Tag: vtv
ಬಂಟ್ವಾಳ; ಸ್ನೇಹಿತರೊಂದಿಗೆ ಈಜಲು ತೆರಳಿ ನೀರುಪಾಲದ ಯುವಕನ ಶವ ಉಳ್ಳಾಲ ಸಮುದ್ರ ತೀರದಲ್ಲಿ ಪತ್ತೆ..!
ಸಜಿಪನಡು ಗ್ರಾಮದ ತಲೆಮೊಗರುವಿನಲ್ಲಿ ಸ್ನೇಹಿತರೊಂದಿಗೆ ನೇತ್ರಾವತಿ ನದಿಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಅಶ್ವಿತ್ (19) ಶವವಾಗಿ ಪತ್ತೆಯಾದ ಯುವಕ. ಈತನ ಮೃತದೇಹ ಉಳ್ಳಾಲ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ...
ಕಾಸರಗೋಡು: ಮಳೆಯ ಆರ್ಭಟ; ಮಧೂರು ದೇವಸ್ಥಾನ ಸಂಪೂರ್ಣ ಜಲಾವೃತ
ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರಖ್ಯಾತ ದೇವಾಲಯವಾದ ಮಧೂರು ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ.
ದೇಗುಲದ ಸಮೀಪದ ಮಧುವಾಹಿನಿ ಹೊಳೆ ತುಂಬಿ ಹರಿಯುತ್ತಿದ್ದು, ನೀರು ದೇವಾಲಯದೊಳಗೆ ಹರಿದುಬಂದಿದ್ದು ದೇಗುಲದ ಸಿಬ್ಬಂದಿಗಳು ಇದರಿಂದ...
ವಿಟ್ಲ: ಜೇಸಿಐ ವತಿಯಿಂದ ವಲಯದ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನ; ಟಾಪ್ ಟು ಟಾಪ್...
ವಿಟ್ಲ: ವಿಟ್ಲ ಜೇಸಿಐ ವತಿಯಿಂದ ವಲಯದ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನ ವಿಟ್ಲದ ಜೆಎಲ್ ಅಡಿಟೋರಿಯಂನಲ್ಲಿ ನಡೆಯಿತು.
ಜೇಸಿಐ ವಲಯ ನಿರ್ದೇಶಕ ಮರಿಯಪ್ಪ ಅವರು ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ನಡೆಸಿಕೊಟ್ಟರು. ರಾಷ್ಟ್ರೀಯ ಉಪಾಧ್ಯಕ್ಷ ಪೊನ್ನುರಾಜ್,...
ಶಿವಮೊಗ್ಗದಲ್ಲಿ ದಿಢೀರ್ ಶಬ್ಧಕ್ಕೆ ಭೂಮಿ ಬಿರುಕು; ಅವಳಿ ದ್ವೀಪದಲ್ಲೂ ಕಂಪಿಸಿದ ವಸುಂಧರೆ – ಸಂಭವಿಸುತ್ತಾ...
ಶಿವಮೊಗ್ಗ: ಪಶ್ಚಿಮ ಘಟ್ಟದಲ್ಲಿ ಆಗಿದ್ದಾಗೆ ಭೂಕಂಪನ ಸಂಭವಿಸುತ್ತಿದ್ದು ಜನರನ್ನು ಆತಂಕಕ್ಕೀಡು ಮಾಡಿದೆ. ಈಗ ಶಿವಮೊಗ್ಗದಲ್ಲೂ ದಿಢೀರ್ ಶಬ್ಧದಿಂದ ಭೂಮಿ ಸೀಳಿರುವ ಘಟನೆ ನಡೆದಿದೆ. ದಿಢೀರ್ ಶಬ್ದದಿಂದ ಭೂಮಿ ಸೀಳು ಆಗಿರುವ ಘಟನೆ ಸಾಗರದ...
ಬಂಟ್ವಾಳ: ಚೂರಿಯಿಂದ ಇರಿದು ಯುವಕನ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕೈಕಂಬದ ತಲಪಾಡಿಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನನ್ನು ಸ್ನೇಹಿತರಿಬ್ಬರು ಸೇರಿಕೊಂಡು ಮಾರಕಾಸ್ತ್ರಗಳಿಂದ ಹತ್ಯೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಚಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಮಾರಿಪಳ್ಳ ನಿವಾಸಿಗಳಾದ...
