Wednesday, November 4, 2026
spot_imgspot_img
spot_imgspot_img
Home Tags Vtv

Tag: vtv

ಗ್ರಾಮ ಪಂಚಾಯತ್ ಸದಸ್ಯನ ಭೀಕರ ಕೊಲೆ..! ಪ್ರೇಮ ವಿವಾಹವೇ ಈತನಿಗೆ ಮುಳುವಾಯಿತೇ..?

https://youtu.be/X_ScQXP5-FQ ಈತನೊಬ್ಬ ರೌಡಿಶೀಟರ್‍..! ಅಂತೆಯೇ ಗ್ರಾಮ ಪಂಚಾಯತ್ ಸದಸ್ಯ ಕೂಡ ಹೌದು. ಇತ್ತೀಚಿಗೆ ಈತ ಪ್ರೇಮ ವಿವಾಹವಾಗಿದ್ದು ಭೀಕರವಾಗಿ ಹತ್ಯೆಯಾಗಿದ್ದಾನೆ..! ಹುಬ್ಬಳ್ಳಿ ತಾಲ್ಲೂಕಿನ ರಾಯನಾಳ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ರೌಡಿಶೀಟರ್ ದೀಪಕ ಶಿವಾಜಿ ಪಟದಾರಿ...

ಸರಳ ವಾಸ್ತು ಗುರೂಜಿ ಚಂದ್ರಶೇಖರ್‌ ಹತ್ಯೆ..!

ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್‌ ಅವರನ್ನು ದುಷ್ಕರ್ಮಿಗಳು ಕೊಲೆಗೈದ ಘಟನೆ ನಡೆದಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಭಕ್ತರ ಗಸೋಗಿನಲ್ಲಿ ಬಂದ ಹಂತಕರು ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಸರಳ...

ವಿಟ್ಲ: ರಸ್ತೆಗೆ ಕುಸಿದು ಬಿದ್ದ ಗುಡ್ಡ..! ಜೆಸಿಬಿಯಿಂದ ಮಣ್ಣು ತೆರವು ಕಾರ್ಯ

ವಿಟ್ಲ:ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿದಿದೆ. ವಿಟ್ಲ- ಕಾಸರಗೋಡು ರಸ್ತೆಯ ಸಾರಡ್ಕ ಚೆಕ್‌ ಪೋಸ್ಟ್‌ ಬಳಿ ಗುಡ್ಡ ಕುಸಿದ ಘಟನೆ ನಡೆದಿದ್ದು ರಸ್ತೆಗೆ ಅಡ್ಡಲಾಗಿ ಬಿದ್ದ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಗುಡ್ಡ...

ಬೆಳ್ತಂಗಡಿ: ಕತ್ತಿಯಿಂದ ಕಡಿದು ಪತಿಯನ್ನು ಕೊಲೆಗೈದ ಪತ್ನಿ

ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮದ ಅಬ್ಬನ್ ಕೆರೆ ಎಂಬಲ್ಲಿ ಪತ್ನಿಯೇ ಪತಿಯನ್ನು ಹತ್ಯೆಗೈದಿರುವ ಘಟನೆ ಮಂಗಳವಾರ (ಜು.5) ನಡೆದಿದೆ. ನಾವೂರು ಗ್ರಾಮದ ಅರಣ್ಯ ಪ್ರವಾಸಿ ಮಂದಿರ ಬಳಿಯ ಅಬ್ಬನ್ ಕೆರೆ ಬಳಿ ದಂಪತಿಗಳು...

ವಿಟ್ಲ: ಸಂಪೂರ್ಣ ಜಲಾವೃತಗೊಂಡ ಕುಡ್ತಮುಗೇರು ರಸ್ತೆ; ಸಂಚಾರ ಸ್ಥಗಿತ

ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಜಲಾವೃತವಾದ ಘಟನೆ ನಡೆದಿದೆ. ನೀರಿನ ಮಟ್ಟ ಏರಿಕೆಯಾಗುತ್ತಿರು ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ. ವಿಟ್ಲ-ಸಾಲೆತ್ತೂರು ರಸ್ತೆಯ ಕೊಳ್ನಾಡು ಗ್ರಾಮದ...

