Tuesday, November 3, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: “ಮುತ್ತಿನ ನಗರಿಯ ಹಿಂದು ಹೃದಯ ಸಾಮ್ರಾಟ್” ಡಾ.ಎಂ.ಕೆ.ಪ್ರಸಾದ್‌ ಅಭಿನಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ

ಪುತ್ತೂರು: ಡಾ.ಎಂ.ಕೆ.ಪ್ರಸಾದ್‌ ಅಭಿನಂದನಾ ಸಮಿತಿಯಿಂದ ಜು.14ರಂದು ಸಾಲ್ಮರ ಕೊಟೇಚಾ ಹಾಲ್‌ನಲ್ಲಿ ನಡೆಯಲಿರುವ 'ಮುತ್ತಿನ ನಗರಿಯ ಹಿಂದು ಹೃದಯ ಸಾಮ್ರಾಟ್' ಡಾ.ಎಂ.ಕೆ.ಪ್ರಸಾದ್‌ ಅಭಿವಂದನಾ, ನಾಗರಿಕ ಸನ್ಮಾನ ಕಾರ್ಯಕ್ರಮದ ಪೂರ್ವ ಭಾವಿ ಸಭೆಯು ಜು.9ರಂದು ಇಲ್ಲಿನ...

ಕಡಬ: ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮೂವರು ನೀರುಪಾಲು

ಕಡಬ: ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದು ನೀರು ಪಾಲಾಗಿದ್ದು, 50 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಬೈತಡ್ಕ ಮಸೀದಿಯ ಸಮೀಪವೇ ಇರುವ ಸೇತುವೆಗೆ ಕಾರೊಂದು ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ...

ಆಗುಂಬೆ ಘಾಟಿಯಲ್ಲಿ ಭೂ ಕುಸಿತ, ಸಂಚಾರ ಬಂದ್!!!

ಹೆಬ್ರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯ ಕಾರಣದಿಂದ ಆಗುಂಬೆ ಘಾಟಿಯ ಮೂರು ಮತ್ತು ನಾಲ್ಕನೇ ಸುತ್ತಿನ ಮಧ್ಯಭಾಗದಲ್ಲಿ ಭೂಕುಸಿತವಾಗಿದೆ. ಭಾರೀ ಪ್ರಮಾಣದ ಮಣ್ಣು ಮತ್ತು ಮರ ರಸ್ತೆಗೆ ಬಿದ್ದ ಕಾರಣ ಸಂಚಾರ...

ವಿಟ್ಲ: ಚರಂಡಿಗೆ ಉರುಳಿದ ಕಾರು; ಅಪಾಯದಿಂದ ಪಾರು

ವಿಟ್ಲ-ಸಾಲೆತ್ತೂರು ರಸ್ತೆಯ ಕರೈ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800ಕಾರು ರಸ್ತೆ ಬದಿಯ ಚರಂಡಿಗೆ ಜಿಗಿದು ಪಕ್ಕದ ಮನೆಯ ಆವರಣ ಗೋಡೆಗೆ ಅಪ್ಪಳಿಸಿದ ಘಟನೆ ನಡೆದಿದೆ. ಅಪಘಾತದ ವೇಳೆ ಚಾಲಕ ಕುದ್ರಿಯ ದಿವ್ಯೇಶ್...

ವಿಟ್ಲ: ಬೀಳುವ ಹಂತದಲ್ಲಿ ರಸ್ತೆಯ ಬದಿಯ ಮರ; ಆತಂಕದಲ್ಲಿ ಜನತೆ – ವಿದ್ಯುತ್ ಕಡಿತವೂ...

ವಿಟ್ಲ : ಕನ್ಯಾನ ಒಡಿಯೂರು ರಸ್ತೆಯ ಬದಿಯ ಪಕ್ಕದಲ್ಲಿ ಮರ ಬೀಳುವ ಹಂತದಲ್ಲಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ವಿದ್ಯುತ್ ಕಂಬದ ಪಕ್ಕದಲ್ಲೇ ಮರ ಇದ್ದು ಇಂದು ನಾಳೆ ಬೀಳುವ ಹಂತ ತಲುಪಿದೆ ಎಂದು...

