Tag: vtv
ಮಂಗಳೂರು: ಗೋಹತ್ಯೆ ಆರೋಪಿಯ ಆಸ್ತಿ ಜಪ್ತಿಗೆ ನೋಟಿಸ್ ಜಾರಿ
ಮಂಗಳೂರು: ಅರ್ಕುಳ ಕೋಟೆಯಲ್ಲಿ ಅಕ್ರಮವಾಗಿ ಗೋ ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿ ಬಾತೀಶ್‌ನ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು (ಎಸಿ) ನೋಟಿಸ್ ನೀಡಿದ್ದಾರೆ.
ಆರೋಪಿ ಬಾತೀಶ್ ಅಕ್ರಮವಾಗಿ ಗೋಮಾಂಸ...
ಮಂಗಳೂರಿನಲ್ಲೂ ಆಸ್ತಿ ಮುಟ್ಟುಗೋಲು ಪ್ರಕ್ರಿಯೆ, ಗೋ ಹತ್ಯೆ ಪ್ರಕರಣದ ಬೆನ್ನುಬಿದ್ದ ಭರತ್ ಶೆಟ್ಟಿ.!
ಮಂಗಳೂರು : ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಅವರ ಸ್ಫೂರ್ತಿ ಪಡೆದಂತೆ, ಮಂಗಳೂರಿನಲ್ಲಿ ಕೂಡ ಆಸ್ತಿ ಮುಟ್ಟುಗೋಲಿಗೆ ಯೋಜನೆಗಳು ಸಜ್ಜಾಗುತ್ತಿವೆ. ಈ ನಿಟ್ಟಿನಲ್ಲಿ ಸುರತ್ಕಲ್ ಶಾಸಕ ಭರತ್ ಶೆಟ್ಟಿ ನಿರ್ದೇಶನದಂತೆ ಪ್ರಕ್ರಿಯೆಗಳು ಶುರುವಾಗಿವೆ.
ಗೋ...
ಮೂಡುಬಿದಿರೆ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ; ಐದು ದನಗಳ ರಕ್ಷಣೆ: ಆರೋಪಿ ಎಸ್ಕೇಪ್
ಮೂಡುಬಿದಿರೆ: ಗುಡ್ಡಗಾಡು ಪ್ರದೇಶದಲ್ಲಿದ್ದ ಅಕ್ರಮವಾಗಿ ಕಸಾಯಿಖಾನೆಗೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ, ಐದು ದನಗಳನ್ನು ರಕ್ಷಿಸಿದ ಘಟನೆ ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಡೇಲು ಎಂಬಲ್ಲಿ ನಡೆದಿದೆ.
ಹಂಡೇಲು ನಿವಾಸಿ ಹಸನ್‌ಬಾವ ಎಂಬಾತ ಕುಟುಂಬಸ್ಥರ...
ಕಡಬ: ಹೆಡ್ ಕಾನ್ಸ್ಟೇಬಲ್ ಆಗಿ ಭಡ್ತಿ ಹೊಂದಿದ ಭವಿತ್ ರೈ
ಕಡಬ: ಕಡಬ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಭವಿತ್ ರೈ ಪಾಲ್ತಾಡಿ ರವರು ಹೆಡ್ ಕಾನ್ಸ್ಟೇಬಲ್ ಆಗಿ ಭಡ್ತಿ ಹೊಂದಿದ್ದಾರೆ.
ಪ್ರಸ್ತುತ ಅವರು ಕಡಬ ಠಾಣೆಯಲ್ಲಿಯೇ ಮುಂದುವರೆಯಲಿದ್ದಾರೆ. ಭವಿತ್ ರೈರವರು ಈ...
ವಿಟ್ಲ: ಸಂಚಾರಕ್ಕೆ ತೊಡಕಾದ ಕಾರು ಪಾರ್ಕಿಂಗ್ ; ಕಾರನ್ನೆತ್ತಿ ಪಕ್ಕಕ್ಕಿಟ್ಟ ಸಾರ್ವಜನಿಕರು..!
