Tuesday, November 3, 2026
spot_imgspot_img
spot_imgspot_img
Home Tags Vtv

Tag: vtv

ಸುಳ್ಯ: ಯುವಕನ ಬೆದರಿಸಿ ಮೊಬೈಲ್ ಮತ್ತು ನಗದು ದೋಚಿ ಪರಾರಿ

ಸುಳ್ಯ: ವ್ಯಾಪಾರಕ್ಕೆ ಹೋಗಿದ್ದ ಜಯನಗರ ಮೂಲದ ಯುವಕನ ಕೈಯಿಂದ ಅಪರಿಚಿತರು ತಡರಾತ್ರಿ ವೇಳೆಗೆ ಮೊಬೈಲ್ ಹಣ ಕದ್ದೊಯ್ಯ ಘಟನೆ ಹಾಸನದಲ್ಲಿ ನಡೆದಿದೆ. ಸುಳ್ಯ ಜಯನಗರ ನಿವಾಸಿ ಪ್ರದೀಪ್ ಎಂಬ ಯುವಕ ಹಾಸನದಲ್ಲಿ ಮಸಾಲೆ ಪದಾರ್ಥಗಳ...

ವಿಟ್ಲ: ಗೂಡಿನೊಳಗೆ ನುಗ್ಗಿ 3 ಕೋಳಿಯನ್ನು ನುಂಗಿದ ಹೆಬ್ಬಾವು..! ವೀಡಿಯೋ ವೈರಲ್

ವಿಟ್ಲ: ಕುದ್ದುಪದವಿನ ಸ್ಥಳೀಯರ ಮನೆಯ ಕೋಳಿ ಗೂಡಿಗೆ ನುಗ್ಗಿದ ಹೆಬ್ಬಾವೊಂದು ಮೂರು ಕೋಳಿಗಳನ್ನು ನುಂಗಿದ ಘಟನೆ ನಡೆದಿದೆ. ಮುಂಜಾನೆ ಮನೆ ಮಾಲೀಕ ಕೋಳಿಗಳನ್ನು ಬಿಡಲು ಹೋದಾಗ ಹೆಬ್ಬಾವು ಗೂಡಿನ ಒಳಗೆ ಇರುವುದು ತಿಳಿದು...

ಉಪ್ಪಿನಂಗಡಿ: ಬುಲೆಟ್‌ ಬೈಕ್‌ ಡಿಕ್ಕಿಯಾಗಿ ವೃದ್ಧ ದುರ್ಮರಣ

ಉಪ್ಪಿನಂಗಡಿ: ಆಟೋ ರಿಕ್ಷಾ ನಿಲ್ದಾಣದ ಬಳಿ ಅಪರಿಚಿತ ವೃದ್ಧರೋರ್ವರಿಗೆ ಬುಲೆಟ್‌ ಬೈಕ್‌ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಡೆದಿದೆ. ಜೂ.27 ರ ತಡರಾತ್ರಿ ಈ ಘಟನೆ ನಡೆದಿದೆ. ಸುಮಾರು 65 ವರ್ಷ ವರ್ಷದ ಅಪರಿಚಿತ ವ್ಯಕ್ತಿಯ...

ಸುಳ್ಯ: ಮತ್ತೆ ಭಾರೀ ಶಬ್ಧದೊಂದಿದೆ ಭೂಕಂಪನ..! 2018 ರಲ್ಲಿ ನಡೆದ ದುರಂತದ ಮೊದಲು ಇದೇ...

ಸುಳದಲ್ಲಿ ಮತ್ತೆ ಭೂಮಿ ಕಂಪಿಸಿದ ಘಟನೆ ನಡೆದಿದೆ. ಜೂನ್ ೨೫ ರಂದು ಸುಳ್ಯದ ಹಲವೆಡೆ ಭೂಕಂಪನ ಸಂಭವಿಸಿತ್ತು. ಈಗ ಮತ್ತದೇ ರೀತಿಯಲ್ಲಿ ಭಯದ ವಾತಾವರಣ ಮೂಡಿದೆ. ಇದರಿಂದ ಮನೆಮಂದಿ ಜೀವಭಯದಿಂದ ಹೊರಗೋಡಿ ಬಂದ...

