Wednesday, November 4, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಉದ್ಯಮಿ ಮೋಹನ್ ದಾಸ್ ಶೆಟ್ಟಿ ಮೇಲೆ ಕಾರು ಹರಿಸಿ ಕೊಲೆಗೆ ಯತ್ನ- ಆರೋಪಿ...

ಮಂಗಳೂರು: ಹಣದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ದ್ವಿ ಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆಸಿ ವ್ಯಕ್ತಿಯ ಹತ್ಯೆಗೆ ಯತ್ನ ನಡೆದಿರುವ ಘಟನೆ ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ನಡೆದಿದೆ. ಗಾಯಗೊಂಡ ದ್ವಿಚಕ್ರ ವಾಹನ ಸವಾರರನ್ನು ಆಸ್ಪತ್ರೆಗೆ...

ಬೆಂಗಳೂರು: ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್!

ಬೆಂಗಳೂರು: ಡಿಜಿಪಿ ಅಲೋಕ್ ಕುಮಾರ್ ಜೈಲುಗಳಲ್ಲಿನ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಕೆಲಸ ಮಾಡುತ್ತಿರುವುದರ ಮಧ್ಯೆ ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದಿರುವುದಾಗಿ ತಿಳಿದುಬಂದಿದೆ. ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ...

ಕತಾರ್‌ನ ಅತಿದೊಡ್ಡ ಎಲ್‌ಎನ್‌ಜಿ ಸ್ಥಾವರದ ಮೇಲೆ ಇರಾನ್‌ ಕ್ಷಿಪಣಿ ದಾಳಿ!

ಟೆಹ್ರಾನ್: ಕತಾರ್‌ನಲ್ಲಿರುವ ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಸ್ಥಾವರದ ಮೇಲೆ ಬುಧವಾರ ತಡರಾತ್ರಿ ಇರಾನಿನ ಕ್ಷಿಪಣಿ ದಾಳಿ ನಡೆಸಿದೆ. ಪರ್ಷಿಯನ್ ಕೊಲ್ಲಿಯಾದ್ಯಂತ ಇಂಧನ ಸೌಲಭ್ಯಗಳ ಮೇಲಿನ ದಾಳಿಗಳು ತೀವ್ರವಾಗಿ ಹೆಚ್ಚುತ್ತಿರುವ ನಡುವೆ, ವಿಶ್ವದ ಅತಿದೊಡ್ಡ ದ್ರವೀಕೃತ...

ತುಮಕೂರು: ಅಳಿಯನ ಮನೆಯೊಳಗೆ ಮಗಳ ಮೃತದೇಹ ಹೂತ ತಂದೆ!

ತುಮಕೂರು: ಆತ್ಮಹತ್ಯೆ ಮಾಡಿಕೊಂಡಿದ್ದ ಮಗಳ ಮೃತದೇಹವನ್ನು ಅಳಿಯನ ಮನೆಯ ಹಾಲ್ ನಲ್ಲಿಯೇ ತಂದೆಯೊಬ್ಬ ಹೂತಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಪಾವಗಡ ಮೂಲದ ಶೃತಿ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಶೃತಿ ಮೃತದೇಹವನ್ನು ಪಾವಗಡದಲ್ಲಿರುವ ಆಕೆಯ ಪತಿ...

ಬೆಂಗಳೂರು: ತಾಯಿ, ಸಹೋದರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಸ್ನೇಹಿತನಿಂದಲೇ ಯುವಕನ ಹತ್ಯೆ

ಬೆಂಗಳೂರು: ತನ್ನ ತಾಯಿ ಮತ್ತು ಸಹೋದರಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆವಲಹಳ್ಳಿಯಲ್ಲಿ ಮಂಗಳವಾರ(ಮಾ.17) ನಡೆದಿದೆ. ಬಿಹಾರ ಮೂಲದವರಾದ, ಕುನಾಲ್(22) ಹತ್ಯೆಯಾದವ ನಸ್ರುಲ್ಲಾ (24)...

