Wednesday, November 4, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಬಸ್ ತಂಗುದಾಣವನ್ನು ಸ್ವಚ್ಛಗೊಳಿಸಿದ ಎನ್ ಸಿಸಿ ಕೆಡೆಟ್ ವಿದ್ಯಾರ್ಥಿನಿ

ವಿಟ್ಲ: ಎನ್ ಸಿಸಿ ಕೆಡೆಟ್ ವಿದ್ಯಾರ್ಥಿನಿ ತನುಷಾ ತನ್ನ ಮನೆಯ ಪಕ್ಕದಲ್ಲಿ ಕಸ ಕಡ್ಡಿಗಳಿಂದ ತುಂಬಿ ಕೊಚ್ಚೆಯಂತ್ತಿದ್ದ ಬಸ್ ತಂಗುದಾಣವನ್ನು ಸ್ವಚ್ಛಗೊಳಿಸುವ ಮೂಲಕ ಇತರರಿಗೂ ಮಾದರಿಯಾಗಿದ್ದಾಳೆ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ....

ವಿಟ್ಲ: ಫ್ರೆಂಡ್ಸ್ ಬಳಂತಿಮೊಗರು ಇದರ ಆಶ್ರಯದಲ್ಲಿ ಅದ್ದೂರಿಯಿಂದ ನಡೆದ “ಕೆಸರ್‌ಡ್ ಒಂಜಿ ದಿನ”

ವಿಟ್ಲ: ಫ್ರೆಂಡ್ಸ್ ಬಳಂತಿಮೊಗರು ಇದರ ಆಶ್ರಯದಲ್ಲಿ ದ್ವಿತೀಯ ವರ್ಷದ " ಕೆಸರ್‌ಡ್ ಒಂಜಿ ದಿನ" ಕಾರ್ಯಕ್ರಮವು ಬಳಂತಿಮೊಗರು ದೈವಸ್ಥಾನದ ಎದುರು ಭಾಗದ ಗದ್ದೆಯಲ್ಲಿ ದಿ: 03-07-2022ನೇ ಆದಿತ್ಯವಾರದಂದು ನಡೆಯಿತು. ಸಭಾ ಕಾರ್ಯಕ್ರಮದ ನಂತರ ವಿವಿಧ...

ಕಾಳಿ ಬಾಯಲ್ಲಿ ಸಿಗರೇಟ್‌..! ಕೈಯಲ್ಲಿ ಪ್ರೈಡ್‌ ಬಾವುಟ – ನಿರ್ದೇಶಕಿ ವಿರುದ್ಧ ಗರಂ

ಸಿನೆಮಾ ರಂಗದಲ್ಲಿ ಈ ಹಿಂದೆಯೂ ಹಿಂದೂ ದೇವಾನುದೇವತೆಗಳ ಬಗ್ಗೆ ಅವಹೇಳನ ಮಾಡಿದ್ದನ್ನು ಕಂಡಿದ್ದೇವೆ. ಈಗ ಮತ್ತದೇ ರೀತಿಯಲ್ಲಿ ಓರ್ವ ನಿರ್ಮಾಪಕಿ/ನಿರ್ದೇಶಕಿ ಹಿಂದೂಗಳ ಭಾವನೆಯನ್ನು ಕೆರಳಿಸಿದ ಘಟನೆ ನಡೆದಿದೆ. ನಿರ್ಮಾಪಕಿ ಲೀನಾ ಮಣಿಮೇಕಲೈ ತಮ್ಮ...

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಗೆ ಊರು ಬಿಟ್ಟು ಹೋಗುವಂತೆ ಎಸ್ಪಿ ಎಚ್ಚರಿಕೆ

ವೇಶ್ಯಾವಾಟಿಕೆ ನಡೆಸಿ ಸಿಕ್ಕಿಬಿದ್ದಿದ್ದ ಮಹಿಳೆಯೊಬ್ಬರಿಗೆ ಎಸ್​ಪಿಯೊಬ್ಬರು ಊರು ಬಿಟ್ಟು ಹೋಗುವಂತೆ ಗದರಿದ್ದು, ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲೂ ಹರಿದಾಡುತ್ತಿದ್ದು ಹಲವರ ಗಮನ ಸೆಳೆದಿದೆ. ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಎಚ್ಚರಿಕೆ ನೀಡಿದ್ದಾರೆ. ಆರೋಪಿಗಳ...

