Wednesday, November 4, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ವಾಟ್ಸಾಪ್‌ನಲ್ಲಿ ಲೊಕೇಶನ್‌ ಕಳುಹಿಸಿ ನದಿಗೆ ಹಾರಿದ ಅಂಚೆ ಉದ್ಯೋಗಿ

ಮಂಗಳೂರು ಪೋಸ್ಟ್ ಆಫೀಸ್ ಉದ್ಯೋಗಿ ಮಂಡ್ಯ ಮೂಲದ ಯುವಕ ರಾಕೇಶ್ ಗೌಡ (26) ಸೇತುವೆಯಿಂದ ನದಿಗೆ ಹಾರಿ ನಾಪತ್ತೆಯಾದ ಘಟನೆ ಪಾವಂಜೆ ನಡೆದಿದೆ. ನದಿಗೆ ಹಾರುವ ಮುನ್ನ ತನ್ನ ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು...

ವಿಟ್ಲ : ಜೇಸಿಐಯಿಂದ ಕನ್ಯಾನದ ಭಾರತ ಸೇವಾಶ್ರಮಕ್ಕೆ ಅಕ್ಕಿ ದೇಣಿಗೆ

ವಿಟ್ಲ: ಜೇಸಿಐ ವಿಟ್ಲದ ಜೇಜೆಸಿ ವಿಂಗ್ ನಿಂದ ನಿನ್ನೆ ಕನ್ಯಾನದ ಭಾರತ ಸೇವಾಶ್ರಮಕ್ಕೆ ಭೇಟಿ ನೀಡಿ ಜೇಜೇಸಿ ಗಳಿಂದ ಅಕ್ಕಿ ದೇಣಿಗೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜೇಸಿಐ ವಿಟ್ಲದ ಜೇಜೇಸಿ ವಿಂಗ್ ಅಧ್ಯಕ್ಷೆ ಜೇಜೇಸಿ...

ಬ್ರಹ್ಮಶ್ರೀ ನಾರಾಯಣ ಗುರು ಪಠ್ಯ ಸಮಾಜ-ವಿಜ್ಞಾನಕ್ಕೆ ಮರುಸೇರ್ಪಡೆ

ಬೆಂಗಳೂರು: ಕನ್ನಡ ಭಾಷೆಯಲ್ಲಿ ಅಳವಡಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರು ಪಠ್ಯವನ್ನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವೇಳೆಯಲ್ಲಿ ಕೈಬಿಡಲಾಗಿದ್ದು, ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಇದೀಗ ಕನ್ನಡ ಭಾಷೆಯಲ್ಲಿ ಅಳವಡಿಸಿರುವುದನ್ನು ತೆಗೆದು,...

ವಿಟ್ಲ: ಬಾಕ್ಸೈಟ್ ಲಾರಿಗಳ ಅವಾಂತರ.. ಜನಸಾಮಾನ್ಯರು ಹೈರಾಣ.! ಕನ್ಯಾನ-ವಿಟ್ಲ-ಕಲ್ಲಡ್ಕ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರೇ...

ವಿಟ್ಲ: ಕಳೆದ ಹಲವು ಸಮಯಗಳಿಂದ ನೆರೆ ರಾಜ್ಯ ಕೇರಳದಿಂದ ಆಂಧ್ರ ಪ್ರದೇಶಕ್ಕೆ ಬೃಹತ್ ಲಾರಿಗಳಲ್ಲಿ ಬಾಕ್ಸೈಟ್‌ ಸಾಗಿಸುತ್ತಿದ್ದು ಜನರನ್ನು ನಿದ್ದೆಗಡೆಸುವಂತಾಗಿದೆ. ಈ ಲಾರಿ ಚಾಲಕರ ಅತಿ ವೇಗ, ನಿರ್ಲಕ್ಷ್ಯದ ಚಾಲನೆಯಿಂದ ಜನರು ಹೈರಾಣ...

“ಜೇಮ್ಸ್ ವೆಬ್” ಸೆರೆ ಹಿಡಿದ ಬಾಹ್ಯಾಕಾಶದ ರೋಮಾಂಚಕಾರಿ ಚಿತ್ರ

ಅತ್ಯಾಧುನಿಕ ಜೇಮ್ಸ್ ವೆಬ್ ದೂರದರ್ಶಕ ಸೆರೆಹಿಡಿದ ಬಾಹ್ಯಾಕಾಶದ ರೋಮಾಂಚಕಾರಿ ಚಿತ್ರವನ್ನು ಅಮೆರಿಕದ ಬಾಹ್ಯಾಕಾಶ ಅಧ್ಯಯನ ಸಂಸ್ಥೆ ನಾಸಾ ಮೊದಲ ಬಾರಿಗೆ ಬಿಡುಗಡೆ ಮಾಡಿದೆ. ಇಲ್ಲಿ ಕಾಣಿಸುವ ನಕ್ಷತ್ರಗಳು ಕೋರೈಸುವ ಪರ್ವತ- ಕಣಿವೆಯಂಥ ರಚನೆಗಳು ಕರೀನಾ...

