Tag: vtv
ಪುತ್ತೂರು: ಬ್ಯಾಟರಿ ಕಳವು ಪ್ರಕರಣ; ಕೇರಳ ಮೂಲದ ವ್ಯಕ್ತಿಯ ಬಂಧನ
ಪುತ್ತೂರಿನ ಹಿತ ಆಸ್ಪತ್ರೆಯ ಜನರೇಟರ್ ಬ್ಯಾಟರಿ ಕಳವು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯ ಸಾಯಿ ಇಂಟರ್ ನ್ಯಾಷನಲ್ ಲಾಡ್ಜ್‌ನ ಜನರೇಟರ್ ಬ್ಯ ಟರಿಯನ್ನು ಕಳವು ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....
ವಿಟ್ಲ: ಫ್ರೆಂಡ್ಸ್ ಕ್ಲಬ್ ಮಿತ್ತೂರು ಮತ್ತು ಫ್ರೆಂಡ್ಸ್ ನವೋದಯ ಸ್ವಸಹಾಯ ಸಂಘದಿಂದ ಸಹಾಯಧನ ವಿತರಣೆ
ಬಂಟ್ವಾಳ: ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಫ್ರೆಂಡ್ಸ್ ಕ್ಲಬ್ ಮಿತ್ತೂರು ಮತ್ತು ಫ್ರೆಂಡ್ಸ್ ನವೋದಯ ಸ್ವಸಹಾಯ ಸಂಘದ ವತಿಯಿಂದ ಸಹಾಯ ಧನ ವಿತರಣೆ ಮಾಡಲಾಯಿತು.
ಇತ್ತೀಚೆಗೆ ಬೈಕ್ ಅಪಘಾತದಲ್ಲಿ ಗಾಯಗೊಂಡಿರುವ ಮಿತ್ತೂರು ಬೀಡಿನ ಮಜಲು...
ಪುತ್ತೂರು: ಜು.14ರಂದು ‘ಮುತ್ತಿನ ನಗರಿಯ ಹಿಂದು ಹೃದಯ ಸಾಮ್ರಾಟ್’ ಡಾ.ಎಂ.ಕೆ.ಪ್ರಸಾದ್ ಅಭಿನಂದನಾ ಕಾರ್ಯಕ್ರಮ; ಹಲವು...
ಪುತ್ತೂರು: ಡಾ.ಎಂ.ಕೆ.ಪ್ರಸಾದ್ ಅಭಿನಂದನಾ ಸಮಿತಿಯಿಂದ ಜು.14ರಂದು ಸಾಲ್ಮರ ಕೊಟೇಚಾ ಹಾಲ್‌ನಲ್ಲಿ ನಡೆಯಲಿರುವ 'ಮುತ್ತಿನ ನಗರಿಯ ಹಿಂದು ಹೃದಯ ಸಾಮ್ರಾಟ್' ಡಾ.ಎಂ.ಕೆ.ಪ್ರಸಾದ್ ಅಭಿವಂದನಾ, ನಾಗರಿಕ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ ಪ್ರತಿಷ್ಠಿತ...
ವಿಟ್ಲ: ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಡಾಕ್ಟರ್ ಅರೆಸ್ಟ್
ವಿಟ್ಲ: ವೈದ್ಯನೊಬ್ಬ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವೈದ್ಯನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ಥೆಯ ತಾಯಿ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿತ್ತು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯನಾಗಿರುವ ಮಾಣಿ...
ಹಿಂ.ಜಾ.ವೇ ವಿಟ್ಲ ತಾಲೂಕು ಇದರ ವತಿಯಿಂದ ಕನ್ಹಯ್ಯ ಲಾಲ್ ಹತ್ಯೆ ವಿರೋಧಿಸಿ ಪ್ರತಿಭಟನೆ
ವಿಟ್ಲ: ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಮಾಣಿ ವಲಯ ಇದರ ವತಿಯಿಂದ ರಾಜಸ್ಥಾನದ ಕನ್ನಯ ಲಾಲ್ ಎಂಬ ದರ್ಜಿಯನ್ನು ಅತ್ಯಂತ ಭೀಕರವಾಗಿ ತಾಳಿಬಾನಿಗಳ ರೀತಿಯ ಹತ್ಯೆಯನ್ನು ವಿರೋಧಿಸಿ ಮಾಣಿಯಲ್ಲಿ ಪ್ರತಿಭಟನೆ ನಡೆಯಿತು.
ಆರೋಪಿಗಳಿಗೆ...
