Wednesday, November 4, 2026
spot_imgspot_img
spot_imgspot_img
Home Tags Vtv

Tag: vtv

SBI ಗ್ರಾಹಕರಿಗೆ ಬಿಗ್‌ ಶಾಕ್‌ ; ಏಕಾಏಕಿ ಬ್ಯಾಂಕ್‌ ಖಾತೆ ಕ್ಲೋಸ್‌, ವಹಿವಾಟು ಸ್ಥಗಿತ.?

ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆಯನ್ನು ಹೊಂದಿದ್ದರೆ, ಈ ಸುದ್ದಿ ನಿಮಗೆ ತುಂಬಾ ಮುಖ್ಯವಾಗಿದೆ. ಯಾಕಂದ್ರೆ, ಬ್ಯಾಂಕ್ ಅನೇಕ ಖಾತೆಗಳನ್ನ ಮುಚ್ಚಿದೆ. ಈಗ ಈ ಗ್ರಾಹಕರು ಯಾವುದೇ ರೀತಿಯ ವಹಿವಾಟು ಮಾಡಲು...

ವೀರ ಸಾವರ್ಕರ್ ಸಿನಿಮಾ ನಿರ್ಮಾಪಕನಿಗೆ ಕೊಲೆ ಬೆದರಿಕೆ

ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತಾಗಿ ಬಾಲಿವುಡ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ನಡುವೆ ವೀರ ಸಾವರ್ಕರ್ ಸಿನಿಮಾ ಮಾಡಿದರೆ, ಕೊಲ್ಲುವುದಾಗಿ...

ತ್ರಿಶೂರು: ಮೆಡಿಕಲ್ ಕಾಲೇಜಿನಲ್ಲಿ ಗಂಡು- ಹೆಣ್ಣು ಬೇರ್ಪಡಿಸಿ ತರಗತಿ – ವ್ಯಾಪಕ ಆಕ್ರೋಶ.!? ಮುಜಾಹಿದ್...

ತ್ರಿಶೂರು: ಕೇರಳದ ತ್ರಿಶೂರು ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಗಂಡು- ಹೆಣ್ಣು ಬೇರ್ಪಡಿಸಿ ಅಡ್ಡ ಗೋಡೆ ರೀತಿಯಲ್ಲಿ ಬಟ್ಟೆ ಕಟ್ಟಿ ತರಗತಿ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಮುಜಾಹಿದ್ ವಿಸ್ದಂ ಎಂಬ ಸಂಘಟನೆ ಈ ತರಗತಿ...

ಕಡಬ: ಟಾಟಾ ಏಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ; ಆಟೋ ಚಾಲಕ ಗಂಭೀರ

ಕಡಬ: ಟಾಟಾ ಏಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಸಮೀಪದ ಎರ್ಮಾಳ ಎಂಬಲ್ಲಿ...

ಮಂಗಳೂರು: ಮುಂದುವರಿದ ರೆಡ್ ಅಲರ್ಟ್: ಜು.10ವರೆಗೆ ತೀವ್ರ ಮಳೆ

ಮಂಗಳೂರು: ಕರಾವಳಿ ಭಾಗದಲ್ಲಿ ಬಿರುಸಿನ ಮಳೆ ಸುರಿಯುತ್ತಿದ್ದು, ಜು.10ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮುಂದುವರಿದಿದೆ. ಮುಂದಿನ 48 ಗಂಟೆಗಳಲ್ಲಿ ಮತ್ತೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

ಸುರತ್ಕಲ್‌: ಓಮ್ನಿ ಮೇಲೆ ಪಲ್ಟಿಯಾದ ಲಾರಿ; ಓರ್ವನ ಸ್ಥಿತಿ ಚಿಂತಾಜನಕ

ಸುರತ್ಕಲ್ : ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಶುಕ್ರವಾರ ಮಧ್ಯಾಹ್ನ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮಿನಿ ಚಾಲಕನನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುವನ್ನು ಗೋಕುಲ ನಗರದ ಲೋಕೇಶ್ ಕುಲಾಲ್(38)...