ವಿಟ್ಲ: ಗುಡ್ಡ ಕುಸಿದು ಮನೆಗೆ ಹಾನಿ; ಅಪಾಯದಂಚಿನಲ್ಲಿ ಮನೆ

ವಿಟ್ಲ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿದಿದೆ. ವಿಟ್ಲದ ಪುಣಚ ಗ್ರಾಮದ ತೋರಣಕಟ್ಟೆ ಸುಣ್ಣಂಗಳ ಎಂಬಲ್ಲಿ ಗುಡ್ಡ ಕುಸಿದ ಘಟನೆ ನಡೆದಿದೆ. ಸುಣ್ಣಂಗಳ ನಾರಾಯಣ ನಾಯ್ಕ ಎಂಬವರ ಮನೆಗೆ ನಿನ್ನೆಯಿಂದ ಗುಡ್ಡದ ಮಣ್ಣು...

ದೇವಸ್ಥಾನದ ಜಾಗ ಕಬಳಿಕೆಗೆ ಸಂಬಂಧಿಸಿ ವರದಿ ಸಲ್ಲಿಸದ ತಹಶೀಲ್ದಾರ್; ತಹಶೀಲ್ದಾರ್‌ ಪುತ್ತೂರಿನ ಅಜಿತ್ ರೈ...

https://youtu.be/2nL3TEHT9wk ದೇವಸ್ಥಾನದ ಜಾಗ ಕಬಳಿಕೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸದ ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ಅಜಿತ್ ಕುಮಾರ್ ರೈಗೆ ಕರ್ನಾಟಕ ಭೂಕಬಳಿಕ‌ ನಿಷೇಧ ನ್ಯಾಯಾಲಯವು ಮತ್ತೊಮ್ಮೆ 25 ಸಾವಿರ ದಂಡ ವಿಧಿಸಿ ಜಾಮೀನು ಸಹಿತ...

ವಿಟ್ಲ: ರಸ್ತೆಗೆ ಕುಸಿದು ಬಿದ್ದ ಗುಡ್ಡ ; ರಸ್ತೆ ಸಂಪೂರ್ಣ ಬಂದ್‌

ವಿಟ್ಲ:ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿದಿದೆ. ವಿಟ್ಲ- ಕಾಸರಗೋಡು ರಸ್ತೆಯ ಸಾರಡ್ಕ ಚೆಕ್‌ ಪೋಸ್ಟ್‌ ಬಳಿ ಗುಡ್ಡ ಕುಸಿದ ಘಟನೆ ನಡೆದಿದೆ. ಗುಡ್ಡ ಕುಸಿದು ರಸ್ತೆಗೆ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ. ಮಣ್ಣಿನ ಅಡಿಯಲ್ಲಿ...

ಉಡುಪಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಜಾರಿ ಬಿದ್ದು ಯುವ ಕೃಷಿಕ ಮೃತ್ಯು

ಉಡುಪಿ: ಹೊಲದಲ್ಲಿ ಕೆಲಸ ಮಾಡುತ್ತಿರುವ ವೇಳೆ ಯುವ ಕೃಷಿಕನೊಬ್ಬ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಬೈರಂಪಳ್ಳಿಯ ದೂಪದಕಟ್ಟೆಯಲ್ಲಿ ನಡೆದಿದೆ. ಮೃತ ಯುವಕನನ್ನು ಉಮೇಶ್ ಕುಲಾಲ್ (35) ಎಂದು ಗುರುತಿಸಲಾಗಿದೆ....

ಇದು ರಾಜ್ಯದ ಇತಿಹಾಸದಲ್ಲೇ ಮೊದಲು; ಪಿಎಸ್‌ಐ ನೇಮಕಾತಿ ಹಗರಣದ ಎಡಿಜಿಪಿ ಅಮೃತ್‌ ಪೌಲ್ ಬಂಧನ

ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣದಲ್ಲಿ ವಿಚಾರಣೆ ಎದುರಿಸುತ್ತಿದ್ದ ಎಡಿಜಿಪಿ ಅಮೃತ್‌ ಪೌಲ್ ಅವರನ್ನು ಇಂದು ಸಿಐಡಿ ಅಧಿಕಾರಿಗಳು ಬಂಧಿಸಿದ್ದು, ADGP ರ್‍ಯಾಂಕ್‌ ಅಧಿಕಾರಿಯೋರ್ವರ ಬಂಧನ ರಾಜ್ಯದ ಇತಿಹಾಸದಲ್ಲೇ ಮೊದಲ ಪ್ರಕರಣವಾಗಿದೆ. ಅಮೃತ್‌ ಪೌಲ್ ಪೊಲೀಸ್‌...
error: Content is protected !!