Tag: vtv
ಜನರೇ ಎಚ್ಚರ.. ನಿಮ್ಮ ಊರಿಗೂ ಬರಬಹುದು ಇಂಥಾ ಖತರ್ನಾಕ್ ನೇಪಾಳಿ ಗ್ಯಾಂಗ್..!
ವೃದ್ಧೆಯ ಕೈ ಕಾಲು ಕಟ್ಟಿ ದರೋಡೆ ಮಾಡಿದ್ದ ನೇಪಾಳಿ ದಂಪತಿ ಸೇರಿ ಮೂವರನ್ನು ಬೆಂಗಳೂರಿನ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ಪ್ರತಾಪ್ ಸಿಂಗ್ ಅಲಿಯಾಸ್ ಪ್ರೇಮ ಬಹದ್ದೂರ್, ಸಂಗೀತಾ ಅಲಿಯಾಸ್ ಸೋನು ದಂಪತಿ ಹಾಗೂ...
ದೇಶದಲ್ಲಿ ಮತ್ತೆ ಏರಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 18,930 ಕೇಸ್ ಪತ್ತೆ!
ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 18,930 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 18,930...
ಬಂಟ್ವಾಳ: ಶಾಸಕರ ಅಕ್ರಮಕ್ಕೆ ಬ್ರೇಕ್ ಹಾಕುತ್ತಿದ್ದ ಕಾರಣ ASP ಶಿವಾಂಶು ರಜಪೂತ್ ವರ್ಗಾವಣೆ –...
ಬಂಟ್ವಾಳ: ಬಂಟ್ವಾಳ ಹಾಗೂ ಬೆಳ್ತಂಗಡಿ ಶಾಸಕರ ಬೆಂಬಲದಿಂದ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ, ಮರಳು ದಂಧೆ, ಜುಗಾರಿ ದಂಧೆಗಳಿಗೆ ಕಡಿವಾಣ ಹಾಕುತ್ತಿದ್ದ ಎಎಸ್ಪಿ ಶಿವಾಂಶು ರಜಪೂತ್ ಅವರನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಲಾಗಿದೆ ಎಂದು...
ಬಂಟ್ವಾಳ: ಯಮಸ್ವರೂಪಿ ಗುಡ್ಡ ಕುಸಿತ..! ನೆಲಸಮಗೊಂಡ ಶೆಡ್; ಮೂವರ ದುರಂತ ಅಂತ್ಯ
ಬಂಟ್ವಾಳ: ಕಾರ್ಮಿಕರು ಉಳಿದುಕೊಂಡ ಶೆಡ್ ಗೆ ಗುಡ್ಡ ಕುಸಿದು ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಹೆನ್ರಿ ಕಾರ್ಲೊ ಎಂಬವರ ಮನೆಯ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಉತ್ತರ...
ಮಂಗಳೂರಿಗೆ ಆಗಮಿಸಿದ ಸೋನು ಸೂದ್
ಮಂಗಳೂರು: ಕೋವಿಡ್ ಸಮಯದಲ್ಲಿ ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಂಡಿದ್ದ ಬಾಲಿವುಡ್‌ನ ಖ್ಯಾತ ನಟ ಸೋನು ಸೂದ್ ಇಂದು ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಖ್ಯಾತ ಸಾಮಾಜಿಕ ಕಾರ್ಯಕರ್ತೆ, ಪ್ರಜ್ಞಾ ಕೌನ್ಸಿಲಿಂಗ್...
ವಿಟ್ಲ: ಗ್ರಾಮ ಸಭೆಯಲ್ಲಿ ಸಿಡಿದೆದ್ದ ಗ್ರಾಮಸ್ಥರಿಂದ ಅಧಿಕಾರಿಗಳಿಗೆ ಕ್ಲಾಸ್.! ಕಂದಾಯ ಇಲಾಖೆ, PWD ಮತ್ತು...
ವಿಟ್ಲ: ಕೊಳ್ನಾಡು ಗ್ರಾಮ ಸಭೆಯು ಸಾಲೆತ್ತೂರಿನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ನೋಡಲ್ ಅಧಿಕಾರಿಯಾಗಿ ಬಂಟ್ವಾಳ ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್ ಆಗಮಿಸಿದ್ದರು.
ಕೊಳ್ನಾಡು ಗ್ರಾಮದ ತಾಳಿತ್ತನೂಜಿ ಸರಕಾರಿ ಪ್ರಾಥಮಿಕ ಶಾಲೆಗೆ ಸೇರಿದ...
ಮುಸ್ಲಿಂ ಧಾರ್ಮಿಕ ಗುರುಗಳನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು
ಮಹಾರಾಷ್ಟ್ರ: ಅಫ್ಘಾನಿಸ್ತಾನದ 35 ವರ್ಷದ ಮುಸ್ಲಿಂ ಆಧ್ಯಾತ್ಮಿಕ ಗುರುವನ್ನು ಮಹಾರಾಷ್ಟ್ರದ ನಾಸಿಕ್ ನಲ್ಲಿ ನಾಲ್ವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ನಡೆದಿದೆ.
ಸ್ಥಳೀಯವಾಗಿ ಸೂಫಿ ಬಾಬಾ ಎಂದೇ ಜನಪ್ರಿಯರಾಗಿದ್ದ ಖ್ವಾಜಾ ಸೈಯದ್ ಚಿಶ್ತಿಯ ತಲೆಗೆ...
ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಜನಜಾಗೃತಿಗಾಗಿ ’ಅಖಂಡ ಭಾರತ ಸಂಕಲ್ಪ...
ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಆಗಸ್ಟ್ 14 ರಂದು ಬೃಹತ್ ವಾಹನ ಜಾಥ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
1947 ರ ಆಗಸ್ಟ್ 14ಮಧ್ಯರಾತ್ರಿ ಭಾರತ ತ್ರಿಖಂಡವಾಗಿ ಕತ್ತರಿಸಲ್ಪಟ್ಟ...
ವಿಟ್ಲ: ಮನೆ ಮೇಲೆ ಮರ ಬಿದ್ದು ಅಪಾರ ನಷ್ಟ; ಪ್ರಾಣಾಪಾಯದಿಂದ ಪಾರು
ವಿಟ್ಲ: ಕರಾವಳಿಯಾಂದ್ಯಂತ ಮಳೆ ಆರ್ಭಟ ಜೋರಾಗಿದ್ದು, ಅಲ್ಲಲ್ಲಿ ಗುಡ್ಡ ಕುಸಿತ, ಮರಗಳು ಧಾರೆಗುರುಳುತ್ತಿದೆ. ಕೆಲವೆಡೆ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ಅಡ್ಡಿಯಾದ ಘಟನೆಗಳು ನಡೆದಿವೆ.
ಕೊಳ್ನಾಡು ಗ್ರಾಮದ ಸೆರ್ಕಳ ಎಂಬಲ್ಲಿ ಮನೆ ಮೇಲೆ ಮರ ಬಿದ್ದು...
ಮಂಗಳೂರು: ಫಾಸ್ಟ್‌ಪುಡ್ ಅಂಗಡಿಯಲ್ಲಿ ಅಗ್ನಿ ಅವಘಡ
ಮಂಗಳೂರು: ನಗರದ ಮೇರಿಹಿಲ್ ಎಂಬಲ್ಲಿ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದೆ.
ಚಂದು ಬಿರಿಯಾನಿ ಸ್ಪಾಟ್ ಎಂಬ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ.
















