Tuesday, November 3, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ನೂತನ DYSP ಆಗಿ ಪ್ರತಾಪ್ ಸಿಂಗ್ ತೋರಾಟ್ ನೇಮಕ

ಬಂಟ್ವಾಳ : ಬಂಟ್ವಾಳದ ನೂತನ ಡಿ.ವೈ.ಎಸ್.ಪಿ ಆಗಿ ಪ್ರತಾಪ್ ಸಿಂಗ್ ತೋರಾಟ್ ಅವರು ಅಧಿಕಾರ ಸ್ವೀಕಾರಿಸಿದ್ದಾರೆ. ಎ.ಎಸ್.ಪಿ‌.ಶಿವಾಂಶು ರಜಪೂತ್ ಅವರ ಬಳಿಕ ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿ ಪ್ರತಾಪ್ ಸಿಂಗ್ ತೋರಾಟ್ ಅವರನ್ನು ನೇಮಕ ಮಾಡಲಾಗಿದೆ. ಈ...

ಬೆಳ್ತಂಗಡಿ: ಅಚ್ಚರಿ ಮೂಡಿಸಿದ “ರಕ್ತ ಮಳೆ”.!!

ಶಿರ್ಲಾಲು: ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಬಳ್ಳಿದಡ್ಡ ಮನೆಯ ಸೂರ್ಯನಾರಾಯಣ ಭಟ್ ಅವರ ಮನೆಯಲ್ಲಿ, ಕೆಂಪು ಮಳೆಯಾದ ಘಟನೆ ನಡೆದಿದೆ. ಕೆಂಪು ಮಳೆ ತೀರ ಅಪರೂಪವಾದದ್ದು. ಮನೆಗೆ ಅಳವಡಿಸಲಾಗಿದ್ದ ಮೇಲಾವಣಿಯಿಂದ ಹರಿದು ಬಂದ ಮಳೆ...

ವಿಟ್ಲ: ಭಾರೀ ಮಳೆಯಿಂದ ಹಲವು ಮನೆಗಳು, ರಸ್ತೆಗಳು ಜಲಾವೃತ: ಪಟ್ಟಣ ಪಂಚಾಯತ್‌ನಿಂದ ತಕ್ಷಣ ಸ್ಪಂದನೆ

ವಿಟ್ಲ: ನಿನ್ನೆ ಸುರಿದ ಭಾರೀ ಮಳಗೆ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಡ್ಡದ ಬೀದಿ, ಬೊಬ್ಬೆಕೇರಿಯ ವಿದ್ಯಾನಗರದಲ್ಲಿರುವ ಹಲವು ಮನೆಗಳು ಜಲಾವೃತಗೊಂಡಿತ್ತು. ಈ ಕೂಡಲೇ ಜನರೊಂದಿಗೆ ತಕ್ಷಣ ಸ್ಪಂದಿಸಿದ ಪಟ್ಟಣ ಪಂಚಾಯತ್ ನೀರು...

ಬಂಟ್ವಾಳ: ಗೋಕಳ್ಳತನ ; ಗೋ ಮಾಂಸ ಸಹಿತ ಇಬ್ಬರ ಬಂಧನ

ಬಂಟ್ವಾಳ: ಕಳ್ಳತನ ಮಾಡಿದ ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಕಸಾಯಿಖಾನೆಗೆ ದಾಳಿ ನಡೆಸಿದ ಪೊಲೀಸರು ದನದ ಮಾಂಸ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೋಳ್ತಮಜಲು ಎಂಬಲ್ಲಿ...

