Tag: vtv
ಮಂಗಳೂರು: ವಿ.ಹಿಂ.ಪ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯದರ್ಶಿಯಾಗಿ ಶರಣ್ ಪಂಪ್ವೆಲ್ ಆಯ್ಕೆ
ಮಂಗಳೂರು : ವಿಶ್ವಹಿಂದೂ ಪರಿಷತ್ತಿನ ಪ್ರಾಂತ ಸಹಕಾರ್ಯದರ್ಶಿಯಾಗಿ ಶರಣ್ ಪಂಪ್ವೆಲ್ ಆಯ್ಕೆಯಾಗಿದ್ದಾರೆ.
ಚಾಮರಾಜನಗರದಲ್ಲಿ ನಡೆಯುತ್ತಿರುವ ವಿಶ್ವ ಹಿಂದೂ ಪರಿಷತ್ ಪ್ರಾಂತ ಬೈಠಕ್ ನಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿಯಾಗಿ...
ಮಡಿಕೇರಿ: ಭಾರಿ ಮಳೆಯಿಂದ ರಸ್ತೆಗಳು ಕುಸಿಯುವ ಭೀತಿ; ಸರಕು ಸಾಗಾಣಿಕೆ ವಾಹನಗಳಿಗೆ ನಿಷೇಧ: ಜಿಲ್ಲಾಧಿಕಾರಿ...
ಮಡಿಕೇರಿ: ಕಳೆದ 8 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ರಸ್ತೆಗಳು ಹಾಳಾಗುತ್ತಿವೆ. ಇನ್ನಷ್ಟು ಮಳೆ ಸುರಿದರೆ ರಸ್ತೆಗಳು ಕುಸಿಯುವ ಭೀತಿ ಎದುರಾಗಿದೆ. ಹೀಗಾಗಿ, ಜಿಲ್ಲೆಯಾದ್ಯಂತ ಭಾರಿ ವಾಹನಗಳ ಸಂಚಾರವನ್ನು ಅಕ್ಟೋಬರ್ 15...
ಉಪ್ಪಿನಂಗಡಿ: ಲಾರಿಯಲ್ಲಿ ಅಕೇಶಿಯಾ ಮರ ಸಾಗಾಟ: ಓರ್ವನ ಬಂಧನ; ಇಬ್ಬರು ಎಸ್ಕೇಪ್
ಉಪ್ಪಿನಂಗಡಿ: ಅಕ್ರಮವಾಗಿ ಅಕೇಶಿಯಾ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿ ವಾಹನವನ್ನು ವಶಪಡಿಸಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪಾಣೆಮಂಗಳೂರು ಬೋಗೋಳಿ ನಿವಾಸಿ ಅಶ್ರಫ್ ಬಂಧಿತ ಆರೋಪಿ.
ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಬಗ್ಗೆ...
ಪುತ್ತೂರು: ಪ್ರಾಮಾಣಿಕತೆ ಮೆರೆದ ವಿಟ್ಲದ ಆಟೋ ಚಾಲಕ
ಪುತ್ತೂರು : ಆಟೋ ಚಾಲಕರೊಬ್ಬರು ತನಗೆ ಬಿದ್ದು ಸಿಕ್ಕಿದ ಚಿನ್ನದ ಸರವನ್ನು ಪ್ರಾಮಾಣಿಕವಾಗಿ ಅದರ ವಾರಸುದರಾರಿಗೆ ತಲುಪಿಸಿ ಪ್ರಾಮಾಣಿಕತೆ ಮರೆದ ಘಟನೆ ನಡೆದಿದೆ.
ಬಿಜೆಪಿ 4ನೇ ವಾರ್ಡ್ ಚಂದಳಿಕೆ ವಿಟ್ಲ ಇದರ ಅಧ್ಯಕ್ಷ ರಿಕ್ಷಾ...
ಮಂಗಳೂರು: ಗಾಂಜಾ ಮಾರಾಟ; 12 ವಿದ್ಯಾರ್ಥಿಗಳನ್ನು ಬಂಧಿಸಿದ ಪೊಲೀಸರು..!
ಮಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಿದ್ಯಾರ್ಥಿಗಳು ದುಷ್ಟಟಗಳ ಹಾದಿ ಹಿಡಿಯುತ್ತಿದ್ದಾರೆ. ಯುವ ಜನತೆಯೆ ಗಾಂಜಾ ವ್ಯಸನಿಗಳಾಗುತ್ತಿದ್ದಾರೆ. ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ್ದ ಆರೋಪದಲ್ಲಿ...
