Tag: vtv
ವಿಟ್ಲ: (ಜು24) “ಆಟಿಡ್ ಬಂಟೆರೆನ ಕೆಸರ್‌ಡೊಂಜಿ ದಿನ”
ವಿಟ್ಲ: ಬಂಟರ ಸಂಘ ವಿಟ್ಲ ವಲಯ ಇದರ "ಆಟಿಡ್ ಬಂಟೆರೆನ ಕೆಸರ್‌ಡೊಂಜಿ ದಿನ" ಕಾರ್ಯಕ್ರಮವು ಜುಲೈ 24ರ ಆದಿತ್ಯವಾರ ಕೇಪು-ಕಲ್ಲಂಗಳ ಗುತ್ತು ಚೌಕಮಾರ್ ಗದ್ದೆಯಲ್ಲಿ ನಡೆಯಲಿದೆ.
ಮಾಣಿಲ, ಪೆರುವಾಯಿ, ಕೇಪು, ಅಳಿಕೆ, ಪುಣಚ, ಕುಳ,...
ಮನೆ ಹಾನಿ ಪ್ರದೇಶಗಳಿಗೆ ನಾಳೆ ಸಿಎಂ ಭೇಟಿ
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳನ್ನು ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ, ಭೂಕುಸಿತ, ಮನೆ-ಬೆಳೆ ಹಾನಿ ಉಂಟಾಗಿದೆ. ಈ ಹಿನ್ನೆಲೆ ಮಳೆ ಹಾನಿ...
ಮಂಗಳೂರು: ನಾರಾಯಣ ಗುರು ಪಠ್ಯವನ್ನು ಮತ್ತೆ ಸೇರ್ಪಡೆ ಮಾಡದಿದ್ದರೆ ಉಗ್ರ ಹೋರಾಟ ಅನಿವಾರ್ಯ
ಮಂಗಳೂರು: ‘ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತ ಪಠ್ಯವನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಸಮಾಜ ವಿಜ್ಞಾನ ಪಾಠ ಪುಸ್ತಕದಿಂದ ಕೈಬಿಟ್ಟಿದ್ದು ಮತ್ತೆ ಸೇರ್ಪಡೆ ಮಾಡದಿದ್ದರೆ ಉಗ್ರ ಹೋರಾಟ ಅನಿವಾರ್ಯ’...
ಕಾಫಿತೋಟದಲ್ಲಿ ಕಾರ್ಮಿಕ ಮಹಿಳೆ ಮೇಲೆ ಮರ ಬಿದ್ದು ಮೃತ್ಯು
ಕಳಸ: ಹೊರನಾಡಿನ ಕಾಫಿತೋಟವೊಂದರಲ್ಲಿ ಮರ ಬಿದ್ದು ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಪ್ರಿಯಾಂಕ (20) ಮೃತಪಟ್ಟ ಯುವತಿ. ಜಿ.ರಾಮನಾರಾಯಣ ಜೋಷಿ ಮಾಲೀಕತ್ವದ ಹೂವಿನಹಿತ್ತಲು ಎಸ್ಟೇಟ್‍ನಲ್ಲಿ ಘಟನೆ ನಡೆದಿದೆ. ದೊಡ್ಡ ಮರವೊಂದು ಬೀಳುವ ಸದ್ದು ಕೇಳಿ ಕಾರ್ಮಿಕರು...
ಬೈಂದೂರು: ಅಂಗಡಿಗೆ ನುಗ್ಗಿ ಮೊಬೈಲ್’ಗಳನ್ನ ಎಗರಿಸಿದ್ದ ಖದೀಮರು ಬಂಧನ
ಉಪ್ಪುಂದ : ಉಪ್ಪುಂದ ಗ್ರಾಮದ ಮೂಡುಗಣಪತಿ ದೇವಸ್ಥಾನದ ಬಳಿಯ ಮೊಬೈಲ್ ಅಂಗಡಿಯೊಂದರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಕೃತ್ಯ ನಡೆದ ಮೂರು ದಿನದಲ್ಲಿ ಬೈಂದೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನ...