ರೇಬಿಸ್‌ಗೆ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಒಂದು ತಿಂಗಳ ನಂತರ ಮೃತ್ಯು

ಪಾಲಕ್ಕಾಡ್‌: ಕೇರಳದ ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ನಾಯಿ ಕಚ್ಚಿ ರೇಬಿಸ್‌ಗೆ ಚಿಕಿತ್ಸೆ ಪಡೆಯುತ್ತಿದ್ದು, ಈದೀಗ ಒಂದು ತಿಂಗಳ ನಂತರ ಕೊನೆಯುಸಿರೆಳೆದಿದ್ದಾಳೆ. ಪಾಲಕ್ಕಾಡ್ ಜಿಲ್ಲೆಯ ಮಂಕರ ಪ್ರದೇಶದಲ್ಲಿ ವಾಸಿಸುತ್ತಿದ್ದ ಶ್ರೀಲಕ್ಷ್ಮಿ ಮೇ 30 ರಂದು ಕಾಲೇಜಿಗೆ ತೆರಳುತ್ತಿದ್ದಾಗ...

PUC ಫಲಿತಾಂಶಕ್ಕೆ ಹೆದರಿ ವಿದ್ಯಾರ್ಥಿನಿ ಆತ್ಮಹತ್ಯೆ.!

ಕುಂದಾಪುರ: ಸಪ್ಲಿಮೆಂಟರಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಫಲಿತಾಂಶ ಬರುವ ಮೊದಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.30 ರ ಗುರುವಾರ ಶಂಕರನಾರಾಯಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಂಕರನಾರಾಯಣ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ...

ವಿಟ್ಲ: ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು ಪರಿಹಾರ ಧನ ಚೆಕ್ ವಿತರಣೆ

ವಿಟ್ಲ: ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೊಳಪಡುವ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ 94ಸಿ, 94ಸಿಸಿ, ಪ್ರಾಕೃತಿಕ ವಿಕೋಪ ಯೋಜನೆಗಳ ನಾನಾ ಫಲಾನುಭವಿಗಳಿಗೆ ಹಕ್ಕುಪತ್ರ, ಪರಿಹಾರ ಧನದ ಚೆಕ್ ವಿತರಣಾ ಕಾರ್ಯಕ್ರಮ ವಿಟ್ಲ- ಬೋಬ್ಬೆಕೇರಿಯಲ್ಲಿರುವ...

ಉಪ್ಪಿನಂಗಡಿ: ಬೈಕ್‌ಗೆ ಅಡ್ಡಗಟ್ಟಿ ಯುವಕನ ಮೇಲೆ ಹಲ್ಲೆ; ಇತ್ತಂಡಗಳ ಮೂವರು ಆಸ್ಪತ್ರೆಗೆ ದಾಖಲು

ಪುತ್ತೂರು: ಉಪ್ಪಿನಂಗಡಿ ಇಳಂತಿಲದಲ್ಲಿ ಬೈಕೊಂದನ್ನು ಅಡ್ಡಗಟ್ಟಿ ಎಲೆಕ್ಟ್ರೀಷಿಯನ್ ಒಬ್ಬರಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಜೂ.30 ರ ತಡರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿ ಇತ್ತಂಡದ ಮೂವರು ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆಗೊಳಗಾದವರ...

ಉಡುಪಿ: ಮಾನಸಿಕ ಖಿನ್ನತೆಗೆ ಒಳಗಾಗಿ ಯುವತಿ ಆತ್ಮಹತ್ಯೆ

ಉಡುಪಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕಾಪುವಿನ ಮಡಂಬು ಇನ್ನಂಜೆಯಲ್ಲಿ ನಡೆದಿದೆ. ಸಾಫ್ಟ್‌ವೇರ್ ಕಂಪೆನಿ ಉದ್ಯೋಗಿ, ಗೋಪಾಲ ಶೆಟ್ಟಿಯವರ ಪುತ್ರಿ ಶರ್ಮಿಳಾ (22) ಸಾವನ್ನಪ್ಪಿದ ಯುವತಿ. ಶರ್ಮಿಳಾರವರು ಸುಮಾರು 8...

ಸುಳ್ಯ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಪುತ್ತೂರಿನ ಯುವಕನ ವಿರುದ್ಧ ಪ್ರಕರಣ ದಾಖಲು.!

ಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪುತ್ತೂರು ಗ್ರಾಮದ ಅರಿಯಡ್ಕ ನಿವಾಸಿ ಸಂದೀಪ (22) ಎಂದು...
error: Content is protected !!