ಅಮರನಾಥದಲ್ಲಿ ಮೇಘಸ್ಪೋಟ; ಬಂಟ್ವಾಳದ 30 ಯಾತ್ರಿಗಳು ಸುರಕ್ಷಿತ
ಬಂಟ್ವಾಳ: ಅಮರನಾಥದಲ್ಲಿ ನಡೆದಿರುವ ಮೇಘಸ್ಪೋಟದಲ್ಲಿ ನಡೆದಿರುವ ಜೀವಹಾನಿಯ ಸುದ್ದಿಯ ಬೆನ್ನಲ್ಲೇ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಿಂದ ಯಾತ್ರೆ ಕೈಗೊಂಡ 30 ಮಂದಿಯ ತಂಡ ಅಮರನಾಥಕ್ಕೆ ತಲುಪಿದ್ದು, ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಬಂದಿದೆ.
ಘಟನೆ...
ಕಾರ್ಕಳ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ; ಆರೋಪಿ ಯಾಸಿನ್ ಅಂದರ್
ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿಗೆ ದೌರ್ಜನ್ಯ ನೀಡಿದ ಆರೋಪ ಕೇಳಿಬಂದಿದೆ. 14ರ ಹರೆಯದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಕಾರ್ಕಳ ನಗರ ಠಾಣಾ ಪೊಲೀಸರು ಬಂಧಿಸಿ ಆತನ...
ಮಂಗಳೂರು: ನಾಗೇಂದ್ರ – ನಾಗಿಣಿಗೆ 31 ಮರಿಗಳ ಜನನ..! ವಿಶ್ವದಲ್ಲೇ ಅಸಾಧ್ಯ ಎಂದು ಪರಿಗಣಿಸಲಾಗಿದ್ದನ್ನು...
2010-11 ರಲ್ಲಿ ವಿಶ್ವದಲ್ಲೇ ಅಸಾಧ್ಯ ಎಂದು ಪರಿಗಣಿಸಲಾಗಿದ್ದ ಸಂರಕ್ಷಿತ ಪರಿಸರದಲ್ಲಿನ ಕಾಳಿಂಗ ಸರ್ಪಗಳ ಸಂತಾನೋತ್ಪತ್ತಿ ಮಾಡಿದ ದಾಖಲೆ ಪಿಲಿಕುಳ ಉದ್ಯಾನಕ್ಕಿದೆ. ಪ್ರಥಮ ಬಾರಿಗೆ ಸಂರಕ್ಷಿತ ಪರಿಸರದಲ್ಲಿ ಕಾಳಿಂಗ ಸರ್ಪಗಳ ಸಂತಾನೋತ್ಪತ್ತಿ ಮಾಡಿ ಪ್ರಥಮಕ್ಕೆ...
ಸುರತ್ಕಲ್: ಓಮಿನಿ ಮೇಲೆ ಲಾರಿ ಪಲ್ಟಿ ಪ್ರಕರಣ; ಗಾಯಗೊಂಡಿದ್ದ ಓಮಿನಿ ಚಾಲಕ ಚಿಕಿತ್ಸೆ ಫಲಕಾರಿಯಾಗದೇ...
ಸುರತ್ಕಲ್: ಹೊನ್ನಕಟ್ಟೆ ಜಂಕ್ಷನ್ ಬಳಿ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ನಿನ್ನೆ ನಡೆದಿತ್ತು.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಓಮಿನಿ ಚಾಲಕ ಗೋಕುಲ ನಗರದ ಲೋಕೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ...
14 ವರ್ಷ ಮೇಲ್ಪಟ್ಟ ಕೋಣದ ವಧೆಗೆ ಅವಕಾಶ ಇದೆ: ಯು.ಟಿ ಖಾದರ್
ಮಂಗಳೂರು: ಕಾನೂನು ವ್ಯಾಪ್ತಿಯಲ್ಲಿ ಪ್ರಾಣಿವಧೆಗೆ ಅವಕಾಶವಿದೆ, ಅದರ ಸ್ಪಷ್ಟ ನಿಯಮಾವಳಿ ಸರ್ಕಾರ ಜನತೆಗೆ ತಿಳಿಸಬೇಕು, ಯಾರೂ ಕಾನೂನು ಮೀರಿ ನಡೆಯಬಾರದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ.
ಅಕ್ರಮ...
