ಪುತ್ತೂರು: ರೈತರ ಜೈವಿಕ ಉತ್ಪಾದನಾ ಕಂಪೆನಿಯ ನೂತನ ಕಚೇರಿಯ ಉದ್ಘಾಟನೆ ಮತ್ತು ಮಾಹಿತಿ ಕಾರ್ಯಾಗಾರ
https://youtu.be/2nL3TEHT9wk
ಪುತ್ತೂರು ರೈತರ ಜೈವಿಕ ಉತ್ಪಾದನಾ ಕಂಪೆನಿ ನಿ. MEERA CLEANFUELS LIMITED (ಭಾರತ ಸರಕಾರದ ಅಧಿಕೃತ ಅನುಮತಿ ಹೊಂದಿದ ರೈತ ಉತ್ಪಾದಕ ಸಂಸ್ಥೆ) 1ನೇ ಮಹಡಿ, ಹಿಂದೂಸ್ತಾನ್ ಕಾಂಪ್ಲೆಕ್ಸ್, ಎ.ಪಿ.ಯಂ.ಸಿ. ರಸ್ತೆ, ಪುತ್ತೂರು,...
ಬಂಟ್ವಾಳL ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ – ಸಂಚಾರಕ್ಕೆ ಅಡೆತಡೆ
ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ಗುಡ್ಡ ಕುಸಿದ ಪರಿಣಾಮ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ. ಹೆದ್ದಾರಿ ಕಾಮಗಾರಿ ನಡೆಯುವುದರಿಂದ ಕೆಲವು ಗುಡ್ಡಗಳನ್ನು ಅಗೆದು ಅರ್ಧಂಬರ್ಧ ಕಾಮಗಾರಿ ನಡೆಸಲಾಗಿತ್ತು.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸೂರಿಕುಮೇರು ಎಂಬಲ್ಲಿ...
ವಿ.ಹಿಂ.ಪ ಮಂಗಳೂರು ವಿಭಾಗ ಕಾರ್ಯದರ್ಶಿಯಾಗಿ ನಿಯುಕ್ತಿಗೊಂಡ ದೇವಿಪ್ರಸಾದ್ ಶೆಟ್ಟಿ
ಮಂಗಳೂರು: ವಿಶ್ವ ಹಿಂದೂ ಪರಿಷದ್ ಮಂಗಳೂರು ವಿಭಾಗ ಕಾರ್ಯದರ್ಶಿಯಾಗಿ ದೇವಿ ಪ್ರಸಾದ್ ಶೆಟ್ಟಿನಿಯುಕ್ತಿಗೊಂಡಿದ್ದಾರೆ. ಇವರ ಪುತ್ತೂರು ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಪದವಿ ವ್ಯಾಸಾಂಗ ಮಾಡಿದ ದೇವಿ ಪ್ರಸಾದ್ ಶೆಟ್ಟಿ ಒಬ್ಬ ಸಂಘಟನಾ ಚತುರು.
ಪುತ್ತೂರು...
ಉಳ್ಳಾಲ: ಗೃಹಿಣಿಯ ನಿಗೂಢ ಸಾವು; ಕೊಲೆ ಶಂಕೆ
ಉಳ್ಳಾಲ: ಗೃಹಿಣಿಯೋರ್ವಳು ಗಂಡನ ಮನೆಯಲ್ಲಿ ನಿಗೂಢ ಸಾವನ್ನಪ್ಪಿದ ಘಟನೆ ಉಳ್ಳಾಲ ಮುಕ್ಕಚ್ಚೇರಿ ಎಂಬಲ್ಲಿ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ಮಹಿಳೆಯನ್ನು ಜಂಶೀರ (25) ಎಂದು ಗುರುತಿಸಲಾಗಿದೆ. ಮೂಲತಃ ಮಿಲ್ಲತ್ ನಗರ ನಿವಾಸಿಯಾದ ಜಂಶೀರಾಗೆ...
ವಿಟ್ಲ: ವೈದ್ಯನಿಂದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
ವಿಟ್ಲ: ವೈದ್ಯನೊಬ್ಬ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯನಾಗಿರುವ ಮಾಣಿ ಮೂಲದ ಅನುಷ್ ನಾೈಕ್ ಎಂಬಾತ ಪ್ರಕರಣ ಆರೋಪಿ.
14 ವರ್ಷದ ಬಾಲಕಿ ಮೇಲೆ ಈತ...
