ಪುತ್ತೂರು: ಜಮೀನು ವಿವಾದ: ಕತ್ತಿಯಿಂದ ಹಲ್ಲೆ, ಜೀವ ಬೆದರಿಕೆ-ಪ್ರಕರಣ ದಾಖಲು

ಪುತ್ತೂರು: ಜಮೀನು ವಿಚಾರದಲ್ಲಿ ನಡೆದಿದ್ದ ಕುಟುಂಬದೊಳಗಿನ ತಕರಾರು ಹಲ್ಲೆಗೆ ತಿರುಗಿದ ಘಟನೆ ಪುತ್ತೂರು ತಾಲೂಕು ಒಳಮೊಗ್ರು ಗ್ರಾಮದ ಉರುವದಲ್ಲಿ ನಡೆದಿದೆ. ಪ್ರಕರಣದ ದೂರುದಾರರಾದ ಪುತ್ತೂರು ನಿವಾಸಿ ಮಮ್ತಾಜ್‌ (32) ಅವರ ದೂರಿನಂತೆ, ...

ಚೀನಾಗೆ ತೆರಳುತ್ತಿದ್ದ ತೈಲ ಟ್ಯಾಂಕರ್‌ ದಕ್ಷಿಣ ಚೀನಾ ಸಮುದ್ರದಲ್ಲಿ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ...

ನವದೆಹಲಿ: ಚೀನಾಕ್ಕೆ ತೆರಳುತ್ತಿದ್ದ ರಷ್ಯಾದ ತೈಲ ತುಂಬಿದ ಟ್ಯಾಂಕರ್ ದಕ್ಷಿಣ ಚೀನಾ ಸಮುದ್ರದಲ್ಲಿ ಯೂಟರ್ನ್‌ ಹೊಡೆದು ಮಂಗಳೂರಿನತ್ತ ಬರುತ್ತಿರುವುದಾಗಿ ತಿಳಿದುಬಂದಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ಜನವರಿ ಅಂತ್ಯದಲ್ಲಿ ಬಾಲ್ಟಿಕ್ ಸಮುದ್ರದ ಬಂದರಿನಿಂದ ಯುರಲ್ಸ್...

ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಸ್ಫೋಟ; 8 ಮಂದಿ ಸಜೀವ ದಹನ!

ಇಂದೋರ್ : ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಸ್ಫೋಟ ಸಂಭವಿಸಿ ಮನೆ ಹೊತ್ತಿ ಉರಿದು ಒಂದೇ ಕುಟುಂಬದ ಎಂಟು ಮಂದಿ ಸಜೀವ ದಹನವಾಗಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ತನ್ಮಯ್(6), ರಾಶಿ ಸೇರಿಯಾ(12), ಸಿಮ್ರಾನ್(30), ಟಿನು(35),...

ಪುತ್ತೂರು ಜಾತ್ರೆಗೆ ಭಕ್ತರಿಂದ 2ನೇ ಬಾರಿಗೆ ಪುತ್ತೂರು ಬೆಡಿ- ಸುಡುಮದ್ದು ಸಂಸ್ಥೆಯ ಮಾಲಕರಿಂದ ವಿಶೇಷ...

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯಲ್ಲಿ ಪುತ್ತೂರು ಬೆಡಿ ಎಂದೇ ಪ್ರಸಿದ್ದಿ ಪಡೆದ ಸುಡುಮದ್ದು ಪ್ರದರ್ಶನ ಈ ಬಾರಿಯೂ ಭಕ್ತರು ಸೇವೆಯ ಮೂಲಕ ನಡೆಸಲಿದ್ದು, ಮಾ....

ಹಾವೇರಿ: ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ -‌ ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ದುರ್ಮರಣ

ಹಾವೇರಿ: ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ ಮತ್ತು ಟ್ರೇಲರ್ ನಡುವೆ ಸಿಲುಕಿ ಚಾಲಕ ಸಾವನ್ನಪ್ಪಿರುವ ಘಟನೆ ಹಾವೇರಿ ತಾಲೂಕಿನ ಮರೋಳ ಗ್ರಾಮದಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಗುತ್ತಲ ತಾಂಡಾದ ನಿವಾಸಿ ದೇವರಾಜ್ ಲಮಾಣಿ (26) ಮೃತ...
error: Content is protected !!