Tuesday, November 3, 2026
spot_imgspot_img
spot_imgspot_img
Home Tags Vtv

Tag: vtv

ಕಾಸರಗೋಡು: 6ನೇ ತರಗತಿಯ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ; ಓಮ್ನಿಯಿಂದ ಹೊರಹಾರಿ ಪಾರಾದ ಬಾಲಕಿ

ಕುಂಬಳೆ : ಶಾಲೆಯೊಂದರ 6ನೇ ತರಗತಿಯ ವಿದ್ಯಾರ್ಥಿನಿಯನ್ನು ಐವರ ತಂಡ ಓಮ್ನಿ ವ್ಯಾನ್‌ನಲ್ಲಿ ಅಪಹರಿಸಲು ಯತ್ನ ನಡೆಸಿ ವಿಫಲವಾದ ಘಟನೆ ಕಾಸರಗೋಡು ಮಂಜೇಶ್ವರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಾಲಕಿ ಶಾಲೆ ಬಿಟ್ಟು...

BREAKING NEWS..! ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಕಾರಣ ದ.ಕ ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಅವರು ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. https://youtu.be/X_ScQXP5-FQ

ತೀವ್ರ ಮಳೆ ಹಿನ್ನಲೆ ಶಾಲೆಗಳಿಗೆ ರಜೆ ; ಜಿಲ್ಲಾಧಿಕಾರಿ

ಕಳೆದ ರಾತ್ರಿಯಿಂದ ಮಳೆ ಬಿರುಸು ಪಡೆದಿದ್ದು, ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಕ್ಕಳು ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದ ವಿದ್ಯಾರ್ಥಿಗಳಿಗೆ ಇಂದು ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿ...

“Hindu Lives Matter” ಫಲಕ ಹಿಡಿದ ನಟಿ ಪ್ರಣಿತಾ ಸುಭಾಶ್

ರಾಜಸ್ಥಾನದ ಉದಯಪುರದಲ್ಲಿ ನಡೆದ ಹಿಂದೂ ಟೈಲರ್‌ನ ಭೀಕರ ಹತ್ಯೆಗೆ ದೇಶಾದ್ಯಂತ ಜನರು ಹಲವೆಡೆ ಪ್ರತಿಭಟನೆಯನ್ನು ನಡೆಸುತ್ತಿದ್ದು, ಹಲವರು ಭಿನ್ನ ವಿಭಿನ್ನ ರೀತಿಯಲ್ಲಿ ಅಭಿಯಾನವನ್ನು ಮಾಡಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಬಹುಭಾಷಾ ನಟಿ ಪ್ರಣಿತಾ ಸುಭಾಶ್...

ಸುಳ್ಯ: ಯುವಕನಿಗೆ ಚೂರಿ ತೋರಿಸಿ ದರೋಡೆ.!!

ಸುಳ್ಯ : ಸುಳ್ಯದಿಂದ ಹಾಸನಕ್ಕೆ ವ್ಯಾಪಾರಕ್ಕೆಂದು ತೆರಳಿದ್ದ ಸುಳ್ಯದ ಜಯನಗರದ ಯುವಕನನ್ನು ರಾತ್ರಿ ವೇಳೆ ದರೋಡೆ ನಡೆಸಿರುವ ಘಟನೆ ನಡೆದಿದೆ. ಯುವಕನ ಬಳಿಯಿಂದ ಬೆಲೆಬಾಳುವ ಮೊಬೈಲ್‌, ಹಣವನ್ನು ಅಪರಿಚಿತರು ದರೊಡೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಪ್ರದೀಪ್‌, ಮಸಾಲೆ...

ವಿಟ್ಲ: ಸರಕಾರಿ ಐಟಿಐ ಕಟ್ಟಡದ ಉದ್ಘಾಟನೆ; ಸಚಿವ ಅಶ್ವತ್ಥನಾರಾಯಣ, ಸಂಸದ ನಳೀನ್ ಕುಮಾರ್ ಭಾಗಿ

ವಿಟ್ಲ: ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡ ಇಂದು ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಗೊಂಡಿದೆ. ಇದರ ಉದ್ಘಾಟನೆಯನ್ನು ಉನ್ನತ ಶಿಕ್ಷಣ, ಐ.ಟಿ.ಬಿ.ಟಿ, ವಿಜ್ಞಾನ ಮತ್ತು ತಂತ್ರಜ್ಞಾನ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖಾ ಸಚಿವ...

ಹಲ್ಲು ಉಜ್ಜದೇ ಮುತ್ತಿಡಬೇಡ ಎಂದ ಪತ್ನಿ: ಕೋಪಗೊಂಡ ಗಂಡ ಮಚ್ಚಿನಿಂದ ಕೊಚ್ಚಿ ಕೊಲೆ

ಕ್ಷುಲ್ಲಕ ವಿಚಾರಕ್ಕೆ ಪತಿ-ಪತ್ನಿಯ ನಡುವೆ ನಡೆದ ಜಗಳ ನಡೆದು ಗಂಡ ಹೆಂಡತಿಯನ್ನು ಕೊಲೆ ಮಾಡಿದ ಕೃತ್ಯ ಬೆಳಕಿಗೆ ಬಂದಿದೆ. ಈ ಆತಂಕಕಾರಿ ಘಟನೆ ಕೇರಳದ ಮನ್ನಾರ್​ಕಾಡ್​ನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೀಪಿಕಾ (28)...

ಕಾಪು: ಬಸ್‌ ತಡೆದು ಚಾಲಕನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆಗೈದ ಕಿರಾತಕರು

https://youtu.be/X_ScQXP5-FQ ಕಾಪು: ಬಸ್ ತಡೆದು ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಚ್ಚಿಲ ಭಾಸ್ಕರ ನಗರ ನಿವಾಸಿ ಶಂಶೀರ್ ಅಹಮದ್ (28) ಹಲ್ಲೆಗೊಳಗಾದ ಬಸ್ ಚಾಲಕ. ಶಂಶೀರ್ ರಾಷ್ಟ್ರೀಯ...

ಸುಳ್ಯ: 4 ವರ್ಷದ ಮಗಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ..! ಅದೃಷ್ಟವಶಾತ್ ಬದುಕುಳಿದ ಕಂದಮ್ಮ

ಸುಳ್ಯ: ನಾಲ್ಕು ವರ್ಷದ ಮಗಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ. ತಾಯಿ ಸಾವನ್ನಪ್ಪಿದ್ದು ಮಗು ಅದೃಷ್ಟವಶಾತ್ ಬದುಕುಳಿದಿದೆ. ಅಗ್ನಿಶಾಮಕ ದಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ದಯಾನಂದ...

ಮಂಗಳೂರು: ವಿ.ಹಿಂ.ಪ ಬಜರಂಗದಳ ವತಿಯಿಂದ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ

ಮಂಗಳೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಂಗಳೂರು ವತಿಯಿಂದ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಯಲಿದೆ. ರಾಜಸ್ಥಾನದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಟೈಲರ್ ಕನ್ನಯ್ಯ ಲಾಲ್ ಎಂಬವರನ್ನು ಐಸಿಸ್ ರೀತಿಯಲ್ಲಿ ಕೊಂದು...
error: Content is protected !!