ವಿಟ್ಲ: ಇಡ್ಕಿದು ಗ್ರಾಮ ಪಂಚಾಯತ್ – ಆರೋಗ್ಯ ಕ್ಷೇಮ ಕೇಂದ್ರ ಉದ್ಘಾಟನೆ

ಇಂದು, ಆಧುನಿಕ ಜೀವನ ಶೈಲಿಯಲ್ಲಿ ಆಹಾರ ಪದ್ಧತಿ, ಆರೋಗ್ಯದ ಮೇಲೆ ಪರಿಣಾಮವನ್ನು ಬೀರುತ್ತಿದ್ದು, ನಿಯಮಿತವಾದ ಆರೋಗ್ಯ ತಪಾಸಣೆಯ ಅಗತ್ಯತೆ ಇರುತ್ತದೆ. ಹಳ್ಳಿ ಪ್ರದೇಶದಿಂದ ಪಟ್ಟಣಕ್ಕೆ ತೆರಳಲು ಆರ್ಥಿಕ ಹಾಗೂ ಸಮಯದ ಕೊರತೆಯನ್ನು ನೀಗಿಸುವಲ್ಲಿ...

PSI ಅಕ್ರಮ ನೇಮಕಾತಿ; ಗೃಹ ಸಚಿವರ ಆಪ್ತ ಗಣಪತಿ ಭಟ್ ಬಂಧನ..! – ಗೃಹ...

ಬೆಂಗಳೂರು: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಆಪ್ತ ಕಾರ್ಯದರ್ಶಿ ಗಣಪತಿ ಭಟ್ ಅವರನ್ನು ಬಂಧಿಸಿ ಸಿಐಡಿ ವಿಚಾರಣೆ ನಡೆಸುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ...

ವಿಟ್ಲ: ಹಾಡಹಗಲೇ ಮದ್ಯದ ಅಮಲಿನಲ್ಲಿ ಕತ್ತಿಯಿಂದ ಹಲ್ಲೆ; ಓರ್ವ ಗಂಭೀರ

ವಿಟ್ಲ : ಹಾಡಹಗಲೇ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆಮಾತು ಬೆಳೆದು ಹಲ್ಲೆಗೊಳಗಾದ ಘಟನೆ ನಡೆದಿದೆ. ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆಗೈಯಲಾಗಿದೆ. ಈ ಘಟನೆ ಅಡ್ಯನಡ್ಕದ ಪುಣಚ ಸೊಸೈಟಿ ಮುಂಭಾಗ ನಡೆದಿದ್ದು...

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಪವರ್‌ಮ್ಯಾನ್ ದುರ್ಮರಣ

ಪುತ್ತೂರು: ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಓರ್ವರು ಮೃತಪಟ್ಟ ಘಟನೆಯೊಂದು ಪುತ್ತೂರು ತಾಲೂಕಿನ ಕುಂಬ್ರ ಪರ್ಪುಂಜದಲ್ಲಿ ಜುಲೈ 12ರ ಮಧ್ಯಾಹ್ನ ನಡೆದಿದೆ. ಮೃತರನ್ನು ಮೆಸ್ಕಾಂ ಕುಂಬ್ರ...

ಸ್ನಾನಕ್ಕೆ ಬಂದಿದ್ದ ಬಾಲಕನನ್ನು ನುಂಗಿದ ಮೊಸಳೆ; ಹೊಟ್ಟೆ ಕತ್ತರಿಸಿ ರಕ್ಷಿಸಲು ಮುಂದಾದವರಿಗೆ ಕಾದಿತ್ತು ಶಾಕ್

ನದಿಯಲ್ಲಿ ಸ್ನಾನ ಮಾಡುತ್ತಿದ್ದ ಹತ್ತರ ಹರೆಯದ ಬಾಲಕನನ್ನು ಮೊಸಳೆಯೊಂದು ನುಂಗಿದೆ..!? ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಮೊಸಳೆಯನ್ನು ಸೆರೆಹಿಡಿದು ಅದರ ಹೊಟ್ಟೆ ಕತ್ತರಿಸಿ ಬಾಲಕನನ್ನು ಹೊರಕ್ಕೆ ತೆಗೆಯಲು ಮುಂದಾಗಿದ್ದರು. ಆದರೆ ಅಲ್ಲಿಗೆ ಬಂದ ಅಧಿಕಾರಿಗಳು...
error: Content is protected !!