ವಿಟ್ಲ: ಅಪರಿಚಿತ ಕಾರೊಂದು ಪಾರ್ಕ್ ಮಾಡಿದ ಹಿನ್ನಲೆ ವಾಹನ ಸವಾರರು ತೊಂದರೆ ಅನುಭವಿಸಿದ ಘಟನೆ ನಡೆದಿದೆ. ಮೊದಲೇ ವಿಟ್ಲ ಪೇಟೆಯಲ್ಲಿ ಟ್ರಾಫಿಕ್ ಜಾಮ್ ಜಾಸ್ತಿಯಾಗಿದ್ದು ಕಾರು ಪಾರ್ಕಿಂಗ್‌ನಿಂದ ವಾಹನ ಸವಾರರು ಸಮಸ್ಯೆ ಅನುಭವಿಸುವಂತಾಗಿದೆ....
ಮಂಗಳೂರು: ಪತ್ನಿ ಜೊತೆ ಕಲಹ; ವ್ಯಕ್ತಿ ನಾಪತ್ತೆ.!?
ಮಂಗಳೂರು: ಪತ್ನಿ ಜೊತೆ ಕೋಪಕೊಂಡ ವ್ಯಕ್ತಿಯೊಬ್ಬರು ಮಧ್ಯರಾತ್ರಿ ಮನೆಯಿಂದ ಹೊರಟು ಹೋಗಿದ್ದ ವ್ಯಕ್ತಿಯ ಬೈಕ್ ಸೇತುವೆಯ ಮೇಲೆ ಪತ್ತೆಯಾಗಿ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟ ಪ್ರಕರಣವೊಂದು ಬಜ್ಜೆ ಠಾಣಾ ವ್ಯಾಪ್ತಿಯ ಮರವೂರು ಎಂಬಲ್ಲಿ...
ವಿಟ್ಲ: ನಿರಂತರ ಮಳೆ ತಂದ ಆಪತ್ತು; ಕೊಚ್ಚಿಹೋದ ಸೇತುವೆ – ಕಳಪೆ ಕಾಮಗಾರಿಯ ಆರೋಪ
ವಿಟ್ಲ: ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕರಾವಳಿ ಕಕ್ಕಾಬಿಕ್ಕಿಯಾಗಿದೆ. ಅಲ್ಲಲ್ಲಿ ಗುಡ್ಡಕುಸಿತ, ಸೇತುವೆ ಮುಳುಗಡೆ, ರಸ್ತೆಗಳು ಜಲಾವೃತವಾಗುತ್ತಿದೆ. ಅಂತೆಯೇ ಪುಣಚ ಗ್ರಾಮದ ದೇವಿನಗರ ಕಲ್ಲಾಜೆ ಅಜೇರು ರಸ್ತೆಯ ಮಡ್ಯಾರ ಬೆಟ್ಟು ಎಂಬಲ್ಲಿ ಸೇತುವೆಯು...
ಎಣ್ಣೆ ಪ್ರಿಯರಿಗೆ ಬಿಗ್ ಶಾಕ್; ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್.!?
ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು ರಾಜ್ಯ ಸರ್ಕಾರ ಸರಿಪಡಿಸದಿದ್ದರೆ ಜುಲೈ 9ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಗುರುಸ್ವಾಮಿ ಎಚ್ಚರಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಮಂಗಳೂರು ಏರ್‌ಪೋರ್ಟ್ ರನ್‌ವೇ ಸಮೀಪ ರಸ್ತೆ ಕುಸಿತ
ಮಂಗಳೂರು : ಏರ್‌ಪೋರ್ಟ್ ರನ್‌ವೇ ಬದಿಯಲ್ಲೇ ರಸ್ತೆ ಕುಸಿದಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಅದ್ಯಪಾಡಿ ಬಳಿ ಇರುವ ರನ್ ವೇ ಸಮೀಪ ಕುಸಿತವಾಗಿದ್ದು, ಅದ್ಯಪಾಡಿಯಿಂದ ಕೈ ಕಂಬ ಹೋಗುವ ರಸ್ತೆ...
ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶಿಸಿದ ನಟ ಶ್ರೀಜಿತ್ ರವಿ ಅರೆಸ್ಟ್
ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪದ ಮೇಲೆ ಮಲೆಯಾಳಂನ ಖ್ಯಾತ ನಟ ಶ್ರೀಜಿತ್ ರವಿ ಅವರನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.
ಜುಲೈ 4 ರಂದು ಅಯ್ಯಂತೊಳೆ ಎಸ್‌ಎನ್ ಪಾರ್ಕ್‌ನಲ್ಲಿ ಈ...
