ಕಾರ್ಕಳ: ಕಸಾಯಿಖಾನೆಗೆ ಪೊಲೀಸ್‌ ದಾಳಿ; 27 ಕೆ.ಜಿ ದನದ ಮಾಂಸ ವಶ; ಓರ್ವನ ಬಂಧನ

ಕಾರ್ಕಳ: ಅಕ್ರಮ ಕಸಾಯಿಖಾನೆಯೊಂದಕ್ಕೆ ಜು.8ರಂದು ಕಾರ್ಕಳ ನಗರ ಪೊಲೀಸರು ದಾಳಿ ನಡೆಸಿ ಸುಮಾರು 27 ಕೆ.ಜಿ ದನದ ಮಾಂಸ ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ಕಳ ತಾಲೂಕು ಸಾಣೂರು ಗ್ರಾಮದ ಸಾಣೂರು...

ವಿಟ್ಲ: ಪೆರಿಯಾಲ್ತಡ್ಕದಲ್ಲಿ “HP ಪೆಟ್ರೋಲ್ ಬಂಕ್” ಶುಭಾರಂಭ

ವಿಟ್ಲ: ಗೋಪಾಲ ಪಾಟಾಳಿ ಕುದ್ದುಪದವು ಹಾಗೂ ಉದಯ ಕುಮಾರ್ ದಂಬೆ ಪಾಲುದಾರಿಕೆಯಲ್ಲಿ ನೂತನ ಆಡಳಿತದೊಂದಿಗೆ 'HP ಪೆಟ್ರೋಲ್ ಬಂಕ್' ಪುಣಚದ ಪೆರಿಯಾಲ್ತಡ್ಕದಲ್ಲಿ ಶುಭಾರಂಭಗೊಂಡಿದೆ. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆ ಪಿ ಸಿ ಸಿ...

ಮಂಗಳೂರು: ವಿ.ಹಿಂ.ಪ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯದರ್ಶಿಯಾಗಿ ಶರಣ್ ಪಂಪ್ವೆಲ್ ಆಯ್ಕೆ

ಮಂಗಳೂರು : ವಿಶ್ವಹಿಂದೂ ಪರಿಷತ್ತಿನ ಪ್ರಾಂತ ಸಹಕಾರ್ಯದರ್ಶಿಯಾಗಿ ಶರಣ್ ಪಂಪ್ವೆಲ್ ಆಯ್ಕೆಯಾಗಿದ್ದಾರೆ. ಚಾಮರಾಜನಗರದಲ್ಲಿ ನಡೆಯುತ್ತಿರುವ ವಿಶ್ವ ಹಿಂದೂ ಪರಿಷತ್ ಪ್ರಾಂತ ಬೈಠಕ್ ನಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿಯಾಗಿ...

ಮಡಿಕೇರಿ: ಭಾರಿ ಮಳೆಯಿಂದ ರಸ್ತೆಗಳು ಕುಸಿಯುವ ಭೀತಿ; ಸರಕು ಸಾಗಾಣಿಕೆ ವಾಹನಗಳಿಗೆ ನಿಷೇಧ: ಜಿಲ್ಲಾಧಿಕಾರಿ...

ಮಡಿಕೇರಿ: ಕಳೆದ 8 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ರಸ್ತೆಗಳು ಹಾಳಾಗುತ್ತಿವೆ. ಇನ್ನಷ್ಟು ಮಳೆ ಸುರಿದರೆ ರಸ್ತೆಗಳು ಕುಸಿಯುವ ಭೀತಿ ಎದುರಾಗಿದೆ. ಹೀಗಾಗಿ, ಜಿಲ್ಲೆಯಾದ್ಯಂತ ಭಾರಿ ವಾಹನಗಳ ಸಂಚಾರವನ್ನು ಅಕ್ಟೋಬರ್ 15...

ಉಪ್ಪಿನಂಗಡಿ: ಲಾರಿಯಲ್ಲಿ ಅಕೇಶಿಯಾ ಮರ ಸಾಗಾಟ: ಓರ್ವನ ಬಂಧನ; ಇಬ್ಬರು ಎಸ್ಕೇಪ್‌

ಉಪ್ಪಿನಂಗಡಿ: ಅಕ್ರಮವಾಗಿ ಅಕೇಶಿಯಾ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿ ವಾಹನವನ್ನು ವಶಪಡಿಸಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪಾಣೆಮಂಗಳೂರು ಬೋಗೋಳಿ ನಿವಾಸಿ ಅಶ್ರಫ್ ಬಂಧಿತ ಆರೋಪಿ. ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಬಗ್ಗೆ...
error: Content is protected !!