ಸುರಸುಂದರಿಯ ಸೌಂದರ್ಯಕ್ಕೆ ಮಾರು ಹೋದವ ವಿಡಿಯೋ ಕಾಲ್‌ನಲ್ಲಿ ಬೆತ್ತಲಾದ..! ಎದುರಾಗಿದ್ದು ಸಂಕಷ್ಟಗಳ ಸುರಿಮಳೆ
ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯ ಹಿಂದೆ ಬಿದ್ದ ವ್ಯಕ್ತಿಯೊಬ್ಬ ಹಣ ಕಳೆದುಕೊಂಡ ಘಟನೆ ನಡೆದಿದೆ. ಯುವತಿ ಸುಂದರವಾಗಿರುವುದನ್ನು ನೋಡಿ ಮರುಳಾದ ಯುವಕ ಆಕೆಯೊಂದಿಗೆ ಚಾಟಿಂಗ್ ಆರಂಭಿಸಿದ್ದಾನೆ. ವಿಡಿಯೋ ಕಾಲ್ ಸಹ ಮಾಡಿದ್ದಾನೆ. ಇಬ್ಬರ...
ಹೊಳೆಗೆ ಕಾರು ಬಿದ್ದ ಪ್ರಕರಣ: ಯುವಕರು ಕಾರಿನಲ್ಲೂ ಇಲ್ಲ, ಹೊಳೆಯಲ್ಲೂ ಇಲ್ಲ..! ಹಲವು ಸಂಶಯಗಳಿಗೆ...
ಕಾರು ಸೇತುವೆಯಿಂದ ಕೆಳಗೆ ಬಿದ್ದು ಇಬ್ಬರು ಯುವಕರು ನೀರುಪಾಲಾಗಿದ್ದಾರೆ..!? ಆದ್ರೆ ಬಲ್ಲ ಮೂಲಗಳು ಅಪಘಾತದ ಬಳಿಕ ಯುವಕರು ಮನೆಯವರಿಗೆ ಕರೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕರೆ ಮಾಡಿದ್ದ ಆ ನಂಬರ್ ಟ್ರೇಸ್ ಮಾಡುತ್ತಿರುವ...
ವಿಟ್ಲ: ಬೀಳುವ ಹಂತದಲ್ಲಿ ರಸ್ತೆಯ ಬದಿಯ ಮರ ತೆರವು ಕಾರ್ಯ
ಕನ್ಯಾನ: ವಿಟ್ಲ ಕಳಂಜಿಮಲೆ ಪೂರ್ವ ವಿಟ್ಲ ಉಪ ವಲಯಕ್ಕೆ ಒಳಪಡುವ ಉಕ್ಕುಡ ಕನ್ಯಾನ ರಸ್ತೆಯ ಪಕ್ಕದಲ್ಲಿ ಮರ ಬೀಳುವ ಹಂತದಲ್ಲಿದ್ದು ಕನ್ಯಾನ ಜನರಲ್ಲಿ ಬಹಳ ದಿನಗಳಿಂದ ಆತಂಕ ಮೂಡಿತ್ತು. ಈ ಮರದ ಹತ್ತಿರ...
ಸುಳ್ಯ: ಕೊಚ್ಚಿಹೋದ ಮರದ ಸೇತುವೆ; ಅತಂತ್ರ ಸ್ಥಿತಿಯಲ್ಲಿ ಉಪ್ಪುಕಳ ನಿವಾಸಿಗಳು
ಸುಳ್ಯ: ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಉಪ್ಪುಕಳ ಸಂಪರ್ಕಕ್ಕಾಗಿ ಇದ್ದ ಏಕೈಕ ಮರದಸೇತುವೆ ನೀರುಪಾಲಾಗಿದ್ದು ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ.
ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ಉಪ್ಪುಕಳದಲ್ಲಿ ಸುಮಾರು 11 ಕುಟುಂಬಗಳು ವಾಸಿಸುತ್ತಿದ್ದು, ಈ ಪರಿಸರವನ್ನು...
ವಿಟ್ಲ: ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಕುಸಿದು ಬಿದ್ದ ಮನೆ
ವಿಟ್ಲ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಅವಘಡಗಳು ಸಂಭವಿಸುತ್ತಿದೆ. ಮಳೆಯಿಂದಾಗಿ ಗುಡ್ಡ ಕುಸಿತ, ರಸ್ತೆ ಜಲಾವೃತ ಘಟನೆಗಳು ನಡೆಯುತ್ತಿವೆ.
ವಿಟ್ಲದ ಅಪ್ಪೆರಿಪಾದೆ ಎಂಬಲ್ಲಿ ಸೀತಾಶೆಟ್ಟಿ ಎಂಬವರ ಮನೆ ಮಳೆಯಿಂದಾಗಿ ಕುಸಿದುಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ...
