ಸುಬ್ರಹ್ಮಣ್ಯ ಪೊಲೀಸ್ ಠಾಣೆ ನೋಡಿ ಗರಂ ಆದ ಗೃಹ ಸಚಿವ ಆರಗ ಜ್ಞಾನೇಂದ್ರ .!

ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿದ್ದು, ಈ ವೇಳೆ ಪೊಲೀಸ್ ಠಾಣೆಗೆ ಅವಸ್ಥೆ ಕಂಡು ಗೃಹ ಸಚಿವರು...

ವಿಟ್ಲ: ಫ್ರೆಂಡ್ಸ್ ಬಳಂತಿಮೊಗರು ಇದರ ಆಶ್ರಯದಲ್ಲಿ “ಕೆಸರ್ ಡ್ ಒಂಜಿ ದಿನ” ಕಾರ್ಯಕ್ರಮ

ವಿಟ್ಲ: ಫ್ರೆಂಡ್ಸ್ ಬಳಂತಿಮೊಗರು ಇದರ ಆಶ್ರಯದಲ್ಲಿ ದ್ವಿತೀಯ ವರ್ಷದ " ಕೆಸರ್ ಡ್ ಒಂಜಿ ದಿನ" ಕಾರ್ಯಕ್ರಮವು ಬಳಂತಿಮೊಗರು ದೈವಸ್ಥಾನದ ಎದುರು ಭಾಗದ ಗದ್ದೆಯಲ್ಲಿ ದಿ: 03-07-2022ನೇ ಆದಿತ್ಯವಾರ ನಡೆಯಲಿದೆ. ಉದ್ಘಾಟನೆಯನ್ನು ಡಾ. ಎಂ.ಕೆ...

ವಿಟ್ಲ: ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ..! ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆಯೇ ಮೃತ್ಯು

ವಿಟ್ಲ: ಮಹಿಳೆಯ ಮೇಲೆ ಯುವಕನೋರ್ವ ಚೂರಿ ಇರಿದು ಪರಾರಿಯಾದ ಘಟನೆ ನಡೆದಿದ್ದು ಗಂಭೀರ ಗಾಯಗೊಂಡ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆಯನ್ನು ಮಂಗಳೂರಿಗೆ ಚಿಕಿತ್ಸೆಗೆಂದು ಕರೆದೊಯ್ಯುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಅಸುನೀಗಿದ್ದಾರೆ. ಬಿ.ಸಿ...

ವಿಟ್ಲ: ಮಹಿಳೆಯ ಮೇಲೆ ಚೂರಿ ಇರಿತ..! ಕಾರಣ ನಿಗೂಢ

ವಿಟ್ಲ: ಮಹಿಳೆಯ ಮೇಲೆ ಯುವಕನೋರ್ವ ಚೂರಿ ಇರಿದು ಪರಾರಿಯಾದ ಘಟನೆ ನಡೆದಿದೆ. ವಿಟ್ಲದ ಅನಂತಾಡಿಯ ಜನಪ್ರಿಯ ಗಾಡರ್ನ್‌ ಬಳಿ ಈ ಘಟನೆ ನಡೆದಿದೆ. ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಎಂಬ ಮಹಿಳೆಯ ಮೇಲೆ...

13 ವರ್ಷದ ಬಾಲಕನ ಮೇಲೆ ಮದ್ರಸಾ ಅಧ್ಯಾಪಕನಿಂದ ಲೈಂಗಿಕ ದೌರ್ಜನ್ಯ

ಮದರಸಾ ಶಿಕ್ಷಕನೋರ್ವ ವಿದ್ಯಾರ್ಥಿಗೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ಕೇರಳದ ತ್ರಿಶೂರ್‌ನ ಮತಿಕಲಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಆರೋಪಿ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳದ...

ಮಂಗಳೂರು: ಡಿಸಿಪಿ ಹರಿರಾಂ ಶಂಕರ್‌ ಹಾಸನ ಜಿಲ್ಲಾ ವರಿಷ್ಠಾಧಿಕಾರಿಯಾಗಿ ವರ್ಗಾವಣೆ

https://youtu.be/X_ScQXP5-FQ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿಯಾಗಿದ್ದ ಹರಿರಾಮ್ ಶಂಕರ್‍ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹರಿರಾಂ ಶಂಕರ್‌ ಅವರನ್ನು ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ. ಅಂತೆಯೇ ದಕ್ಷಿಣ...
error: Content is protected !!