ಬಕ್ರೀದ್‌ ಹಬ್ಬಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

ಮುಸ್ಲಿಂ ಜನಾಂಗದ ಪ್ರಮುಖ ಹಬ್ಬಗಳಲ್ಲಿ ಒಂದಾದ ಬಕ್ರೀದ್ ಇದೇ ಜುಲೈ 10ರಂದು ರಾಜ್ಯದಾದ್ಯಂತ ಆಚರಿಸಲಾಗುವುದು. ಹಬ್ಬವನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಕೆಲ ಕಾನೂನು ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಸರ್ಕಾರ ಹೊಸ ಮಾರ್ಗ ಸೂಚಿ...

ಕಾಪು: ಟ್ಯಾಂಕರ್’ನಿಂದ ಕಾರ್ಬನ್ ಡಯಾಕ್ಸೈಡ್ ಸೋರಿಕೆ, ಗಾಬರಿಗೊಂಡ ಜನ.!

ಕಾಪು: ರಾಷ್ಟ್ರೀಯ ಹೆದ್ದಾರಿ 66 ರ ಉಳಿಯಾರಗೊಳಿ ದಂಡತೀರ್ಥ ಬಳಿ ಟ್ಯಾಂಕರ್ ವೊಂದರಿಂದ ಲಿಕ್ವಿಡ್ ಕಾರ್ಬನ್ ಡಯಾಕ್ಸೈಡ್ ಸೋರಿಕೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಮಂಗಳೂರು ಕಡೆಗೆ ತೆರಳುತ್ತಿರುವ ಟ್ಯಾಂಕರ್ ನ ಹೊರ ಭಾಗದಲ್ಲಿ ಲಿಕ್ವಿಡ್ ಸೋರಿಕೆಯಾಗುತ್ತಿದ್ದು,...

ಉಪ್ಪಿನಂಗಡಿ: ಮಹಿಳೆಗೆ ವಂಚಿಸಿ ಭೂಕಬಳಿಕೆ ಪ್ರಕರಣ; ಬೆಳ್ತಂಗಡಿ ತಹಶೀಲ್ದಾರ್‌ ಸೇರಿದಂತೆ ಏಳು ಮಂದಿಯ ವಿರುದ್ಧ...

ಉಪ್ಪಿನಂಗಡಿ: ವಂಚನೆ ಮಾಡಿ ಭೂ ಕಬಳಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ನೋಂದಣಾಧಿಕಾರಿ, ವಕೀಲರೊಬ್ಬರ ಸಹಿತ 7ಮಂದಿ ವಿರುದ್ಧಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರಾಯ ಗ್ರಾಮದ ಕೆರೆಕೋಡಿ ನಿವಾಸಿ ನಾರಾಯಣ ನಾಯ್ಕ ಎಂಬವರ...

ಕಲ್ಲಡ್ಕ: ಗಂಟೆಗಟ್ಟಲೇ ಟ್ರಾಫಿಕ್‌ ಜಾಮ್‌; ಪರದಾಡಿದ ಜನ

ಕಲ್ಲಡ್ಕ: ದಿನ ಮಳೆಯಿಂದ ಪರದಾಡುತ್ತಿದ್ದ ಜನರು ಇಂದು ಟ್ರಾಫಿಕ್‌ ಜಾಮ್‌ನಿಂದ ತಾಸುಗಟ್ಟಲೇ ಪರದಾಟ ನಡೆಸುವಂತಾಯಿತು. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಬೆಳಿಗ್ಗೆಯಿಂದ ಸಂಚಾರಕ್ಕೆ ತಡೆ ಉಂಟಾಗಿದೆ. ಬೆಳಿಗ್ಗೆ ಸುಮಾರು 8 ಗಂಟೆಯ ವೇಳೆ ಆರಂಭವಾದ...
error: Content is protected !!