ಮಂಗಳೂರು: ಕಡಲ ತೀರದಲ್ಲಿ ಸಿಗುತ್ತಿವೆ ಚಿನ್ನ.!? ದಿನವಿಡೀ ಹುಡುಕಾಡುವ ಜನ.!
ಮಂಗಳೂರು: ಮಲ್ಪೆಯ ಕಡಲ ತೀರದಲ್ಲಿ ಚಿನ್ನಾಭರಣಗಳು ಸಿಗುತ್ತವೆ ಎಂದು ಜನರು ದಿನವಿಡೀ ಹುಡುಕಾಟ ನಡೆಸುತ್ತಿರುವುದು ಕಂಡುಬರುತ್ತಿದೆ.
ಬೇಸಗೆಯಲ್ಲಿ ಪ್ರವಾಸಿಗರು ನೀರಾಟದ ವೇಳೆ ಚಿನ್ನಾಭರಣ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಕಳೆದು ಕೊಳ್ಳುವುದು ಸಾಮಾನ್ಯ. ಆಭರಣ ಮರಳಿನಡಿ ಹೂತರೆ...
ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ..! 4 ಗಂಟೆಗಳಲ್ಲೇ ಆರೋಪಿಗಳು ಅಂದರ್
https://youtu.be/2nL3TEHT9wk
ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಯಾಗಿದ್ದಾರೆ. ಘಟನೆ ನಡೆದ 4 ಗಂಟೆಗಳಲ್ಲೇ ಆರೋಪಿಗಳ ಹೆಡೆಮುರಿಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ಮಹಾಂತೇಶ್, ಮಂಜುನಾಥ್ ಎಂದು...
ಪುತ್ತೂರು: ಗೋದಾಮಿನಿಂದ ಬರೋಬ್ಬರಿ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಕಾಳು ಮೆಣಸು ಪ್ರಕರಣ; ನಾಲ್ವರ...
ಪುತ್ತೂರು: ಬರೋಬ್ಬರಿ 250 ಕೆ.ಜಿ. ಕಾಳು ಮೆಣಸನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಳ್ತಿಗೆ ಗ್ರಾಮದ ಕುದ್ಕುಳಿ ಮಹಮ್ಮದ್ ಶಾಫಿ ಎಂಬವರ ತೋಟದಲ್ಲಿರುವ ಗೋದಾಮಿನಿಂದ 10 ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ...
ವಿಟ್ಲ: ಹೆಚ್ಚಿದ ವರುಣನ ಆರ್ಭಟ; ಮನೆಯ ಆವರಣ ಗೋಡೆ ಕುಸಿತ
ವಿಟ್ಲ: ವರುಣನ ಆರ್ಭಟ ಹೆಚ್ಚಾಗಿದ್ದು ಅಲ್ಲಲ್ಲಿ ಅವಘಡ ಸಂಭವಿಸುತ್ತಿದೆ.
ಭಾರೀ ಮಳೆಗೆ ವಿಟ್ಲ ಸಮೀಪದ ವೀರಕಂಭ ಗ್ರಾಮ ಪಂ.ವ್ಯಾಪ್ತಿಯ ಕಂಪದಬೈಲು ಫಾರೂಕ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಬಿದ್ದಿದೆ.
ಸುಳ್ಯ: ವಿಷ ಸೇವಿಸಿ ಪೌರಕಾರ್ಮಿಕ ಆತ್ಮಹತ್ಯೆ..! ಕಾರಣ ಅಸ್ಪಷ್ಟ
ಸುಳ್ಯ: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ದುಗಲಡ್ಕ ಎಂಬಲ್ಲಿ ನಡೆದಿದೆ. ಯುವಕನ್ನು ದುಗಲಡ್ಕದ ನೀರಬಿದಿರೆ ನಿವಾಸಿ ದೇವನಾಥ ಎಂದು ಗುರುತಿಸಲಾಗಿದೆ.
ದೇವನಾಥ ಅವರು ನಗರ ಪಂಚಾಯತ್ನಲ್ಲಿ ಕಸ ಸಂಗ್ರಹ ಮತ್ತು...
















