ್ಲ: ವಿಪರೀತ ಮಳೆಯಿಂದಾಗಿ ಕೊಚ್ಚಿಹೋದ ಕಾಲು ಸೇತುವೆ..! ಪರಿಸ್ಥಿತಿ ಅವಲೋಕನ

ವಿಟ್ಲ: ನಿರಂತರ ಸುರಿದ ಭಾರೀ ಮಳೆಗೆ ಅಲ್ಲಲ್ಲಿ ಅವಘಡಗಳು ಸಂಭವಿಸಿದೆ. ಕೊಳ್ನಾಡು ಗ್ರಾಮದ ಕಾಡುಮಠ ಬಸ್ತಿಮೂಲೆ ಎಂಬಲ್ಲಿ ನೀರಿನ ರಭಸಕ್ಕೆ ಕಾಲು ಸಂಕ ಕೊಚ್ಚಿ ಹೋಗಿದೆ. ಕುಳಾಲು, ಕುದ್ರಿಯ, ಪಾದೆಕರಿಯ ಪ್ರದೇಶಗಳಿಂದ ಬರುವ...

ಲೈಂಗಿಕ ಅಪರಾಧಿಗಳಿಗೆ ಜೈಲು ಶಿಕ್ಷೆ ಕಡಿಮೆ ಮಾಡಲು ಹೊಸ ಆಯ್ಕೆ.!! ಈ ಚಿಕಿತ್ಸೆ ಮಾಡಿದ್ರೆ...

ಲೈಂಗಿಕ ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಥಾಯ್ಲೆಂಡ್​ ಸರ್ಕಾರ ಮಹತ್ವದ ಘೋಷಣೆಯೊಂದನ್ನು ಮಾಡಿದೆ. ಲೈಂಗಿಕ ಅಪರಾಧಿಗಳಿಗೆ ಸ್ವಯಂ ಪ್ರೇರಿತ ಕೆಮಿಕಲ್​ ಕ್ಯಾಸ್ಟ್ರೇಶನ್ (ಲೈಂಗಿಕ ಹಾರ್ಮೋನ್ ಉತ್ಪಾದನೆ ನಿಲ್ಲಿಸಲು ರಾಸಾಯನಿಕಗಳು ಅಥವಾ ಔಷಧಗಳ ಬಳಕೆ) ಮಾಡಲು...

ಕಡಬ: ತಡರಾತ್ರಿ ಜಾನುವಾರು ಸಾಗಾಟ; ಓರ್ವ ಪೊಲೀಸ್‌ ವಶಕ್ಕೆ

ಕಡಬ: ಜಾನುವಾರು ಸಾಗಾಟ ಮಾಡುತ್ತಿದ್ದ ಓರ್ವನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ. ತಡರಾತ್ರಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣ ನೂಜಿಬಾಳ್ತಿಲ ಗ್ರಾಮದ ಕನ್ವರೆಯಲ್ಲಿ ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಕನ್ವರೆಯಲ್ಲಿ ತಡ ರಾತ್ರಿ ಜಾನುವಾರು...

ಒಂದೆಡೆ ಇಂಗಿ ಗುಪ್ತಗಾಮಿನಿಯಾಗಿ ಹರಿದು ಮತ್ತೊಂದೆಡೆ ಚಿಲುಮೆಯಾಗಿ ಮೇಲೆದ್ದು ಬಂದ ನೀರು..!

ಕಾಸರಗೋಡು: ರಭಸವಾಗಿ ಬಂದ ನೀರು ಅಲ್ಲೇ ಕಣ್ಮರೆ.! ಕಿಲೋ ಮೀಟರ್‍ ದೂರದ ತೋಟವೊಂದರಲ್ಲಿ ಚಿಲುವೆಯಂತೆ ನೀರಿನ ಸೆಳೆತ..! ನೆರೆ ರಾಜ್ಯ ಕೇರಳದ ಕಾಸರಗೋಡಿನ ಒಡೆಂಚಾಲ್ ಜನರು ಪ್ರಾಕೃತಿಕ ಅದ್ಬುತವೊಂದಕ್ಕೆ ಸಾಕ್ಷಿಯಾಗಿದ್ದಾರೆ…! ಇದಕ್ಕೆ ಸಂಬಂಧಿಸಿದ...

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕೆಮಿಕಲ್‌ ಸಾಗಾಟದ ಲಾರಿ; ಚಾಲಕ ಮತ್ತು...

ನೆಲ್ಯಾಡಿ: ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ಜು.13ರಂದು ಮುಂಜಾನೆ ನಡೆದಿದೆ. ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಎಂಬಲ್ಲಿ ಈ ಘಟನೆ ನಡೆದಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ...
error: Content is protected !!