Tag: vtv
ಪುತ್ತೂರು: ಅಮಾಯಕ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಹಿಂ.ಜಾ. ವೇ ಬೃಹತ್ ಪ್ರತಿಭಟನೆ
ಪುತ್ತೂರು: ಟೈಲರ್ ಕನ್ನಯ್ಯ ಲಾಲ್ ಹತ್ಯೆ ಪ್ರಕರಣ ಖಂಡಿಸಿ ಹಿಂ.ಜಾ. ವೇ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.
ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕು ಮತ್ತು ನಗರ ವತಿಯಿಂದ ನಿನ್ನೆ ರಾಜಸ್ಥಾನದಲ್ಲಿ ಕನ್ನಯ್ಯ ಲಾಲ್...
ವಿಟ್ಲ: ಬಸ್ಸ್ಟ್ಯಾಂಡ್ನಲ್ಲಿದ್ದ ರಕ್ತದ ಮಡು..! ಬಯಲಾಯ್ತು ಕಾರಣ – ಸಾರ್ವಜನಿಕರ ಆತಂಕಕ್ಕೆ ತೆರೆ..!
ವಿಟ್ಲ – ಪುತ್ತೂರು ರಸ್ತೆಯ ಬದನಾಜೆ ಸಾರ್ವಜನಿಕರ ಬಸ್ಸು ತಂಗುದಾಣದಲ್ಲಿ ರಕ್ತದ ಮಡು ಪತ್ತೆಯಾಗಿದ್ದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು. ಈ ಘಟನೆಗೆ ಈಗ ತೆರೆ ಬಿದ್ದಿದೆ. ವ್ಯಕ್ತಿಯೋರ್ವರು ಕುಡಿದ ಮತ್ತಿನಲ್ಲಿ ಬಿದ್ದು ಆಗಿರುವ...
ಉಳ್ಳಾಲ: ಮತ್ತೆ ಆತಂಕ ಸೃಷ್ಟಿಸಿದ ಚೀನಾ ಹಡಗು; 220 ಮೆಟ್ರಿಕ್ ಟನ್ ತೈಲ ಸೋರಿಕೆಯ...
ಉಳ್ಳಾಲ: ಬಟ್ಟಪ್ಪಾಡಿ ಹತ್ತಿರದ ಸಮುದ್ರದಲ್ಲಿ ಪ್ರಿನ್ಸೆಸ್ ಮಿರಾಲ್ ಎಂಬ ಹಡಗು ಮುಳುಗಡೆಯಾಗಿದ್ದು ಮತ್ತೆ ಆತಂಕ ಸೃಷ್ಟಿಯಾಗಿದೆ. ಚೀನಾದಿಂದ ಲೆಬನಾನ್ಗೆ ಸಾಗಿಸುತ್ತಿದ್ದ ಸರಕು ಸಾಗಾಟದ ಹಡಗು ಮುಳುಗಡೆಯಾಗಿದ್ದು, ಹಡಗಿನ ಡರ್ಟಿ ವಾಟರ್ ಟ್ಯಾಂಕಿನಿಂದ ಸಣ್ಣ...
ರಾಜ್ಯದಲ್ಲಿ ಹೆಚ್ಚಿದ ಕೊರೊನಾ ಪ್ರಕರಣ; ಹೊಸ ಮಾರ್ಗಸೂಚಿ ಪ್ರಕಟ.!!
ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ...
ಸುಳ್ಯ: ಒಂದೇ ದಿನದಲ್ಲಿ ಎರಡನೇ ಭಾರಿ ಭೂಕಂಪದ ವಿದ್ಯಾಮಾನ; ಕೊಡಗು – ಸುಳ್ಯದ ಜನತೆ...