ಕಾರ್ಕಳ: ಸ್ವಿಪ್ಟ್ ಕಾರಿನಲ್ಲಿ ಅಕ್ರಮ ಗೋ ಸಾಗಾಟ: ಓರ್ವನ ಬಂಧನ, ಮತ್ತೊರ್ವ ಪರಾರಿ; ಚಿತ್ರಹಿಂಸೆಗೆ...

ಕಾರ್ಕಳ: ಕಾರಿನಲ್ಲಿ ಎರಡು ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಕಳ್ಳರನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ಚೇಸ್ ಮಾಡಿದ ಘಟನೆ ಕಾರ್ಕಳದ ಹೆಬ್ರಿ ಕೆರೆಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಉಡುಪಿಯ ಮಲ್ಪೆ ಹೂಡೆಯಲ್ಲಿ ಅಕ್ರಮ...

ಉಡುಪಿ ಮೂಲದ ಸಿನಿ ಸದಾನಂದ ಶೆಟ್ಟಿಗೆ ಮಿಸ್‌ ಇಂಡಿಯಾ ಕಿರೀಟ..! ವಿಶ್ವ ಸುಂದರಿಯಾಗ್ತಾರಾ ಈ...

ಉಡುಪಿ ಮೂಲದ ಸಿನಿ ಶೆಟ್ಟಿ 2022ರ ಫೆಮಿನಾ ಮಿಸ್ ಇಂಡಿಯಾ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಇನ್ನಂಜೆಯ ಮೂಲದ 21ರ ಹರೆಯದ ಸಿನಿ ಶೆಟ್ಟಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಭಾನುವಾರ ಜುಲೈ 04 ರಂದು...

ಮಂಗಳೂರು: ಕೊಟ್ಟಾರಚೌಕಿಯಲ್ಲಿ Muscle Power GYM ಶುಭಾರಂಭ

ಮಂಗಳೂರು ನಗರದ ಕೊಟ್ಟಾರಚೌಕಿಯಲ್ಲಿ ಜೀವನ್ ರಾಜ್ ನಾಯರ್ ಮಾಲೀಕತ್ವದ Muscle power GYM ಶುಭಾರಂಭಗೊಂಡಿದೆ. ಉದ್ಘಾಟನೆಯನ್ನು ಮಾಯ ಟ್ರೇಡರ್ಸ್‌ನ ಮಾಲೀಕ ಅನಂತ್ ಕಾಮತ್ ನೇರವೇರಿಸಿದರು. ಈ ವೇಳೆ ಜೀವನ್ ರಾಜ್ ನಾಯರ್ ತಾಯಿ ರಮಣಿ...

ಮಂಗಳೂರು: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಯುವಕ ಶವವಾಗಿ ಕೂಳೂರಿನ ನದಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಾವೂರಿನ ಯುವಕ ಎರಡು ದಿನದ ಹಿಂದೆ ನಾಪತ್ತೆಯಾಗಿದ್ದು, ಇಂದು ಶವವಾಗಿ ಪತ್ತೆಯಾಗಿದ್ದಾನೆ. ಮೃತ ಯುವಕನನ್ನು ಕಾವೂರು ನಿವಾಸಿ ಚೇತನ್ ಕುಮಾರ್(28) ಎಂದು...

ಬೆಳ್ತಂಗಡಿಯಲ್ಲಿ ಭಾರೀ ಮಳೆ ಹಿನ್ನಲೆ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ

ಬೆಳ್ತಂಗಡಿ ತಾಲೂಕಿನಾದ್ಯಂತ ಭಾನುವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆ ಸೋಮವಾರ (ಜು.೪)ದಂದು ತಾಲೂಕಿಗೆ ಒಳಪಟ್ಟ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಳೆ ಮುಂದುವರಿದ ಹಿನ್ನಲೆಯಲ್ಲಿ ಪರಿಸ್ಥಿತಿ ಗಮನಿಸಿ ಕ್ಷೇತ್ರ...

ಇಂದು CBSE 10ನೇ ತರಗತಿಯ ಫಲಿತಾಂಶ ಪ್ರಕಟ; ಫಲಿತಾಂಶ ನೋಡಲು ಇಲ್ಲಿದೆ ಮಾಹಿತಿ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 2022ನೇ ಸಾಲಿನ 10ನೇ ತರಗತಿಯ ಫಲಿತಾಂಶ ಇಂದು (ಜುಲೈ 4) ರಂದು ಬಿಡುಗಡೆಯಾಗುವ ನಿರೀಕ್ಷೆಯಿದೆ. ಫಲಿತಾಂಶವನ್ನು ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ Cbseresults.nic.in ಮೂಲಕ ಪರಿಶೀಲಿಸಬಹುದು. CBSE...
error: Content is protected !!