ಸುಳ್ಯ : ಬೆಳ್ಳಂಬೆಳಗ್ಗೆ ಕಂಪಿಸಿದ ಭೂಮಿ ಈಗ ಮತ್ತೆ ಎರಡನೇ ಭಾರೀ ಕಂಪಿಸಿ ಜನರಲ್ಲಿ ಆತಂಕ ಸೃಷ್ಟಿಸಿದೆ. ಇಂದು ಬೆಳಿಗ್ಗೆ 7.45 ರ ಸುಮಾರಿಗೆ ಲಘು ಭೂಕಂಪನಕ್ಕೆ ತುತ್ತಾಗಿದ್ದ ಸುಳ್ಯ ತಾಲೂಕಿನ ಸಂಪಾಜೆಯಲ್ಲಿ...
ಕುಂದಾಪುರ: ಜೀವನದಲ್ಲಿ ಜಿಗುಪ್ಸೆಗೊಂಡು ಪಿ.ಯು.ಸಿ. ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಕೋಟ: ಕುಂದಾಪುರ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿ ಮಿಸ್ರಿಯಾ (19 ವರ್ಷ ) ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬ್ರಹ್ಮಾವರ ತಾಲೂಕಿನ...
ಬಂಟ್ವಾಳ: ಸರಪಾಡಿ ನದಿಯಲ್ಲಿ ಮೊಸಳೆ ಪತ್ತೆ..?; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
ಬಂಟ್ವಾಳ : ಸರಪಾಡಿಯ ನೇತ್ರಾವತಿ ನದಿಯಲ್ಲಿ ಮೊಸಳೆಯೊಂದು ಪತ್ತೆಯಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ನೇತ್ರಾವತಿ ನದಿಯಲ್ಲಿ ಈಜಲು ಹೋಗುವವರು ಅಥವಾ ನದಿ ಬದಿಗೆ...
ಅರಬ್ಬೀ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಹೆಲಿಕಾಪ್ಟರ್
ಮುಂಬೈ: ಒಂಭತ್ತು ಮಂದಿಯನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಅರಬ್ಬೀ ಸಮುದ್ರದ ಮೇಲೆ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ತೈಲ ಮತ್ತು ನೈಸರ್ಗಿಕ ಅನಿಲ ಲಿಮಿಟೆಡ್...
ವಿಟ್ಲ: ಬಿಲ್ಲವ ಸಂಘಕ್ಕೆ ಬೆಳ್ಳಿಹಬ್ಬದ ಸಂಭ್ರಮ; ಅನಿಲಕಟ್ಟೆ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ
ವಿಟ್ಲ: ಬಿಲ್ಲವ ಸಂಘದ ಬೆಳ್ಳಿಹಬ್ಬದ ಸಂಭ್ರಮೋತ್ಸವ 25 ಸೇವಾ ಕಾರ್ಯಕ್ರಮಗಳಲ್ಲಿ 5 ನೇ ಕಾರ್ಯಕ್ರಮ ಇಂದು ದ.ಕ. ಜಿ. ಪಂ. ಹಿ. ಪ್ರಾಥಮಿಕ ಶಾಲೆ ಅನಿಲಕಟ್ಟೆ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಉಚಿತ ಪುಸ್ತಕ...
ಕುಂದಾಪುರ: ಕಳೆದುಕೊಂಡಿದ್ದ ಕರಿಮಣಿ ಸರ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ
ಕುಂದಾಪುರ: ಆಟೋ ರಿಕ್ಷಾದಲ್ಲಿ ಬಿಟ್ಟು ಹೋಗಿದ್ದ ಕರಿಮಣಿ ಸರವನ್ನು ರಿಕ್ಷಾ ಚಾಲಕ ದಂಪತಿಗಳಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಬೈಂದೂರು ತಾಲೂಕು ಯಾಡ್ತರೆಯಿಂದ ನಡೆದಿದೆ.
ಬೆಂಗಳೂರಿನಿಂದ ಬಸ್ ನಲ್ಲಿ ಯೆಡ್ತೆರೆಗೆ ಬಂದಿಳಿದ ಶೋಭಾ ದಂಪತಿ...
















